ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

admin by admin
July 31, 2026
in Newsbeat, Sports, ಕ್ರೀಡೆ
smita-dey-india-first-commonwealth-judo-gold-medalist-story

smita-dey-india-first-commonwealth-judo-gold-medalist-story

Share on FacebookShare on TwitterShare on WhatsappShare on Telegram

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ. ಹೆಸರು ಅಸ್ಮಿತಾ ಡೇ. ತ್ರಿಪುರದ ಬೆಲೋನಿಯಾ ಈಕೆಯ ಹುಟ್ಟೂರು. ತಂದೆ ಅರ್ಜುನ್ ಕುಮಾರ್ ಡೇ. ವೃತ್ತಿಯಲ್ಲಿ ಮೆಕ್ಯಾನಿಕ್. ತಾಯಿ ಮುನ್ನಾ ಪತಾರಿ. ಗೃಹಿನಿ. ಸಾಮಾನ್ಯ ಕುಟುಂಬದಲ್ಲಿ ಜನಿಸಿದ್ದ ಅಸ್ಮಿತಾಗೆ, ಆರ್ಥಿಕ ಸಮಸ್ಯೆ ಪ್ರತಿಭೆಗೆ ಅಡ್ಡಿಯನ್ನುಂಟು ಮಾಡಿರಲಿಲ್ಲ. ಮಗಳ ಕನಸುಗಳಿಗೆ ಹೆತ್ತವರು ಬೆನ್ನುಲಬಾಗಿ ನಿಂತಿದ್ದರು.

Related posts

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

August 1, 2026
duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

July 31, 2026

ಎಳವೆಯಲ್ಲಿ ಅಥ್ಲೆಟಿಕ್ಸ್‍ನಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದ ಅಸ್ಮಿತಾ, 800 ಮೀಟರ್ ಓಡುತ್ತಿದ್ದಳು. ಬಳಿಕ ಕೋಚ್ ಸಲಹೆಯಂತೆ ಜೋಡೋ ಅಭ್ಯಾಸ ನಡೆಸಿದ್ದಳು. ಆರಂಭಿಕ ಹಂತದಲ್ಲಿ ಹಲವು ಸವಾಲುಗಳಿದ್ದವು. ಆದ್ರೆ ಕಠಿಣ ಪರಿಶ್ರಮ ಮತ್ತು ಬದ್ದತೆಯಿಂದ ಹಂತ ಹಂತವಾಗಿ ಮುನ್ನಡೆದಿದ್ದಳು.

2015ರಲ್ಲಿ ತ್ರಿಪುರಾ ಕ್ರೀಡಾ ಶಾಲೆಗೆ ಸೇರಿದ್ದ ಅಸ್ಮಿತಾ, ರಾಷ್ಟ್ರೀಯ ಶಾಲಾ ಕ್ರೀಡಾ ಕೂಟ ಮತ್ತು ಖೇಲೋ ಇಂಡಿಯಾ ಸ್ಪರ್ಧೆಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಳು. ಪರಿಣಾಮ 2018ರಿಂದ ಭೋಪಾಲ್‍ನ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

ಈಗಾಗಲೇ ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಪದಕ ಗೆದ್ದಿರುವ ಅಸ್ಮಿತಾ, 2026ರ ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ಸ್ಪರ್ಧೆಯಲ್ಲಿ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಚಿನ್ನದ ನಗೆ ಬೀರಿದ್ದಾಳೆ.

ಜಿದ್ದಾಜಿದ್ದಿನ ಫೈನಲ್ ಸ್ಪರ್ಧೆಯಲ್ಲಿ ಅಸ್ಮಿತಾ 2-1 ಅಂತರದಿಂದ ಕೆನಡಾದ ಹೈಡಿ ಕ್ಯಾಚ್ ವಿರುದ್ದ ಗೆಲುವು ಸಾಧಿಸಿದ್ದಾಳೆ. ಈ ಮೂಲಕ ಜೂಡೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾಳೆ.

ShareTweetSendShare
Join us on:

Related Posts

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

by admin
July 31, 2026
0

ದುಲೀಪ್ ಟ್ರೊಫಿ- ಪೂರ್ವ ವಲಯಕ್ಕೆ ವೈಭವ್ ಉಪನಾಯಕ..! ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..? ಕೇವಲ 8 ದೇಶಿಯ ಪಂದ್ಯಗಳನ್ನು ಆಡಿರುವ ವೈಭವ್‍ಗೆ ಉಪನಾಯಕ...

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by admin
July 31, 2026
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

by admin
July 31, 2026
0

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ. ಈ ಸಾಧನೆಯ ಹಿಂದೆ ಕಡುಬಡತನದ ನೋವಿದೆ. ಹಸಿವಿನಿಂದ ಸಂಕಟಪಟ್ಟ ದಿನಗಳ ನೆನಪಿದೆ. ಕಟ್ಟಿಗೆಯ ಭಾರವನ್ನು ಹೊತ್ತು 2-3...

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram