ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಸಿಲಿಂಡರ್ ಸ್ಫೋಟ ಪ್ರಕರಣ; ಇಬ್ಬರು ಮಾಲಾಧಾರಿಗಳು ಸಾವು

ಹುಬ್ಬಳ್ಳಿಯಲ್ಲಿ ನಡೆದಿದ್ದ ಪ್ರಕರಣ

Author2 by Author2
December 26, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಹುಬ್ಬಳ್ಳಿ: ಇಲ್ಲಿಯ ಉಣಕಲ್ ನಲ್ಲಿ ಮಲಗಿದ್ದ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡಿದ್ದ 9 ಜನ ಮಾಲಾಧಾರಿಗಳ ಪೈಕಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

9 ಅಯ್ಯಪ್ಪ ಮಾಲಾಧಾರಿಗಳು (Ayyappa Devotees) ತೀವ್ರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸಾವನ್ನಪ್ಪಿದ್ದಾರೆ. ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್ ಪ್ರಕಾಶ್ ಸವದತ್ತಿ (17) ಸಾವನ್ನಪ್ಪಿದ ಮಾಲಾಧಾರಿಗಳು.

Related posts

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

July 2, 2026
ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

July 2, 2026

ಹುಬ್ಬಳ್ಳಿಯ (Hubballi) ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್‌ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ 9 ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಾಳುಗಳಿಗೆ ಕಳೆದ ಮೂರು ದಿನಗಳಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನುಳಿದ 7 ಜನರಿಗೆ ಚಿಕಿತ್ಸೆ ಮುಂದುವರೆದಿದ್ದು, ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಮಾಲಾಧಿಕಾರಿಗಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ

Tags: ayyappa devoteesdeathHubliHubli Kims
ShareTweetSendShare
Join us on:

Related Posts

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

by Shwetha
July 2, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದ...

BJP ನಾಯಕರಿಗೆ ದೆಹಲಿ ಬುಲಾವ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬಿಜೆಪಿಗೆ ದೇಶಕ್ಕಿಂತ ದೇಣಿಗೆಯೇ ದೊಡ್ಡದು ಅಯೋಧ್ಯೆ ಹಗರಣಕ್ಕೆ ಪ್ರಿಯಾಂಕ್ ಖರ್ಗೆ ಕಿಡಿ

by Shwetha
July 2, 2026
0

ಬಿಜೆಪಿ ಮತ್ತು ಆರೆಸ್ಸೆಸ್ ಸಂಘಟನೆಗಳಿಗೆ ದೇಶದ ಹಿತಕ್ಕಿಂತ ದೇಣಿಗೆ ಸಂಗ್ರಹವೇ ಮುಖ್ಯವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯ ರಾಮ ಮಂದಿರ...

ದಿನಕ್ಕೊಂದು ದರ್ಬಾರು ಕ್ಷಣಕ್ಕೊಂದು ನಿಯಮ ಮತ ಹಾಕಿದ ಜನರಿಗೆ ಸರ್ಕಾರ ಕೊಟ್ಟ ಉಡುಗೊರೆ ಇದೇನಾ :ಆಸೆ ತೋರಿಸಿ ಉರುಳು ಹಾಕಿದ ಸರ್ಕಾರದ ಗ್ಯಾರಂಟಿಗಳು -ಮೌನಕ್ಕೆ ಶರಣಾದ ವಿರೋಧ ಪಕ್ಷಗಳು ಜನರ ಗೋಳು ಕೇಳುವವರಾರು!?

ದಿನಕ್ಕೊಂದು ದರ್ಬಾರು ಕ್ಷಣಕ್ಕೊಂದು ನಿಯಮ ಮತ ಹಾಕಿದ ಜನರಿಗೆ ಸರ್ಕಾರ ಕೊಟ್ಟ ಉಡುಗೊರೆ ಇದೇನಾ :ಆಸೆ ತೋರಿಸಿ ಉರುಳು ಹಾಕಿದ ಸರ್ಕಾರದ ಗ್ಯಾರಂಟಿಗಳು -ಮೌನಕ್ಕೆ ಶರಣಾದ ವಿರೋಧ ಪಕ್ಷಗಳು ಜನರ ಗೋಳು ಕೇಳುವವರಾರು!?

by Shwetha
July 2, 2026
0

ಬೆಂಗಳೂರು: ಚುನಾವಣೆಯ ಸಂದರ್ಭದಲ್ಲಿ ಬಣ್ಣ ಬಣ್ಣದ ಮಾತುಗಳನ್ನು ನಂಬಿ ಮತ ಹಾಕಿದ್ದ ಜನಸಾಮಾನ್ಯರಿಗೆ ಈಗ ಸರ್ಕಾರದ ಒಂದೊಂದೇ ನಿರ್ಧಾರಗಳು ಮಗ್ಗುಲ ಮುಳ್ಳಾಗಿ ಪರಿಣಮಿಸಿವೆ. ಆರಂಭದಲ್ಲಿ ಯಾವುದೇ ಷರತ್ತುಗಳಿಲ್ಲದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram