ADVERTISEMENT
Thursday, October 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ ಲಸಿಕೆ ಪಡೆದ ಡಿ-ಗ್ರೂಪ್ ನೌಕರ ಸಾವು: ಲಸಿಕೆಯಿಂದ ಮೃತಪಟ್ಟಿಲ್ಲ ಎಂದ ಡಾ.ಸುಧಾಕರ್..!

Kariyappa N by Kariyappa N
January 18, 2021
in Newsbeat, Politics, Samagra karnataka, ರಾಜ್ಯ
vaccine effect
Share on FacebookShare on TwitterShare on WhatsappShare on Telegram

ಬಳ್ಳಾರಿ: ಜನವರಿ 16ರಂದು ಕೊರೊನಾ ಲಸಿಕೆ ಪಡೆದಿದ್ದ ಸಂಡೂರು ಸರ್ಕಾರಿ ಆಸ್ಪತ್ರೆ ಡಿ-ಗ್ರೂಪ್ ನೌಕರ ಮೃತಪಟ್ಟಿದ್ದಾರೆ. ಆದರೆ, ಈತನ ಸಾವು ಲಸಿಕೆಯಿಂದ ಅಲ್ಲ, ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಬಳ್ಳಾರಿ ಆರೋಗ್ಯ ಇಲಾಖೆ ಹಾಗೂ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.


ಸಂಡೂರು ಸರ್ಕಾರಿ ಆಸ್ಪತ್ರೆ ಡಿ-ಗ್ರೂಪ್ ನೌಕರ ನಾಗರಾಜ ಬಾಳಪ್ಪ(43), ಕೊರೊನಾ ಲಸಿಕೆ ಪಡೆದ ಬಳಿಕ ಮೃತಪಟ್ಟಿದ್ದಾರೆ. ಆದರೆ, ಕೊರೊನಾ ವ್ಯಾಕ್ಸಿನ್ ಪಡೆದಿದ್ದಕ್ಕೆ ನಾಗರಾಜ ಸಾವಿಗೀಡಾಗಿಲ್ಲ, ಬದಲಿಗೆ ಹೃದಯಘಾತದಿಂದ ಸಾವಿಗೀಡಾಗಿದ್ದಾನೆ ಎಂದು ಬಳ್ಳಾರಿ ಡಿಎಚ್‍ಒ ಜನಾರ್ಧನ್ ಸ್ಪಷ್ಟನೆ ನೀಡಿದ್ದಾರೆ.
ನಾಗರಾಜ್ ಅವರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗಿತ್ತು. ಸೋಮವಾರ(ಇಂದು) ಕರ್ತವ್ಯಕ್ಕೆ ಹಾಜರಾಗಿದ್ದಾಗಲೇ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲು ಮಾಡಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆಸಲಾಗಿತ್ತು. ನಾಗರಾಜ್ ಹೃದಯಘಾತದಿಂದ ಸಾವಿಗೀಡಾಗಿದ್ದಾನೆ ಎಂದು ವರದಿ ಬಂದಿದೆ. ಕೊರೊನಾ ವ್ಯಾಕ್ಸಿನ್ ನಿಂದ ಯಾವುದೇ ಪರಿಣಾಮವಾಗಿಲ್ಲ. ನಾಗರಾಜ್ ಅವರಿಗೆ ಲಸಿಕೆ ಕೊಟ್ಟ ವೈಯಲ್‍ನಲ್ಲಿ ಬೇರೆಯವರಿಗೂ ಲಸಿಕೆ ನೀಡಲಾಗಿದೆ. ಆವರಿಗೆ ಏನೂ ಸಮಸ್ಯೆ ಆಗಿಲ್ಲ. ಹೀಗಾಗಿ ವ್ಯಾಕ್ಸಿನ್ ಬಗ್ಗೆ ಯಾರೂ ಕೂಡ ಆತಂಕ ಪಡಬೇಕಾಗಿಲ್ಲ ಎಂದು ತಿಳಿಸಿದ್ದಾರೆ.

Related posts

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

October 15, 2026
ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

October 15, 2026

ಲಸಿಕೆಯಿಂದ ಮೃತಪಟ್ಟಿಲ್ಲ: ಸುಧಾಕರ್
ಸಂಡೂರು ಸರ್ಕಾರಿ ಆಸ್ಪತ್ರೆ ಡಿ-ಗ್ರೂಪ್ ನೌಕರ ನಾಗರಾಜ್ ಕೋವಿಡ್ ಲಸಿಕೆ ತೆಗೆದುಕೊಂಡ ಬಳಿಕ ಮೃತಪಟ್ಟಿದ್ದಾಋಎ ಎನ್ನುವುದು ವದಂತಿ ಅಷ್ಟೇ. ಅವರಿಗೆ ಮಧುಮೇಹ ಇತ್ತು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

vaccine
ಕೊರೊನಾ ಲಸಿಕೆ ಪಡೆದ ಬಳಿಕ ಯಾವುದೇ ಅಡ್ಡ ಪರಿಣಾಮ ಕಂಡು ಬಂದಿಲ್ಲ. ಮರಣೋತ್ತರ ಪರೀಕ್ಷೆಯ ಸಂಪೂರ್ಣ ವರದಿ ಬಂದ ಬಳಿಕವಷ್ಟೇ ಮಾಹಿತಿ ನೀಡುವುದಾಗಿ ಸುಧಾಕರ್ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಲಸಿಕೆ ಪಡೆದವರಿಗೆ ಅಲರ್ಜಿ
ಕೊರೊನಾ ಲಸಿಕೆ ಪಡೆದ ಚಿತ್ರದುರ್ಗ ಜಿಲ್ಲೆಯ ವ್ಯಕ್ತಿಯೊಬ್ಬರು ಅಲರ್ಜಿಯಿಂದ ಬಳಲುತ್ತಿದ್ದರು. ಆದರೆ, ಅವರು ಕೆಲಕಾಲ ಅಲರ್ಜಿಯಿಂದ ಬಳಲಿದ್ದು ನಿಜ. ಈಗ ಎಲ್ಲ ಸರಿಹೋಗಿದೆ ಎಂದು ಚಿತ್ರದುರ್ಗ ಜಿಲ್ಲೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: D-Group employee deathnot for corona vaccine: health department clarify
ShareTweetSendShare
Join us on:

Related Posts

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

by Shwetha
October 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಈಗ ಸ್ಟಿಂಗ್ ಆಪರೇಷನ್ ಎನ್ನುವ ಭೂತ ದೊಡ್ಡ ರಾದ್ಧಾಂತವನ್ನೇ ಸೃಷ್ಟಿಸಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರ ಮನಗೆಲ್ಲಲು ಹೊರಟಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಈಗ...

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

by Shwetha
October 15, 2026
0

ತಂದೆಯ ಹೆಸರಿನಲ್ಲಿ ಭೂ ನ್ಯಾಯಮಂಡಳಿಯಿಂದ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು ಪಡೆಯುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಮಹತ್ವದ ತೀರ್ಪು ನೀಡಿದೆ....

ಸುದೀಪ್‌ಗೆ ಅಗೌರವ ತೋರಿಲ್ಲ, ಹೋರಾಟಕ್ಕೆ ಬನ್ನಿ ಎಂದಿದ್ದೇನೆ: ವಿ.ಎಸ್. ಉಗ್ರಪ್ಪ ಸ್ಪಷ್ಟನೆ

ಸುದೀಪ್‌ಗೆ ಅಗೌರವ ತೋರಿಲ್ಲ, ಹೋರಾಟಕ್ಕೆ ಬನ್ನಿ ಎಂದಿದ್ದೇನೆ: ವಿ.ಎಸ್. ಉಗ್ರಪ್ಪ ಸ್ಪಷ್ಟನೆ

by Shwetha
October 15, 2026
0

ರಾಜವೀರ ಮದಕರಿ ನಾಯಕ ಜಯಂತ್ಯೋತ್ಸವದ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಕುರಿತು ತಾವು ನೀಡಿದ್ದ ಹೇಳಿಕೆಗಳು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಮಾಜಿ ಸಂಸದ...

ಕುಮಾರಸ್ವಾಮಿಗೆ ವೈದ್ಯಕೀಯ ತಪಾಸಣೆ ಅಗತ್ಯ: ಸ್ಟಿಂಗ್ ಆಪರೇಷನ್ ಹುಚ್ಚು ಬಿಡಿಸಿ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಕುಮಾರಸ್ವಾಮಿಗೆ ವೈದ್ಯಕೀಯ ತಪಾಸಣೆ ಅಗತ್ಯ: ಸ್ಟಿಂಗ್ ಆಪರೇಷನ್ ಹುಚ್ಚು ಬಿಡಿಸಿ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

by Shwetha
October 15, 2026
0

ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಕಿಚ್ಚು ಈಗ ಮಂಡ್ಯ ನಾಯಕರ ನಡುವಿನ ನೇರ ಸಮರಕ್ಕೆ ನಾಂದಿ ಹಾಡಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸತತವಾಗಿ...

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

by Shwetha
October 15, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸ್ಟಿಂಗ್ ಆಪರೇಷನ್ ವಿವಾದ ಹೊಸ ಆಯಾಮ ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ಬಗ್ಗೆ ಅದಕ್ಕೆ ಒಳಗಾದವರು ಮಾತ್ರ ಮಾತನಾಡಬೇಕು ಎಂದು ಹೇಳಿಕೆ ನೀಡಿದ್ದ ಗೃಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram