ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಆಡಿಯೋ ವಿವಾದಕ್ಕೆ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ; ಅದು ನನ್ನದಲ್ಲ

Shwetha by Shwetha
July 1, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿರುವ ವೈರಲ್ ಆಡಿಯೋ ವಿವಾದದ ಕುರಿತು ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಪ ಮಾಡುವವರು ಸಾವಿರ ಜನ ಇರುತ್ತಾರೆ. ಎಲ್ಲ ಆರೋಪಗಳಿಗೆ ಉತ್ತರ ಕೊಡುತ್ತಾ ಸಾಯುವ ವ್ಯಕ್ತಿ ನಾನಲ್ಲ ಎಂದು ಹೇಳಿದ್ದಾರೆ.

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

July 1, 2026
ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

July 1, 2026

ಈ ವಿಚಾರವನ್ನು ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸುವುದಾಗಿ ತಿಳಿಸಿದ ಅವರು, ಪಕ್ಷದ ಆಂತರಿಕ ವಿಚಾರಗಳು ಸಾರ್ವಜನಿಕವಾಗಿ ಚರ್ಚೆಯಾಗುತ್ತಿರುವುದು ಸರಿಯಲ್ಲ. ನಮ್ಮ ಪಕ್ಷದಲ್ಲಿ ಇಂತಹ ಬೆಳವಣಿಗೆಗಳು ಆಗಬಾರದು ಎಂದು ಅಭಿಪ್ರಾಯಪಟ್ಟರು.

ಇದಲ್ಲದೆ, ನಾನು ಆ ಕೆಲಸ ಮಾಡಲು ಹೋಗಲ್ಲ. ನನ್ನದಲ್ಲದ ಸ್ವತ್ತಿನ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳುವ ಮೂಲಕ ವೈರಲ್ ಆಗಿರುವ ಆಡಿಯೋ ತಮ್ಮದೇ ಎಂಬ ಆರೋಪವನ್ನು ಪರೋಕ್ಷವಾಗಿ ತಳ್ಳಿಹಾಕಿದರು.

ಸದ್ಯ ವೈರಲ್ ಆಗಿರುವ ಆಡಿಯೋದ ನೈಜತೆ ಕುರಿತು ಯಾವುದೇ ಅಧಿಕೃತ ದೃಢೀಕರಣವಾಗಿಲ್ಲ. ಈ ಬೆಳವಣಿಗೆ ರಾಜ್ಯ ಬಿಜೆಪಿಯಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಪಕ್ಷದ ನಾಯಕತ್ವದ ಮುಂದಿನ ನಿಲುವಿನತ್ತ ಗಮನ ನೆಟ್ಟಿದೆ.

ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

by Shwetha
July 1, 2026
0

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಹಾಗೂ ಕೈಗಾರಿಕಾ ಬಳಕೆಯ LPG ಸಿಲಿಂಡರ್‌ಗಳ ದರವನ್ನು ಹೆಚ್ಚಿಸಲು ನಿರ್ಧರಿಸಿವೆ. ಹೊಸ ದರಗಳು ಜುಲೈ 1ರಿಂದ ಜಾರಿಗೆ ಬರಲಿವೆ. ಹೊಸ ಪರಿಷ್ಕರಣೆಯ...

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

by Shwetha
July 1, 2026
0

ರಾಜಕಾರಣ ಎಂಬುದು ನಿಂತ ನೀರಲ್ಲ, ಅದು ನಿರಂತರವಾಗಿ ಓಡುವ ರೇಸ್ ಎನ್ನುವ ಸತ್ಯವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಅತ್ಯಂತ ನೇರ ನುಡಿಗಳಲ್ಲಿ ಬಿಚ್ಚಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ...

ಸಿದ್ದರಾಮಯ್ಯ ಹಾದಿ ನನಗಲ್ಲ ನನ್ನ ಸ್ಟೈಲೇ ಬೇರೆ: ದೆಹಲಿ ನಾಯಕರ ಜೊತೆ ಡಿಕೆಶಿ ದೋಸ್ತಿ ಪಾಲಿಟಿಕ್ಸ್

ಸಿದ್ದರಾಮಯ್ಯ ಹಾದಿ ನನಗಲ್ಲ ನನ್ನ ಸ್ಟೈಲೇ ಬೇರೆ: ದೆಹಲಿ ನಾಯಕರ ಜೊತೆ ಡಿಕೆಶಿ ದೋಸ್ತಿ ಪಾಲಿಟಿಕ್ಸ್

by Shwetha
July 1, 2026
0

ಕರ್ನಾಟಕ ರಾಜಕಾರಣದ ಇಬ್ಬರು ಧ್ರುವತಾರೆಗಳಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿಯಲ್ಲಿ ಈಗ ದೊಡ್ಡ ಬದಲಾವಣೆ ಕಂಡುಬರುತ್ತಿದೆ. ವಿಶೇಷವಾಗಿ ಕೇಂದ್ರ ಸರ್ಕಾರದೊಂದಿಗೆ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 1, 2026
0

ದಿನ ಭವಿಷ್ಯ : 01-07-2026 ಮೇಷ ರಾಶಿ ಸಾಮಾನ್ಯ ಫಲ: ಇಂದಿನ ದಿನ ನಿಮಗೆ ಅತ್ಯುತ್ಸಾಹದಿಂದ ಕೂಡಿರುತ್ತದೆ. ನಿಮ್ಮಲ್ಲಿರುವ ನಾಯಕತ್ವ ಗುಣ ಹೊರಹೊಮ್ಮಲಿದ್ದು, ಬಹುದಿನಗಳಿಂದ ಬಾಕಿ ಉಳಿದಿದ್ದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram