ADVERTISEMENT
Monday, August 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದಾಭೋಲ್ಕರ್ ಹತ್ಯೆ ಪ್ರಕರಣ; ಇಬ್ಬರಿಗೆ ಜೀವಾವಧಿ ಶಿಕ್ಷೆ

ಚಿಂತಕ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪ ಮುಕ್ತ

Author2 by Author2
May 10, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮುಂಬೈ: ಪ್ರಸಿದ್ಧ ವಿಚಾರವಾದಿ, ಚಿಂತಕ ಡಾ. ನರೇಂದ್ರ ದಾಭೋಲ್ಕರ್ (Narendra Dabholkar) ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ (Pune court) ಇಬ್ಬರು ಆರೋಪಿಗಳಿಗೆ ಈ ಶಿಕ್ಷೆ ವಿಧಿಸಿದ್ದು, ಮೂವರನ್ನು ಆರೋಪ ಮುಕ್ತಗೊಳಿಸಿದೆ.
ಶೂಟರ್‌ಗಳಾದ ಶರದ್ ಕಲಾಸ್ಕರ್ ಮತ್ತು ಸಚಿನ್ ಅಂದುರೆ ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಪು ನೀಡಿದೆ. ವೀರೇಂದ್ರಸಿನ್ಹ ತಾವಡೆ, ಸಂಜೀವ್ ಪುನಾಲೇಕರ್ ಮತ್ತು ವಿಕ್ರಮ್ ಭಾವೆ ವಿರುದ್ಧ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಅವರನ್ನು ಮುಕ್ತಗೊಳಿಸಲಾಗಿದೆ.

Related posts

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

August 24, 2026
ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

August 24, 2026

2013 ರ ಆ.20 ರಂದು ನರೇಂದ್ರ ದಾಭೋಲ್ಕರ್ ವಾಯು ವಿಹಾರಕ್ಕೆ ತೆರಳಿದ್ದಾಗ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಐವರನ್ನು ಹೆಸರಿಸಲಾಗಿತ್ತು. ಅಧಿಕಾರಿಗಳು, ಮೂಢನಂಬಿಕೆ ವಿರುದ್ಧ ಅಭಿಯಾನ ನಡೆಸುತ್ತಿದ್ದ ಕಾರಣ ಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದರು. ಆನಂತರ ಈ ಪ್ರಕರಣದ ತನಿಖೆಯನ್ನು 2014ರಲ್ಲಿ ಸಿಬಿಐಗೆ ವಹಿಸಲಾಗಿತ್ತು. ಈ ಸಂದರ್ಭದಲ್ಲಿ ಹಿಂದೂ ಬಲಪಂಥೀಯ ಸನಾತನ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದ ಇಎನ್‍ಟಿ ಶಸ್ತ್ರಚಿಕಿತ್ಸಕ ಡಾ. ವೀರೇಂದ್ರಸಿನ್ಹ್ ತಾವಡೆ ಕೊಲೆಯ ಮಾಸ್ಟರ್ ಮೈಂಡ್ ಎಂಬ ಆರೋಪ ಕೇಳಿ ಬಂದಿತ್ತು.

Tags: Dabholkar murder case; Two were sentenced to life imprisonment
ShareTweetSendShare
Join us on:

Related Posts

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

by Shwetha
August 24, 2026
0

ಪುಣೆ: ದೇಶದ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆತಂಕಕಾರಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ....

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

by Shwetha
August 24, 2026
0

ನವದೆಹಲಿ: ದೇಶದಲ್ಲಿ ಮೀಸಲಾತಿ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮೀಸಲಾತಿ ಪರವಾಗಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ಯಾರ ಒತ್ತಾಯಕ್ಕೂ...

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

by Shwetha
August 24, 2026
0

ಮುಂಬೈ: ಪುಣೆಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಇದೊಂದು ರಾಜಕೀಯ ಕಾಮಿಡಿ ಶೋ ಎಂದು...

ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

by Shwetha
August 24, 2026
0

ಬೆಂಗಳೂರು: ಅಧಿಕಾರದ ಮೇಲಿನ ಅತಿಯಾದ ವ್ಯಾಮೋಹದಿಂದ ದೇಶದ ವ್ಯವಸ್ಥೆಯನ್ನು ಹಾಳುಗೆಡವುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

by Shwetha
August 23, 2026
0

ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram