ADVERTISEMENT
Monday, September 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಕೆಟ್‌ನಲ್ಲಿ ಮುಳುಗಿಸಿ ಮುದ್ದು ಕಂದನ ಕೊಂದ ಅಪ್ಪ ಅಂದರ್..!

admin by admin
September 12, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಚಿಕ್ಕಮಗಳೂರು: ಆತ ಅನ್ಯಾಯ ಆದವರಿಗೆ ನ್ಯಾಯ ಒದಗಿಸುವ ಕಾರ್ಯ ಮಾಡುತ್ತಿದ್ದ ಲಾಯರ್. ಆದ್ರೆ ಆತನೇ ಕ್ರೂರವಾಗಿ ತನ್ನ ಎಳೆಯ ಕಂದಮ್ಮನನ್ನು ಕೊಲೆ ಮಾಡಿದ್ದಾನೆ. ಗಂಡ ಹೆಂಡತಿಯ ಮಧ್ಯೆ ಮನಸ್ತಾಪಕ್ಕೆ ಇನ್ನು ಬದುಕಿ ಬಾಳಬೇಕಾಗಿದ್ದ ಹೆಣ್ಣು ಮಗುವನ್ನು ಅಮಾನುಷವಾಗಿ ನೀರಿನಲ್ಲಿ ಮುಳುಗಿಸಿ ಕೊಲೆಮಾಡಿದ್ದಾನೆ ಉಮಾ ಶಂಕರ್.
ಈತ ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದ ದೊಡ್ಡಪೇಟೆಯ ನಿವಾಸಿ. ಕಳೆದ ಹಲವಾರು ವರ್ಷಗಳಿಂದ ವಕೀಲನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಕಳೆದ ಕೆಲ ವರ್ಷಗಳಿಂದ ಉಮಾ ಶಂಕರ್ ನ್ಯಾಯಾಲಯದಲ್ಲಿಯೇ ಡಿ ದರ್ಜೆ ನೌಕರಳಾಗಿದ್ದ ಮಂಜುಳಾ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದ. ಕೆಲ ದಿನಗಳಿಂದಲೂ ಇಬ್ಬರಿಗೂ ಮನಸ್ಥಾಪ ಉಂಟಾಗಿತ್ತು. ಆದರೆ ಗುರುವಾರ ಮಂಜುಳಾ ಕೆಲಸಕ್ಕೆ ಹೋದ ವೇಳೆ ಮನೆ ಕೆಲಸದವರನ್ನು ಕಳುಹಿಸಿ ತನ್ನ ಎಂಟು ತಿಂಗಳ ಹೆಣ್ಣು ಮಗುವನ್ನೆ ಬಕೆಟ್‌ನಲ್ಲಿ ನೀರು ತುಂಬಿಸಿ ಮಗುವಿನ ಬಾಯಿಗೆ ಬಟ್ಟೆ ಕಟ್ಟಿ ಬಕೇಟ್‌ನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ. ಈ ವೇಳೆ ಮಗುವನ್ನು ಶಿವಮೊಗ್ಗದ ಮೆಗ್ಘಾನ್ ಆಸ್ಪತ್ರೆಗೆ ದಾಖಲು ಮಾಡುವಷ್ಟರಲ್ಲಿ ಸಮಯ ಕೈಮೀರಿ ಹೋಗಿದ್ದರಿಂದ ಮಗು ಸಾವನ್ನಪ್ಪಿದೆ.

ಆರೋಪಿ ಉಮಾಶಂಕರ್‌ಗೆ ಈ ಮೊದಲೇ ಮದುವೆಯಾಗಿದ್ದರು ಮಂಜುಳಾರನ್ನು ನಂಬಿಸಿ ಮದುವೆಯಾಗಿದ್ದನಂತೆ. ಎಂಟು ತಿಂಗಳ ಹಿಂದೆ ಈಕೆಗೆ ಹೆಣ್ಣು ಮಗು ಜನಿಸಿದಾಗ ಹೆಣ್ಣು ಎಂಬ ಕಾರಣಕ್ಕೆ ಹಿಂಸೆ ನೀಡುತ್ತಿದ್ದ. ಅಲ್ಲದೇ ಮೊದಲ ಹೆಂಡತಿ ಮಾತು ಕೇಳಿಕೊಂಡು ನನ್ನನ್ನು ಸಹ ಬಿಟ್ಟು ಹೋಗುವಂತೆ ಪೀಡಿಸುತ್ತಿದ್ದ. ಹೆಣ್ಣು ಮಗುವಿಗೆ ಮುಂದೆ ಆಸ್ತಿ ನೀಡಬೇಕು ಎಂದು ಪದೇ ಪದೇ ಜಗಳ ತೆಗೆಯುತ್ತಿದ್ದ.
ಅಲ್ಲದೇ ನನ್ನ ಬಳಿಯೂ ಹಣಕ್ಕಾಗಿ ಪೀಡುಸುತ್ತಿದ್ದು, ನಾನು ಕೆಲಸಕ್ಕೆ ಹೋದ ಸಂದರ್ಭದಲ್ಲಿ ೮ ತಿಂಗಳ ಕಂದಮ್ಮನನ್ನು ಕೊಲೆ ಮಾಡಿದ್ದಾನೆ. ಇಂತಹ ಕ್ರೂರ ಮನಸ್ಸಿನ ವ್ಯಕ್ತಿಗೆ ಶಿಕ್ಷೆ ಆಗಬೇಕು ಎಂದು ಮಗುವಿನ ತಾಯಿ ಮಂಜುಳಾ ಕಣ್ಣೀರಿಡುತ್ತಿದ್ದಾಳೆ.
ಗಂಡ ಹೆಂಡಿರ ಜಗಳದ ಮಧ್ಯೆ ಕೂಸು ಬಡವಾಯ್ತು ಎಂಬAತೆ ಇಲ್ಲಿ ಕೂಸೇ ಕೊಲೆಯಾಗಿದೆ. ಜಗತ್ತನ್ನು ಕಣ್ಬಿಟ್ಟು ನೋಡುವ ಮೊದಲೇ ಹೆತ್ತಪ್ಪನೇ ಮಗಳನ್ನು ಈ ರೀತಿ ಅಮಾನುಷವಾಗಿ ಕೊಲೆ ಮಾಡಿರುವುದು ದುರದೃಷ್ಟಕರ. ಆರೋಪಿಯನ್ನು ಕಡೂರು ಪೊಲೀಸರು ಬಂಧಿಸಿ ದೂರು ದಾಖಲಿಸಿದ್ದಾರೆ.

Related posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ

September 28, 2026

Tags: advocatebaby girlbrutally murderFatherkadur
ShareTweetSendShare
Join us on:

Related Posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ

by Shwetha
September 28, 2026
0

ರಾಮನಗರ: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಈಗ ತನ್ನದೇ ಪಕ್ಷದ ಪ್ರಭಾವಿ ಸಚಿವರಿಂದ ದೊಡ್ಡ ಮುಜುಗರ ಎದುರಾಗಿದೆ. ಸರ್ಕಾರದ ಅತಿ ದೊಡ್ಡ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

by Shwetha
September 28, 2026
0

ಹೈದರಾಬಾದ್: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ದಿ ಪ್ಯಾರಡೈಸ್ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಸಿನಿಮಾ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ ಬಾಕ್ಸ್ ಆಫೀಸ್ ನಲ್ಲಿ ಮಾತ್ರ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ವರ್ಷದ ಕೊನೆಯ ಅಂಗಾರಕ ಸಂಕಷ್ಟಿ ಚತುರ್ಥಿ:ನಿಮ್ಮ ಇಷ್ಟಾರ್ಥ ಸಿದ್ಧಿಗಾಗಿ ಗಣೇಶನಿಗೆ ಹೀಗೆ ಅರ್ಪಿಸಿ ಗರಿಕೆ

by Shwetha
September 28, 2026
0

ವಿನಾಯಕನ ಭಕ್ತರಿಗೆ ಇದು ಅತ್ಯಂತ ಪುಣ್ಯದಾಯಕ ಸಮಯ. ಭಾದ್ರಪದ ಮಾಸದ ಪವಿತ್ರ ದಿನಗಳಲ್ಲಿ ವಿಘ್ನರಾಜ ಸಂಕಷ್ಟಿ ಚತುರ್ಥಿಯು ಸನ್ನಿಹಿತವಾಗಿದ್ದು, ಈ ಬಾರಿ ಇದು ಮಂಗಳವಾರದಂದು ನಾಳೆ ಬಂದಿರುವುದು...

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

by Shwetha
September 28, 2026
0

ಬೆಂಗಳೂರು ರಂಗಭೂಮಿಯ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಕ್ಷರಗಳ ಪುಟ ತೆರೆದುಕೊಂಡಿತು. ದಶಕಗಳಿಂದ ಕನ್ನಡಿಗರ ಮನಗೆದ್ದಿರುವ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಭಿನಯದ ಐತಿಹಾಸಿಕ ನಾಟಕ ಮುಖ್ಯಮಂತ್ರಿ ತನ್ನ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ನೆಗೆದುಬಿದ್ದು ಹೋಗುತ್ತೆ ಈ ಸರ್ಕಾರ: 2028ರವರೆಗೆ ಇರ್ತಾರೋ ಇಲ್ವೋ ಗೊತ್ತಿಲ್ಲ ಎಂದು ಡಿಕೆಶಿಗೆ ಕುಮಾರಸ್ವಾಮಿ ಏಕವಚನದಲ್ಲೇ ಕ್ಲಾಸ್

by Shwetha
September 28, 2026
0

ಚನ್ನಪಟ್ಟಣ: ಬಿಡದಿ ಟೌನ್ ಶಿಪ್ ವಿಚಾರವಾಗಿ ರೈತರು ನಡೆಸುತ್ತಿರುವ ಹೋರಾಟ ಈಗ ಮಹಾ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿದ ಕೇಂದ್ರ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram