ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ದಾದಾ ದಾಖಲೆ ಮುರಿದ ನಾಯಕ!

ಅತಿ ಹೆಚ್ಚು ರನ್ ಸಿಡಿಸಿದವರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ ರೋಹಿತ್

Author2 by Author2
January 26, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ 24 ರನ್ ಗಳಿಸಿದರೂ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ಸೌರವ್ ಗಂಗೂಲಿ ದಾಖಲೆ ಮುರಿದಿದ್ದಾರೆ.

ರೋಹಿತ್ ಶರ್ಮಾ ಈ ಪಂದ್ಯದಲ್ಲಿ 27 ಎಸೆತಗಳನ್ನು ಎದುರಿಸಿ ಮೂರು ಬೌಂಡರಿ ಚಚ್ಚಿ 24 ರನ್‌ ಗಳಿಸಿದ್ದಾರೆ. ಈ ಮೂಲಕ ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ ಭಾರತೀಯರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ.

Related posts

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

March 3, 2026
ಹುಬ್ಬಳ್ಳಿಯಲ್ಲಿ ಇತಿಹಾಸ ಬರೆದ ಜಮ್ಮು ಕಾಶ್ಮೀರ: 67 ವರ್ಷಗಳ ಬಳಿಕ ರಣಜಿ ಚಾಂಪಿಯನ್, ಆಟಗಾರರಿಗೆ ಹಣದ ಮಳೆ ಸುರಿಸಿದ ಬಿಸಿಸಿಐ ಮತ್ತು ಸಿಎಂ!

ಹುಬ್ಬಳ್ಳಿಯಲ್ಲಿ ಇತಿಹಾಸ ಬರೆದ ಜಮ್ಮು ಕಾಶ್ಮೀರ: 67 ವರ್ಷಗಳ ಬಳಿಕ ರಣಜಿ ಚಾಂಪಿಯನ್, ಆಟಗಾರರಿಗೆ ಹಣದ ಮಳೆ ಸುರಿಸಿದ ಬಿಸಿಸಿಐ ಮತ್ತು ಸಿಎಂ!

March 1, 2026

ಐದನೇ ಸ್ಥಾನದಲ್ಲಿದ್ದ ರೋಹಿತ್, ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ ಭಾರತದ ಬ್ಯಾಟರ್ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ.
ಸೌರವ್ ಗಂಗೂಲಿ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 421 ಪಂದ್ಯಗಳನ್ನಾಡಿದ್ದು, ಅದರಲ್ಲಿ 18,433 ರನ್ ಕಲೆಹಾಕಿದ್ದಾರೆ. ರೋಹಿತ್ ಶರ್ಮಾ 468 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು 490 ಇನ್ನಿಂಗ್ಸ್‌ ಗಳಲ್ಲಿ 18,444 ರನ್ ಗಳಿಸಿದ್ದಾರೆ. ಮೊದಲ ಟೆಸ್ಟ್ ನಲ್ಲಿ ಭಾರತ ತಂಡ ಉತ್ತಮ ರನ್ ಕಲೆ ಹಾಕಿದೆ. ಎರಡನೇ ದಿನದಾಟದಂತ್ಯಕ್ಕೆ ಭಾರತ 7 ವಿಕೆಟ್ ಕಳೆದುಕೊಂಡು 421 ರನ್ ಕಲೆಹಾಕಿ, 175 ರನ್ ಗಳ ಮುನ್ನಡೆ ಸಾಧಿಸಿದೆ.

Tags: Dada record breaking leader!
ShareTweetSendShare
Join us on:

Related Posts

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

by Shwetha
March 3, 2026
0

ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ಹಂತ ತಲುಪಲು ವಿಫಲವಾದ ಹಿನ್ನೆಲೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ತನ್ನ ಆಟಗಾರರ ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಟೂರ್ನಿಯಲ್ಲಿ ನಿರಾಶಾಜನಕ ಪ್ರದರ್ಶನ...

ಹುಬ್ಬಳ್ಳಿಯಲ್ಲಿ ಇತಿಹಾಸ ಬರೆದ ಜಮ್ಮು ಕಾಶ್ಮೀರ: 67 ವರ್ಷಗಳ ಬಳಿಕ ರಣಜಿ ಚಾಂಪಿಯನ್, ಆಟಗಾರರಿಗೆ ಹಣದ ಮಳೆ ಸುರಿಸಿದ ಬಿಸಿಸಿಐ ಮತ್ತು ಸಿಎಂ!

ಹುಬ್ಬಳ್ಳಿಯಲ್ಲಿ ಇತಿಹಾಸ ಬರೆದ ಜಮ್ಮು ಕಾಶ್ಮೀರ: 67 ವರ್ಷಗಳ ಬಳಿಕ ರಣಜಿ ಚಾಂಪಿಯನ್, ಆಟಗಾರರಿಗೆ ಹಣದ ಮಳೆ ಸುರಿಸಿದ ಬಿಸಿಸಿಐ ಮತ್ತು ಸಿಎಂ!

by Shwetha
March 1, 2026
0

ಭಾರತೀಯ ದೇಶೀಯ ಕ್ರಿಕೆಟ್ ಅಂಗಳದಲ್ಲಿ ಹೊಸದೊಂದು ಇತಿಹಾಸ ನಿರ್ಮಾಣವಾಗಿದೆ. 2025-26ನೇ ಸಾಲಿನ ರಣಜಿ ಟ್ರೋಫಿ ಫೈನಲ್ ಪಂದ್ಯವು ಕೇವಲ ಒಂದು ಪಂದ್ಯವಾಗಿರದೆ, ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್...

ಏಷ್ಯನ್ ಕ್ರಿಕೆಟ್ ಸಾಮ್ರಾಜ್ಯ ಪತನದ ಅಂಚಿನಲ್ಲಿ ಸೂಪರ್ 8 ಕಾದಾಟದಲ್ಲಿ ಭಾರತ ಪಾಕ್ ಲಂಕಾ ವಿಲವಿಲ

ಏಷ್ಯನ್ ಕ್ರಿಕೆಟ್ ಸಾಮ್ರಾಜ್ಯ ಪತನದ ಅಂಚಿನಲ್ಲಿ ಸೂಪರ್ 8 ಕಾದಾಟದಲ್ಲಿ ಭಾರತ ಪಾಕ್ ಲಂಕಾ ವಿಲವಿಲ

by Shwetha
February 26, 2026
0

ಕ್ರಿಕೆಟ್ ಜಗತ್ತಿನ ಕಿರೀಟದಂತಿದ್ದ ಏಷ್ಯಾ ಖಂಡದ ತಂಡಗಳಿಗೆ ಗ್ರಹಣ ಹಿಡಿದಿದೆಯೇ? 2026ರ ಟಿ20 ವಿಶ್ವಕಪ್ ಕ್ರೀಡಾಂಗಣದಲ್ಲಿ ಸದ್ಯ ನಡೆಯುತ್ತಿರುವ ಹೈಡ್ರಾಮಾ ನೋಡಿದರೆ ಹೌದು ಎನ್ನಲೇಬೇಕು. ವಿಶ್ವ ಕ್ರಿಕೆಟ್...

ajay sharma, jammu kashmir cricket head coach

ಅಂದು ಸರ್ವಾಧಿಕಾರಿ.. ಅಜಯ್ ಶರ್ಮಾ ಜಮ್ಮು ಕಾಶ್ಮೀರ ಕ್ರಿಕೆಟ್ ಆಟಗಾರರಿಗೆ ಇಂದು ಅಜ್ಜು ಭಾಯ್ ಆಗಿದ್ದೇಗೆ..?

by admin
February 25, 2026
0

ಭೈಯೋಂ ಮೇ ಭಾಯಿ ಕೈಸಾ ಹೋ, ಅಜ್ಜು ಭಾಯಿ ಜೈಸಾ ಹೋ..! (ಅಣ್ಣಂದಿರಲ್ಲಿ ಅಣ್ಣ ಹೇಗಿರಬೇಕು.. ಅಜ್ಜು ಭಾಯಿಯಂತಿರಬೇಕು) ಇದು ಅಜಯ್ ಶರ್ಮಾ ಅವರನ್ನು ಜಮ್ಮು ಕಾಶ್ಮೀರ...

jaysha and mithun manha

ಜಮ್ಮು ಕಾಶ್ಮೀರ ಕ್ರಿಕೆಟ್ ತಂಡದ ಹಣೆಬರಹವನ್ನೇ ಬದಲಾಯಿಸಿದ್ದ ತ್ರಿಮೂರ್ತಿಗಳು ಇವ್ರೇ..!

by admin
February 25, 2026
0

ರಕ್ತಸಿಕ್ತ ಚರಿತ್ರೆಯ ನಾಡಿನಲ್ಲಿ ಈಗ ಕ್ರಿಕೆಟ್ ಸುಗ್ಗಿ. ಹೌದು. ಜಮ್ಮು ಕಾಶ್ಮೀರ ಅಂದ ತಕ್ಷಣ ನೆನಪಾಗುವುದು ಪಾಕ್ ಕುಮ್ಮಕ್ಕಿನಿಂದ ನಡೆಯುತ್ತಿರುವ ಭಯೋತ್ಪಾನೆ. ಮದ್ದು ಗುಂಡುಗಳ ಸದ್ದು. ಅಂತರಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram