ಏಪ್ರಿಲ್ 02, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ:
* ಮೇಷ ರಾಶಿ:
* ಈ ರಾಶಿಯವರು ತಮ್ಮ ಬಗ್ಗೆ ಗಮನ ಹರಿಸಬೇಕು.
* ಸಹಪಾಠಿಗಳೊಂದಿಗೆ ಬೆರೆಯುವುದು ನಿಮ್ಮ ವೃತ್ತಿಪರ ಜೀವನಕ್ಕೆ ಉತ್ತಮವೆಂದು ಸಾಬೀತುಪಡಿಸುತ್ತದೆ.
* ವೃಷಭ ರಾಶಿ:
* ಆದಾಯದಲ್ಲಿ ಹೆಚ್ಚಳವಾಗಲಿದೆ.
* ಕುಟುಂಬ ಬಂಧಗಳು ಬಲವಾಗಿದ್ದರೂ, ಜೀವನ ಸಂಗಾತಿಯ ಹುಡುಕಾಟದಲ್ಲಿ ನೀವು ನಿರಾಶೆಯನ್ನು ಎದುರಿಸಬೇಕಾಗಬಹುದು.
* ಮಿಥುನ ರಾಶಿ:
* ಮಿಥುನ ರಾಶಿಯವರು ಆಸ್ತಿಯನ್ನು ಖರೀದಿಸುವ ಸಾಧ್ಯತೆಗಳಿವೆ.
* ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
* ಕರ್ಕಾಟಕ ರಾಶಿ:
* ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
* ಸಿಂಹ ರಾಶಿ:
* ಸಿಂಹ ರಾಶಿಯವರು ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
* ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
* ಕನ್ಯಾ ರಾಶಿ:
* ಕನ್ಯಾ ರಾಶಿಯವರಿಗೆ ಕಠಿಣ ಪರಿಶ್ರಮಕ್ಕೆ ಪ್ರಶಂಸೆ ಸಿಗುತ್ತದೆ.
* ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಜ್ಯೋತಿಷ್ಯಶಾಸ್ತ್ರತಜ್ಞರು 8548998564
* ತುಲಾ ರಾಶಿ:
* ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದು ಕೊಳ್ಳುವಲ್ಲಿ ವಿಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.
* ವೃಶ್ಚಿಕ ರಾಶಿ:
* ವೃಶ್ಚಿಕ ರಾಶಿಯವರಿಗೆ ಸಾಲದ ಸಮಸ್ಯೆಗಳಿವೆ.
* ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
* ಧನು ರಾಶಿ:
* ನಿಮ್ಮ ಮಾತಿಗೆ ಕೆಲವರ ಬೆಂಬಲವು ನಿಮಗೆ ಖುಷಿಕೊಡುವುದು.
* ಮಕರ ರಾಶಿ:
* ನಿಮ ಬೇಜವಾಬ್ದಾರಿತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ.
* ಕುಂಭ ರಾಶಿ:
* ಕುಂಭ ರಾಶಿಯವರ ಆಸ್ತಿ ವಿವಾದಗಳು ಬಗೆಹರಿಯುತ್ತವೆ.
* ಕುಂಭ ರಾಶಿಯವರ ಆರೋಗ್ಯ ಸಮಸ್ಯೆ ಸುಧಾರಿಸುತ್ತದೆ.
* ಮೀನ ರಾಶಿ:
* ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಯಾರಿಗೂ ಬಿಡುವುದಿಲ್ಲ.