ಮಕ್ಕಳಿಗೆ ಉಪಯುಕ್ತವಾದ ನಿತ್ಯ ಪ್ರಾರ್ಥನಾ ಶ್ಲೋಕಗಳು.
ಮಕ್ಕಳಿಗೆ ಕಲಿಸುವ ಸುಲಭವಾದ 12 ದೇವರ ಶ್ಲೋಕಗಳು ತಿಳಿಸಿದ್ದೇನೆ..
ಸ್ನೇಹಿತರೇ, ದೇವರನ್ನು ಪೂಜಿಸಲು ಹಾಗೂ ನಮ್ಮ ಸಂಸ್ಕಾರವನ್ನು ಬೆಳೆಸಲು ಶ್ಲೋಕಗಳು ಬಹಳ ಮುಖ್ಯ. ಈ ಲೇಖನದಲ್ಲಿ ಎಲ್ಲರೂ ಕಲಿಯಬಹುದು ಮತ್ತು ನಿಮ್ಮ ಮಕ್ಕಳಿಗೂ ಕಲಿಸಿ..
ಬೆಳಿಗ್ಗೆ ಎದ್ದ ಕೂಡಲೇ ಕೈಗಳನ್ನು ನೋಡುತ್ತಾ ಹೇಳುವ ಮಂತ್ರ:
*ಕರಾಗ್ರೇ ವಸತೇ ಲಕ್ಷ್ಮೀ ಕರಮಧ್ಯೆ ಸರಸ್ವತಿl
ಕರಮೂಲೇ ತು ಗೋವಿಂದಃ ಪ್ರಭಾತೇ ಕರದರ್ಶನಂll
*ಬೆಳಿಗ್ಗೆ ಎದ್ದ ಕೂಡಲೇ ನೆಲ ಮುಟ್ಟುವಾಗ ಹೇಳುವ ಮಂತ್ರ:
*ಸಮುದ್ರ ವಸನೆ ದೇವಿ ಪರ್ವತ ಸ್ತನಮಂಡಲೆl
ವಿಷ್ನುಪತ್ನಿ ನಮಸ್ತುಭ್ಯಂ ಪಾದಸ್ಪರ್ಶಂ ಕ್ಷಮಸ್ವಮೆll
*ಸ್ನಾನ ಮಾಡುವ ಸಮಯದಲ್ಲಿ ನೀರನ್ನು ಮುಟ್ಟಿ ಹೇಳುವ ಮಂತ್ರ:
* ಗಂಗೇಚ ಯಮುನೇಚೈವ ಗೋದಾವರಿ ಸರಸ್ವತಿ
ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು
*ಮಂತ್ರ ಸ್ನಾನ:
*ಅಪವಿತ್ರ ಪವಿತ್ರೋವಾ ಸರ್ವಾವಸ್ತಾಂ ಗತೋಪಿವಾl
ಯಃ ಸ್ಮರೇತ್ ಪುಂಡರೀಕಾಕ್ಷಂ ಸ ಬಾಹ್ಯಾಭಂತರ ಶುಚಿಃll
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಜ್ಞಾನೇಶ್ವರ ರಾವ್ ತಂತ್ರಿ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಲ ಪ್ರಶ್ನೆ, ಅಂಜನ ಶಾಸ್ತ್ರ ,ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಜೀವನದಲ್ಲಿ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಾಲ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ
ಕರೆ ಮಾಡಿ 8548998564
* ಪ್ರದಕ್ಷಿಣೆ ನಮಸ್ಕಾರ ಹೇಳುವ ಮಂತ್ರ:
*ಯಾನಿ ಕಾನಿಚ ಪಾಪಾನಿ ಜನ್ಮಾಂತರ ಕೃತಾನಿಚl
ತಾನಿ ತಾನಿ ವಿನಶ್ಯಂತಿ ಪ್ರದಕ್ಷಿಣ ಪದೇಪದೇll
* ತ್ವಮೇವ ಮಾತಾಚl ಪಿತಾ ತ್ವಮೇವl ತ್ವಮೇವ ಬಂಧುl ಸಖಾ ತ್ವಮೇವl ತ್ವಮೇವ ವಿದ್ಯಾಶ್ಚl ದ್ರವಿಣಂ ತ್ವಮೇವl ತ್ವಮೇವ ಸರ್ವಂ ಮಮ ದೇವ ದೇವll
*ತೀರ್ಥ ಸೇವನೆ ಸಮಯದಲ್ಲಿ ಹೇಳುವ ಮಂತ್ರ:
*ಅಕಾಲ ಮೃತ್ಯು ಹರಣಂ ಸರ್ವವ್ಯಾಧಿ ನಿವಾರಣಂl
ಸಮಸ್ತ ದುರಿತೋಪಶಮನಂ ವಿಷ್ಣು ಪಾದೋದಕಂ ಶುಭಂll
*ಶರೀರೆ ಜರ್ಜರೀ ಭೂತೆ ವ್ಯಾಧಿಗ್ರಸ್ತೇ ಕಳೇಬರೇl
ಔಷಧಂ ಜಾಹ್ನವಿ ತೋಯಂ ವೈದ್ಯೋ ನಾರಾಯಣೋ ಹರೀಃll
*ಸಂಕಷ್ಟದಲ್ಲಿರುವಾಗ ಪ್ರಾರ್ಥನೆ:
ದೇವರ ಪೂಜೆಯ ಪರಿಪೂರ್ಣ ಫಲ ಸಿಗಬೇಕಾದರೆ ತಪ್ಪದೇ ಈ ಒಂದು ಶ್ಲೋಕಗಳನ್ನು ಅಥವಾ ಮಂತ್ರವನ್ನು ಪಠಿಸಲಿ ಬೇಕು
*ಕಾರ್ಕೋಟಕಸ್ಯ ನಾಗಸ್ಯ ದಮಯಂತ್ಯಾ ನಲಸ್ಯಚl
ಋತುಪರ್ಣಸ್ಯ ರಾಜರ್ಷೆ ಕೀರ್ತನಂ ಕಲಿ ನಾಶನಂll
*ಕ್ಷಮಾಪಣೆಗೆ ಹೇಳುವ ಮಂತ್ರ:
*ಅಪರಾಧ ಸಹಸ್ರಾಣಿ ಕ್ರಿಯಂತೆ ಅಹರ್ನಿಶಂl
ದಾಸೋ ಆಯಮಿಥಿಮಾಂ ಮತ್ವ ಕ್ಷಮಸ್ವ ಪರಮೇಶ್ವರll
*ಪಾಪೋಹಂ ಪಾಪಕರ್ಮಾಹಂ ಪಾಪಾತ್ಮ ಪಾಪ ಸಂಭವಃl
ತ್ರಾಹಿಮಾಂ ಕೃಪಯಾ ದೇವಶರಣಾಗತ ವತ್ಸಲll
*ಅನ್ಯಥಾ ಶರಣಂ ನಾಸ್ತಿ ತ್ವಮೇವ ಶರಣಂ ಮಮl
ತಸ್ಮಾತ್ ಕಾರುಣ್ಯ ಭಾವೇನ ರಕ್ಷ ರಕ್ಷ ಜನಾರ್ಧನಃll
* ಲೋಕ ಕಲ್ಯಾಣಕ್ಕೆ ಹೇಳುವ ಮಂತ್ರ:
*ಸ್ವಸ್ತಿ ಪ್ರಜಾಭ್ಯ ಪರಿಪಾಲಯಂತಾಂl ನ್ಯಾಯೇನ ಮಾರ್ಗೆನ ಮಹೀಂ ಮಹೇಶಃl
ಗೋಬ್ರಾಹ್ಮಣೇಭ್ಯೊ ಶುಭಮಸ್ತು ನಿತ್ಯಂl
ಲೋಕಾ ಸಮಸ್ತ ಸುಖಿನೋ ಭವಂತು
* ಆರತಿ ತೆಗೆದು ಕೊಳ್ಳುವಾಗ ಹೇಳುವ ಮಂತ್ರ:
*ಶ್ರದ್ಧಾಂ ಮೇಧಾಂ ಯಶಃ ಪ್ರಜ್ಞಾಂ ವಿದ್ಯಾಂ ಬುದ್ಧಿಂ ಶ್ರೀಯಂ ಬಲಂl ಆಯುಷ್ಯಂ ತೇಜಃ ಆರೋಗ್ಯಂ ದೇಹಿ ಮೇ ಹವ್ಯವಾಹನll
* ಜ್ಯೋತಿ ಬೆಳಗುವಾಗ ಹೇಳುವ ಮಂತ್ರ:
*ದೀಪಂ ಜ್ಯೋತಿ ಪರಬ್ರಹ್ಮ ದೀಪೇನ ಸರ್ವತಮೋಪಃl
ದೀಪೇನ ಸಾಧ್ಯತೇ ದೀಪಂ ಸಂಧ್ಯಾ ದೀಪಂ ನಮೋಸ್ತುತೇll
* ಶುಭ ಪ್ರಯಾಣಕ್ಕೆ ಹೇಳುವ ಮಂತ್ರ:
*ಕುಂಕುಮಾಂಕಿತ ವರ್ಣಾಯ ಕುಂದೇಂದು ಧವಲಾಯಚl
ವಿಷ್ಣುವಾಹ ನಮಸ್ತುಭ್ಯಂ ಪಕ್ಷಿರಾಜಾಯತೇ ನಮಃll
*ಚಿರಂಜೀವಿಗಳ ಸ್ಮರಿಸುವಿಕೆ:
*ಅಶ್ವತ್ಥಾಮಾ ಬಲಿರ್ವ್ಯಾಸೋ ಹನೂಮಾಂಚ ವಿಭೀಷಣಃl
ಕೃಪಃ ಪರುಶುರಾಮಚ ಸಪ್ತೈತೆ ಚಿರಜೀವಿನಃll
*ಮಾತಾ ಪಿತೃಗಳ ಸ್ಮರಣೆ:
*ಮಾತೃ ದೇವೊ ಭವಃl ಪಿತೃ ದೇವೋ ಭವಃl ಆಚಾರ್ಯ ದೇವೋ ಭವಃl ಅತಿಥಿ ದೇವೋ ಭವಃl
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
*ಸರ್ಪ ಭಯಕ್ಕೆ ಹೇಳುವ ಮಂತ್ರ:
*ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಂ
ಶಂಖಪಾಲಂ ದೃತರಾಷ್ಟ್ರಂ ತಕ್ಷಕಂ ಕಾಲಿಯಂ ತಥಾ
*ಅಶ್ವತ್ಥ ಪ್ರದಕ್ಷಿಣೆ ಸ್ತೋತ್ರ:
*ಮೂಲತೋ ಬ್ರಹ್ಮರೂಪಾಯl ಮಧ್ಯತೋ ವಿಷ್ಣುರೂಪಿಣೇl ಅಗ್ರತಃ ಶಿವರೂಪಾಯl ಅಶ್ವತ್ಥಾಯ ನಮೋ ನಮಃll
*ಶಾಂತಿ ಮಂತ್ರಗಳು:
*ಓಂ ಅಸತೋಮಾ ಸದ್ಗಮಯl ತಮಸೋಮಾ ಜ್ಯೋತಿರ್ಗಮಯl
ಮೃತ್ಯೋರ್ಮಾ ಅಮೃತಂಗಮಯಾll
ಓಂ ಶಾಂತಿಃ ಶಾಂತಿಃ ಶಾಂತಿಃ
*ಓಂ ಸಹನಾವವತು ಸಹನೌ ಭುನಕ್ತು ಸಹವೀರ್ಯಂ ಕರವಾವಹೈl
ತೇಜಸ್ವಿನಾವದೀತಮಸ್ತು ಮಾವಿದ್ವಿಶಾವಹೈll
ಓಂ ಶಾಂತಿಃ ಶಾಂತಿಃ ಶಾಂತಿಃ
*ಮಲಗುವಾಗ ಹೇಳುವ ಮಂತ್ರ:
*ರಾಮಂ ಸ್ಕಂದಂ ಹನೂಮನ್ತಂ ವೈನತೇಯಂ ವೃಕೋದರಂl
ಶಯನೇಯಃ ಸ್ಮರೇನಿತ್ಯಂ ದುಸ್ವಪ್ನಂ ತಸ್ಯ ನಸ್ಯತಿಃll
ಓದುಗರಲ್ಲಿ ವಿನಂತಿ ನಮ್ಮ ಹೆಸರು ,ಬರಹಗಳನ್ನು ಮತ್ತು ವಿಡಿಯೋಗಳನ್ನು ಬಳಿಸಿಕೊಂಡು ಕೆಲವು ನಕಲಿ ಜ್ಯೋತಿಷಿಯರು ಫೇಸ್ ಬುಕ್, ಮತ್ತು ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ ವಂಚಿಸುತ್ತಿರುವುದನ್ನು ಕಂಡು ಬಂದಿರುತ್ತದೆ
ಹಾಗಾಗಿ ಓದುಗರ ವಿನಂತಿ ಈ ಕೆಳಕಂಡ ಪೂನ್ ನಂಬರ್ ಕರೆ ಮಾಡಿ ವಿಳಾಸಕ್ಕೆ ಮಾತ್ರ ಭೇಟಿ ಮಾಡತಕ್ಕದ್ದು ತಪ್ಪದೆ ಕರೆ ಮಾಡಿ
85489998564
ಪ್ರತಿ ದಿನ ಬೆಳಿಗ್ಗೆ ಮತ್ತು ರಾತ್ರಿ ಊಟದ ನಂತರ ಪಠಿಸಿ, ನಿಮ್ಮ ದಿನಚರಿಯಲ್ಲಿ, ಆರೋಗ್ಯದಲ್ಲಿ ವ್ಯತ್ಯಾಸವನ್ನು ಗಮನಿಸಿ.