ಮನುಷ್ಯನು ತನ್ನ ದೈನಂದಿನ ಕಾರ್ಯದಲ್ಲಿ ಯಶಸ್ಸನ್ನು ಹೊಂದಲು ತಪ್ಪದೇ ಹೇಳಬೇಕಾದ ದೈವಿಕ ಪ್ರಾರ್ಥನಾ ಶ್ಲೋಕಗಳು..
ಶ್ರೀ ಗಣಪತಿ ಶ್ಲೋಕ
ಅಗಜಾನನ ಪದ್ಮಾರ್ಕಂ ಗಜಾನನ ಮಹರ್ನಿಶಂ |
ಅನೇಕ ದಂ ತಂ ಭಕ್ತಾನಾಂ ಏಕದಂತಮುಪಾಸ್ಮಹೇ ||
ಶ್ರೀ ಕೃಷ್ಣ ಶ್ಲೋಕ
ವಸುದೇವಸುತಂ ದೇವಂ ಕಂಸ ಚಾಣೂರ ಮರ್ದನಂ |
ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಂ ||
ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಶ್ರೀ ಶಾರದಾ ಶ್ಲೋಕ
ಯಾ ಕುಂದೇಂದುತುಷಾರಹಾರಧವಲಾ ಯಾ ಶುಭ್ರವಸ್ತ್ರಾವೃತಾ
ಯಾ ವೀಣಾವರದಂಡಮಂಡಿತಕರಾ ಯಾ ಶ್ವೇತಪದ್ಮಾಸನಾ |
ಯಾ ಬ್ರಹ್ಮಾಚ್ಯುತಶಂಕರಪ್ರಭೃತಿಭಿರ್ದೇವ್ಯೈ: ಸದಾ ಪೂಜಿತಾ
ಸಾ ಮಾಂ ಪಾತು ಸರಸ್ವತೀ ಭಗವತೀ ನಿ:ಶೇಷಜಾಡ್ಯಾಪಹಾ ||
ಶ್ರೀ ಗುರುಸ್ತುತಿ
ಗುರುರ್ಬ್ರಹ್ಮಾ ಗುರುರ್ವಿಷ್ಣು: ಗುರುರ್ದೇವೋ ಮಹೇಶ್ವರ: |
ಗುರುಸ್ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮ: ||
ನವಗ್ರಹ ಶ್ಲೋಕ
ನಮ: ಸೂರ್ಯಾಯ ಚಂದ್ರಾಯ ಮಂಗಲಾಯ ಬುಧಾಯ ಚ |
ಗುರುಶುಕ್ರಶ್ಯನಿಭ್ಯಶ್ಚ ರಾಹವೇ ಕೇತವೇ ನಮ: ||
ಶ್ರೀ ಲಕ್ಷ್ಮೀ ಶ್ಲೋಕ
ನಮಸ್ತೇಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ |
ಶಂಖಚಕ್ರಗದಾಹಸ್ತೇ ಮಹಾಲಕ್ಷ್ಮೀ ನಮೋಸ್ತುತೇ ||
ಶ್ರೀ ಲಕ್ಷ್ಮೀನರಸಿಂಹ ಶ್ಲೋಕ
ಶ್ರೀಮತ್ಪಯೋನಿಧಿನಿಕೇತನ ಚಕ್ರಪಾಣೇ
ಭೋಗೀಂದ್ರಭೋಗಮಣಿರಂಜಿತ-ಪುಣ್ಯಮೂರ್ತೇ |
ಯೋಗೀಶ ಶಾಶ್ವತ ಶರಣ್ಯ ಭವಾಬ್ಧಿಪೋತ
ಲಕ್ಷ್ಮೀನರಸಿಂಹ ಮಮ ದೇಹಿ ಕರಾವಲಂಬಮ್ ||
ಶ್ರೀ ದತ್ತಾತ್ರೇಯ ಶ್ಲೋಕ
ಜಟಾಧರಂ ಪಾಂಡುರಂಗಂ ಶೂಲಹಸ್ತ ಕೃಪಾನಿಧಿಂ |
ಸರ್ವರೋಗ ಹರಂ ದೇವಂ ದತ್ತಾತ್ರೇಯಮಹಂ ಭಜೇ ||
ಶ್ರೀ ರಾಘವೇಂದ್ರ ಶ್ಲೋಕ
ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ರತಾಯ ಚ |
ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ ||
ಶ್ರೀ ದೇವೀ ಶ್ಲೋಕ
ಸರ್ವಮಂಗಲ ಮಾಂಗಲ್ಯೇ ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರೀ ನಾರಾಯಣಿ ನಮೋಸ್ತುತೇ ||
ಶ್ರೀ ಶಿವ ಶ್ಲೋಕ
ಪ್ರಭೋ ಶೂಲಪಾಣಿ ವಿಭೋ ವಿಶ್ವನಾಥ
ಮಹಾದೇವಶಂಭೋ ಮಹೇಶ: ತ್ರಿನೇತ್ರ: |
ಶಿವಾಕಾಂತ: ಶಾಂತಸ್ಸ್ಮರಾರೇ ಪುರಾರೇ
ತ್ವದನ್ಯೋ ವರೇಣ್ಯೋ ನ ಮಾಸೇ ನ ಗಣ್ಯ: ||
ಶ್ರೀ ಶಿವ ಶ್ಲೋಕ
ಮೃತ್ಯುಂಜಯಾಯ ರುದ್ರಾಯ ನೀಲಕಂಠಾಯ ಶಂಭವೇ |
ಅಮೃತೇಶಾಯ ಶರ್ವಾಯ ಮಹಾದೇವಾಯ ತೇ ನಮ: ||

ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಕಟೀಲು ಅಮ್ಮನವರ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564
ಶ್ರೀ ಆಂಜನೇಯ ಶ್ಲೋಕ
ಬುದ್ಧಿರ್ಬಲಂ ಯಶೋ ಧೈರ್ಯಂ ನಿರ್ಭಯತ್ವಂ ಅರೋಗತಾ |
ಅಜಾಡ್ಯಂ ವಾಕ್ಪಟುತ್ವಂ ಚ ಹನೂಮತ್ ಸ್ಮರಣಾದ್‍ಭವೇತ್ ||
ಶ್ರೀ ರಾಮ ಶ್ಲೋಕ
ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಧಸೇ |
ರಘುನಾಥಾಯ ನಾಥಾಯ ಸೀತಾಯಾ: ಪತಯೇ ನಮ: ||
ಶ್ರೀ ವಿಷ್ಣು ಶ್ಲೋಕ
ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂ |
ವಿಶ್ವಾಧಾರಂ ಗಗನಸದೃಶಂ ಮೇಘವರ್ಣಂ ಶುಭಾಂಗಂ ||
ಲಕ್ಷ್ಮೀಕಾಂತಂ ಕಮಲನಯನಮ್ ಯೋಗಿಭಿರ್ಧ್ಯಾನ ಗಮ್ಯಂ |
ವಂದೇ ವಿಷ್ಣುಂ ಭವಭಯ ಹರಂ ಸರ್ವಲೋಕೈಕನಾಥಂ ||
ಶ್ರೀ ಆಂಜನೇಯ ಶ್ಲೋಕ
ಮನೋಜವಂ ಮಾರುತತುಲ್ಯವೇಗಂ |
ಜಿತೇಂದ್ರಿಯಂ ಬುದ್ಧಿಮತಾಂ ವರಿಷ್ಠಂ ||
ವಾತಾತ್ಮಜಂ ವಾನರಯೂಥ ಮುಖ್ಯಂ |
ಶ್ರೀರಾಮದೂತಂ ಶಿರಸಾ ನಮಾಮಿ ||
ಶ್ರೀ ದ್ವಾದಶ ಜ್ಯೋತಿರ್ಲಿಂಗ ಶ್ಲೋಕ
ಸೋಮನಾಥಂ ಮಹಾಕಾಲಂ ಮಲ್ಲಿಕಾರ್ಜುನ ಮೇವ ಚ
ಓಂಕಾರೇಶಂ ವೈದ್ಯನಾಥಂ ನಾಗನಾಥಂ ತ್ರ್ಯಂಬಕಂ |
ಕೇದಾರೇಶಂ ವಿಶ್ವನಾಥಂ ರಾಮನಾಥಂ ಇಲೇಶ್ವರಂ
ಭೀಮಾಶಂಕರ ನಾಮಾನಂ ದ್ವಾದಶಾದ್ಯಾ: ಪ್ರಕೀರ್ತಿತಾ: ||
ಮಹಾ ಮೃತ್ಯುಂಜಯ ಮಂತ್ರ
ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನಂ |
ಉರ್ವಾರುಕಮಿವ ಬಂಧನಾತ್ ಮೃತ್ಯೋರ್ಮುಕ್ಷೀಯಮಾಮೃತಾತ್ ||
ಶ್ರೀ ರಾಮ ಶ್ಲೋಕ
ವೈದೇಹಿಸಹಿತಂ ಸುರದ್ರುಮತಲೇ ಹೈಮೇ ಮಹಾಮಂಟಪೇ
ಮಧ್ಯೇ ಪುಷ್ಪಕಮಾಸನೇ ಮಣಿಮಯೇ ವೀರಾಸನೇ ಸುಸ್ಥಿತಮ್ |
ಅಗ್ರೇ ವಾಚಯತಿ ಪ್ರಭಂಜನಸುತೇ ತತ್ತ್ವಂ ಮುನಿಭ್ಯ: ಪರಂ
ವ್ಯಾಖ್ಯಾಂತಂ ಭರತಾದಿಭಿ: ಪರಿವೃತಂ ರಾಮಂ ಭಜೇ ಶ್ಯಾಮಲಮ್ ||
ಶಾಂತಿ ಮಂತ್ರಗಳು
ಓಂ ಅಸತೋಮಾ ಸದ್ಗಮಯ | ತಮಸೋಮಾ ಜ್ಯೋತಿರ್ಗಮಯ | ಮೃತ್ಯೋರ್ಮಾ ಅಮೃತಂ ಗಮಯ |
|| ಓಂ ಶಾಂತಿ: ಶಾಂತಿ: ಶಾಂತಿ: ||
ಓಂ ಪೂರ್ಣಮದ: ಪೂರ್ಣಮಿದಂ | ಪೂರ್ಣಾತ್ ಪೂರ್ಣಮುದಚ್ಯತೇ |
ಪೂರ್ಣಸ್ಯ ಪೂರ್ಣಮಾದಾಯ | ಪೂರ್ಣಮೇವಾವಶಿಷ್ಯತೇ ||
|| ಓಂ ಶಾಂತಿ: ಶಾಂತಿ: ಶಾಂತಿ: ||
ಓಂ ಸಹನಾವವತು | ಸಹನೌ ಭುನಕ್ತು | ಸಹವೀರ್ಯಂಕರವಾವಹೈ |
ತೇಜಸ್ವಿನಾವಧೀತಮಸ್ತು ಮಾ ವಿದ್ವಿಷಾವಹೈ |
|| ಓಂ ಶಾಂತಿ: ಶಾಂತಿ: ಶಾಂತಿ: ||
ಓಂ ಶಂ ನೋ ಮಿತ್ರ: ಶಂ ವರುಣ: | ಶಂ ನೋ ಭವತ್ವರ್ಯಮಾ | ಶಂ ನ ಇಂದ್ರೋ ಬೃಹಸ್ಪತಿ: | ಶಂ ನೋ ವಿಷ್ಣುರುರುಕ್ರಮ: | ನಮೋ ಬ್ರಹ್ಮಣೇ | ನಮಸ್ತೇ ವಾಯೋ | ತ್ವಮೇವ ಪ್ರತ್ಯಕ್ಷಂ ಬ್ರಹ್ಮಾಸಿ | ತ್ವಮೇವ ಪ್ರತ್ಯಕ್ಷಂ ಬ್ರಹ್ಮವದಿಷ್ಯಾಮಿ | ಋತಂ ವದಿಷ್ಯಾಮಿ | ಸತ್ಯಂ ವದಿಷ್ಯಾಮಿ | ತನ್ಮಾಮವತು ತದ್ವಕ್ತಾರಮವತು | ಅವತು ಮಾಮ್ | ಅವತು ವಕ್ತಾರಮ್ ||
ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
|| ಓಂ ಶಾಂತಿ: ಶಾಂತಿ: ಶಾಂತಿ: ||
ಓಂ ಭದ್ರಂ ಕರ್ಣೇಭಿ: ಶೃಣುಯಾಮ ದೇವಾ | ಭದ್ರಂ ಪಶ್ಯೇಮಾಕ್ಷಭಿರ್ಯಜತ್ರಾ: | ಸ್ಥಿರೈರಂಗೈ ಸ್ತುಷ್ಟುವಾಗಂ ಸಸ್ತನೂಭೀರ್ವ್ಯಶೇಮ ದೇವಹಿತಂ ಯದಾಯು: | ಸ್ವಸ್ತಿ ನ ಇಂದ್ರೋ ವೃದ್ಧಶ್ರವಾ: | ಸ್ವಸ್ತಿ ನ: ಪೂಷಾ ವಿಶ್ವವೇದಾ: | ಸ್ವಸ್ತಿ ನಸ್ತಾರ್ಕ್ಷೋ ಅರಿಷ್ಟನೇಮಿ: | ಸ್ವಸ್ತಿನೋ ಬೃಹಸ್ತಿರ್ದದಾತು |
|| ಓಂ ಶಾಂತಿ: ಶಾಂತಿ: ಶಾಂತಿ: ||








