ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಂಚೆ ಇಲಾಖೆಯ ನೂತನ ಡಾಕ್‌ಪೇ ಪೇಮೆಂಟ್ ಅಪ್ಲಿಕೇಶನ್ ಬಿಡುಗಡೆ – ಡೌನ್‌ಲೋಡ್ ಮಾಡುವುದು ಹೇಗೆ – ಇಲ್ಲಿದೆ ಮಾಹಿತಿ

Shwetha by Shwetha
December 18, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
DakPay digital payments
Share on FacebookShare on TwitterShare on WhatsappShare on Telegram

ಅಂಚೆ ಇಲಾಖೆಯ ನೂತನ ಡಾಕ್‌ಪೇ ಪೇಮೆಂಟ್ ಅಪ್ಲಿಕೇಶನ್ ಬಿಡುಗಡೆ – ಡೌನ್‌ಲೋಡ್ ಮಾಡುವುದು ಹೇಗೆ – ಇಲ್ಲಿದೆ ಮಾಹಿತಿ DakPay digital payments

ಹೊಸದಿಲ್ಲಿ, ಡಿಸೆಂಬರ್18: ಭಾರತೀಯ ಅಂಚೆ ಇಲಾಖೆಯು (ಇಂಡಿಯಾ ಪೋಸ್ಟ್) ತನ್ನ ಬ್ಯಾಂಕಿಂಗ್ ಆರ್ಮ್ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಸಹಯೋಗದೊಂದಿಗೆ ಭಾರತದಲ್ಲಿ ಡಾಕ್‌ ಪೇ ಪಾವತಿ ಅಪ್ಲಿಕೇಶನ್ ಅನ್ನು ಪ್ರಾರಂಭಿಸುವುದಾಗಿ ಪ್ರಕಟಿಸಿದೆ. DakPay digital payments

Related posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026
84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026

DakPay digital payments

ಹೊಸ ಪ್ಲಾಟ್‌ಫಾರ್ಮ್, ಬಳಕೆದಾರರಿಗೆ ಡೋರ್-ಸ್ಟೆಪ್ ಬ್ಯಾಂಕಿಂಗ್ ಸೇರಿದಂತೆ ವ್ಯಾಪಕ ಶ್ರೇಣಿಯ ಸೇವೆಗಳನ್ನು ನೀಡಲು ಉದ್ದೇಶಿಸಿದೆ. ಡಾಕ್‌ ಪೇ ದೇಶಾದ್ಯಂತ ಅಂಚೆ ಜಾಲದ ಮೂಲಕ ಇಂಡಿಯಾ ಪೋಸ್ಟ್ ಮತ್ತು ಐಪಿಪಿಬಿ ಒದಗಿಸುವ ಡಿಜಿಟಲ್ ಹಣಕಾಸು ಮತ್ತು ನೆರವಿನ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತದೆ.

ಡಾಕ್‌ ಪೇ ಅಪ್ಲಿಕೇಶನ್ ಬಳಸಿ, ಬಳಕೆದಾರರು ಹಣವನ್ನು ಕಳುಹಿಸುವುದು, ಕ್ಯೂಆರ್ ಕೋಡ್‌ಗಳನ್ನು ಸ್ಕ್ಯಾನ್ ಮಾಡುವುದು ಮತ್ತು ಡಿಜಿಟಲ್ ರೂಪದಲ್ಲಿ ಪಾವತಿಗಳನ್ನು ಮಾಡುವಂತಹ ಸೇವೆಗಳನ್ನು ಸುಗಮಗೊಳಿಸಲು ಸಾಧ್ಯವಾಗುತ್ತದೆ. ಇದಲ್ಲದೆ, ಈ ಅಪ್ಲಿಕೇಶನ್ ದೇಶದ ಯಾವುದೇ ಬ್ಯಾಂಕಿನೊಂದಿಗೆ ಗ್ರಾಹಕರಿಗೆ ಇಂಟರ್ಪೋರೆಬಲ್ ಬ್ಯಾಂಕಿಂಗ್ ಸೇವೆಗಳನ್ನು ಸಹ ಒದಗಿಸುತ್ತದೆ.

ಹೊಸ ಆ್ಯಪ್ ಬಿಡುಗಡೆ ಕುರಿತು ಸಚಿವ ರವಿಶಂಕರ್ ಪ್ರಸಾದ್ ಅವರು, ಡಾಕ್‌ ಪೇ ಲಾಂಚ್ ಇಂಡಿಯಾ ಪೋಸ್ಟ್ ನ ಪರಂಪರೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿ ಮನೆ ಮನೆಗೂ ತಲುಪಲಿದೆ ಎಂದು ಹೇಳಿದ್ದಾರೆ

ಪಿಎಂ ಕಿಸಾನ್ 7 ನೇ ಕಂತು ಬಿಡುಗಡೆ: ಹಣವನ್ನು ಜಮಾ ಮಾಡಲಾಗಿದೆಯೆ ಅಥವಾ ಇಲ್ಲವೇ ಎಂದು ಹೇಗೆ ಪರಿಶೀಲಿಸುವುದು – ಇಲ್ಲಿದೆ ಮಾಹಿತಿ

ಡಾಕ್‌ಪೇ ಅಪ್ಲಿಕೇಶನ್ ಡೌನ್‌ಲೋಡ್ ಮಾಡುವುದು ಹೇಗೆ?

ನಿಮ್ಮ Android ಸ್ಮಾರ್ಟ್‌ಫೋನ್‌ನಲ್ಲಿ Google Play Store ತೆರೆಯಿರಿ.
ಸರ್ಚ್ ಬಾಕ್ಸ್ ಅನ್ನು ಬಳಸಿಕೊಂಡು ‘ಡಾಕ್‌ಪೇ’ ಎಂಬ ಪದವನ್ನು ಹುಡುಕಿ.
‘ಡಾಕ್‌ಪೇ ಬೈ ಐಪಿಪಿಬಿ’ ಹೆಸರಿನ ಅಪ್ಲಿಕೇಶನ್‌ಗೆ ಟ್ಯಾಪ್ ಮಾಡಿ ಮತ್ತು ಇನ್‌ಸ್ಟಾಲ್ ಬಟನ್ ಕ್ಲಿಕ್ ಮಾಡಿ.
ಇನ್‌ಸ್ಟಾಲ್ ನಂತರ, ಅಪ್ಲಿಕೇಶನ್ ತೆರೆಯಿರಿ.
ಮುಂದಿನ ಐಕಾನ್ ಮೇಲೆ ಟ್ಯಾಪ್ ಮಾಡಿ.

DakPay digital payments

ನೀವು ಡಾಕ್‌ಪೇ ಜೊತೆ ಲಿಂಕ್ ಮಾಡಲು ಬಯಸುವ ಮೊಬೈಲ್ ಸಂಖ್ಯೆಯನ್ನು ಆಯ್ಕೆ ಮಾಡಿ.
ಹೆಸರು, ಇಮೇಲ್ ಐಡಿ, ಹುಟ್ಟಿದ ದಿನಾಂಕ ಮತ್ತು ಹೆಚ್ಚಿನ ಮೂಲ ವಿವರಗಳನ್ನು ನಮೂದಿಸುವ ಮೂಲಕ ಪ್ರೊಫೈಲ್ ರಚಿಸಿ.

ಡಾಕ್‌ಪೇ ಅಪ್ಲಿಕೇಶನ್‌ನ ವೈಶಿಷ್ಟ್ಯಗಳಿಗೆ ಪ್ರವೇಶ ಪಡೆಯಲು ತೆರೆಯ ಮೇಲಿನ ಸೂಚನೆಗಳನ್ನು ಅನುಸರಿಸಿ.

ಪ್ರಸ್ತುತ, ಗೂಗಲ್ ಪ್ಲೇ ಸ್ಟೋರ್ ಮೂಲಕ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಅಪ್ಲಿಕೇಶನ್ ಲಭ್ಯವಿದೆ. ಶೀಘ್ರದಲ್ಲೇ ಆಪಲ್ ಆಪ್ ಸ್ಟೋರ್ ಮೂಲಕ ಐಒಎಸ್ ಬಳಕೆದಾರರಿಗೆ ಕೂಡ ಡಾಕ್‌ಪೇ ಸಿಗಲಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1339579992452153347?s=19

https://twitter.com/SaakshaTv/status/1339580453573914626?s=19

Tags: DakPay digital paymentsIndian Post office
ShareTweetSendShare
Join us on:

Related Posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

by Shwetha
August 2, 2026
0

ಪುಣೆ: ದೇಶದ ಯುವಜನತೆಗೆ ಸ್ವಾತಂತ್ರ್ಯದ ನಿಜವಾದ ಅರ್ಥ ಮತ್ತು ಅದರೊಂದಿಗೆ ಬರುವ ಜವಾಬ್ದಾರಿಯ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram