ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ

1 min read
Bangalore

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ  dakshina kannada ಅಟ್ಟಹಾಸ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿ ಬೀಸುತ್ತಿದ್ದು, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

ಬುಧವಾರ ಜಿಲ್ಲೆಯಲ್ಲಿ 54 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 35,311ಕ್ಕೆ ಏರಿಕೆಯಾಗಿದೆ.

dakshina kannada

ನಿನ್ನೆ ಜಿಲ್ಲೆಯಲ್ಲಿ ಕೊರೊನಾದಿಂದ 55 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲಿನ್ನೂ 562 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್‍ಗೆ 742 ಮಂದಿ ಮೃತಪಟ್ಟಿದ್ದಾರೆ.

ಇನ್ನು ಈವರೆಗೂ ಜಿಲ್ಲೆಯಲ್ಲಿ ಮಾಸ್ಕ್ ಉಲ್ಲಂಘನೆ ಪ್ರಕರಣಗಳಲ್ಲಿ 38,73,210 ರೂ. ದಂಡ ವಸೂಲಿ ಮಾಡಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd