ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Dale Steyn | ಭಾರತ ತಂಡ ವಿಶ್ವಕಪ್ ಗೆಲ್ಲಬೇಕಾದ್ರೆ ಆತ ಇರಲೇಬೇಕು

Mahesh M Dhandu by Mahesh M Dhandu
June 19, 2022
in Newsbeat, Sports, ಕ್ರಿಕೆಟ್
dale-steyn-if-you-want-win-world-cup-you-pick-form-dinesh-karthik saaksha tv

dale-steyn-if-you-want-win-world-cup-you-pick-form-dinesh-karthik saaksha tv

Share on FacebookShare on TwitterShare on WhatsappShare on Telegram

Dale Steyn | ಭಾರತ ತಂಡ ವಿಶ್ವಕಪ್ ಗೆಲ್ಲಬೇಕಾದ್ರೆ ಆತ ಇರಲೇಬೇಕು

ಮೂರು ವರ್ಷಗಳ ನಂತರ ಭಾರತ ತಂಡದ ಹಿರಿಯ ಕ್ರಿಕೆಟಿಗ ದಿನೇಶ್ ಕಾರ್ತಿಕ್ ತಂಡ ಸೇರಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯಲ್ಲಿ ಕಾರ್ತಿಕ್, ಟೀಂ ಇಂಡಿಯಾದ ಅತ್ಯುತ್ತಮ ಫಿನಿಶರ್ ಆಗಿ ಮಿಂಚುತ್ತಿದ್ದಾರೆ.

Related posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

April 5, 2026
ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

April 5, 2026

ಅದೇ ರೀತಿ ಈ ವರ್ಷದ ಐಪಿಎಲ್ ನಲ್ಲಿ ಕಾರ್ತಿಕ್ ಅದ್ಭುತ ಆಟವಾಡಿದ್ರು. ಐಪಿಎಲ್‌ ನಲ್ಲಿ ಅಮೋಘ ಪ್ರದರ್ಶನ ನೀಡಿದ ಕಾರ್ತಿಕ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದು ಅದೇ ಫಾರ್ಮ್ ಅನ್ನು ಮುಂದುವರೆಸಿದ್ದಾರೆ.

ಆದರೆ, ಆಸ್ಟ್ರೇಲಿಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಕಾರ್ತಿಕ್ ಅವರನ್ನು ಆಯ್ಕೆ ಮಾಡಬೇಕು ಎಂದು ಮಾಜಿ ಹಾಗೂ ಕ್ರಿಕೆಟ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಸಾಲಿಗೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಡೇಲ್ ಸ್ಟೇಯ್ನ್ ಕೂಡ ಸೇರ್ಪಡೆಯಾಗಿದ್ದಾರೆ. ಪ್ರಸ್ತುತ ಪಾರ್ಮ್ ನೋಡಿದ್ರೆ ರಿಷಬ್ ಪಂತ್‌ಗಿಂತ ಕಾರ್ತಿಕ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಸ್ಟೈನ್ ಅಭಿಪ್ರಾಯಪಟ್ಟಿದ್ದಾರೆ.

dale-steyn-if-you-want-win-world-cup-you-pick-form-dinesh-karthik saaksha tv
dale-steyn-if-you-want-win-world-cup-you-pick-form-dinesh-karthik saaksha tv

ಸದ್ಯ ಟೀಂ ಇಂಡಿಯಾ ವಿಕೆಟ್ ಕೀಪರ್ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬಿಸಿಸಿಐ ಟಿ20 ವಿಶ್ವಕಪ್‌ಗೆ ಇಬ್ಬರು ವಿಕೆಟ್‌ಕೀಪರ್‌ಗಳನ್ನು ಮಾತ್ರ ಆಯ್ಕೆ ಮಾಡುವ ಸಾಧ್ಯತೆಯಿದೆ. ಇವರಲ್ಲಿ ಆರಂಭಿಕರಾಗಿ ಇಶಾನ್ ಕಿಶನ್ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ.

ಅದೇ ರೀತಿ ಕಿಶನ್ ತಂಡದಲ್ಲಿ ಬ್ಯಾಕಪ್ ಓಪನರ್ ಆಗಿ ಆಯ್ಕೆಯಾಗಬಹುದು. ಪಂತ್ ಅಥವಾ ಕಾರ್ತಿಕ್ ಫಿನಿಶರ್ ಆಗಿ ಆಡುವ ಅವಕಾಶ ಹೊಂದಿರುತ್ತಾರೆ. ಆದರೆ, ಪ್ರಸಕ್ತ ಸರಣಿಯಲ್ಲಿ ಪಂತ್ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ..

“ಪ್ರಸ್ತುತ ಸರಣಿಯಲ್ಲಿ ಪಂತ್ ನಾಲ್ಕು ಪಂದ್ಯಗಳನ್ನು ಆಡಿದ್ದಾರೆ. ಅವರು ಮಾಡಿದ ತಪ್ಪುಗಳನ್ನೇ ಮತ್ತೆ ಮತ್ತೆ ಮಾಡುತ್ತಿದ್ದಾರೆ ಮತ್ತು ವಿಕೆಟ್ ಕಳೆದುಕೊಳ್ಳುತ್ತಿದ್ದಾರೆ.

ಆದರೆ, ಕಾರ್ತಿಕ್ ಸಿಕ್ಕ ಅವಕಾಶವನ್ನೆಲ್ಲ ಬಳಸಿಕೊಳ್ಳುತ್ತಿದ್ದಾರೆ. ಕಾರ್ತಿಕ್ ಕ್ಲಾಸ್ ಪ್ಲೇಯರ್. ಭಾರತ ವಿಶ್ವಕಪ್ ಗೆಲ್ಲಬೇಕಾದರೆ ಅವರು ತಂಡದಲ್ಲಿರಬೇಕು. ಏಕೆಂದರೆ ಕಾರ್ತಿಕ್ ಇದೀಗ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ ಎಂದು ಸ್ಟೈನ್ ಹೇಳಿದ್ದಾರೆ.

Tags: #dinesh karthik#Saaksha TVdale steyn
ShareTweetSendShare
Join us on:

Related Posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

by Shwetha
April 5, 2026
0

ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನತೆ ಮತ್ತು ಆಟೋ ಚಾಲಕರು ಕಂಗಾಲಾಗಿದ್ದಾರೆ. ಈ ಗಂಭೀರ ವಿಚಾರ...

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

by Shwetha
April 5, 2026
0

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆಗಳ ಸರಣಿ ನಿರಂತರವಾಗಿ ಮುಂದುವರಿದಿದೆ. ನೆರೆರಾಷ್ಟ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದ್ದು, ಇದೀಗ ಸಿಂಧ್...

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

by Shwetha
April 5, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಇದೀಗ ಮತ್ತೊಮ್ಮೆ ಜಗಜ್ಜಾಹೀರಾಗಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಹಾಗೂ ದೇಶಾವ್ಯಾಪಿ ಅಡುಗೆ ಅನಿಲ ಪೂರೈಕೆ ವಿಚಾರದಲ್ಲಿ...

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

by Shwetha
April 5, 2026
0

ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದರೂ, ಭಾರತಕ್ಕೆ ಕೆಲವು ಮಟ್ಟಿನ ರಿಲೀಫ್ ದೊರೆತಿದೆ. ‘ಗ್ರೀನ್ ಸಾನ್ವಿ’ ಎಂಬ ಮತ್ತೊಂದು LPG ಟ್ಯಾಂಕರ್ ಭಾರತದತ್ತ ಪ್ರಯಾಣ ಆರಂಭಿಸಿದ್ದು,...

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

by Shwetha
April 5, 2026
0

ಗ್ಯಾಸ್‌ ಕೊರತೆಯಿಂದಾಗಿ ಆಟೋ ಚಾಲಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram