ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದರ್ಶನ್ ಮಾಡಿದ ತಪ್ಪಿಗೆ ಜೈಲಿಗೆ ಹೋಗಿದ್ದಾರೆ; ಜಮೀರ್

ಮುಡಾಗೂ ಸಿಎಂಗೂ ಸಂಬಂಧ ಇಲ್ಲ

Author2 by Author2
September 3, 2024
in Cinema, Politics
Share on FacebookShare on TwitterShare on WhatsappShare on Telegram

ಹಾವೇರಿ:ನಟ ದರ್ಶನ್ (Darshan) ಮಾಡಿರುವ ತಪ್ಪಿಗೆ ಜೈಲು ಪಾಲಾಗಿದ್ದಾರೆ ಎಂದು ಸಚಿವ ಜಮೀರ್‌ ಅಹ್ಮದ್‌ (Zameer Ahmed) ಪ್ರಶ್ನಿಸಿದ್ದಾರೆ.

ಹಾವೇರಿಯಲ್ಲಿ (Haveri) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದವರನ್ನೇ ಜೈಲಿಗೆ ಹಾಕೋದು. ತಪ್ಪು ಮಾಡಿದ್ದಕ್ಕೆ ದರ್ಶನ್ ಜೈಲು ಪಾಲಾಗಿದ್ದಾರೆ. ನಾನು, ದರ್ಶನ್ ಆತ್ಮೀಯ ಸ್ನೇಹಿತರು. ಆದರೆ, ಅವರಿಗೆ ಜೈಲಿನಲ್ಲಿ ಯಾವುದೇ ಸಹಾಯ ಮಾಡಿಲ್ಲ. ನನ್ನ ಪ್ರಭಾವ ನಡೆದಿಲ್ಲ ಎಂದು ಹೇಳಿದ್ದಾರೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

March 20, 2026

ವಕ್ಫ್‌ ಆಸ್ತಿ ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರದಲ್ಲಿ ಸಾಕಷ್ಟು ತೊಂದರೆ ಇರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ವಕ್ಫ್‌ ಅದಾಲತ್ ಹಮ್ಮಿಕೊಂಡಿದ್ದೇವೆ. ಮುಡಾ ಹಗರಣಕ್ಕೂ ಸಿದ್ದರಾಮಯ್ಯ ಅವರಿಗೆ ಏನೂ ಸಂಬಧ ಇಲ್ಲ. ಇದಕ್ಕೂ ಸಿದ್ದರಾಮಯ್ಯಗೂ ಲಿಂಕ್ ಇಲ್ಲ. ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಹಿಡಿದುಕೊಟ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಗೆ, ಶತ್ರುಗಳು ಮನುಷ್ಯನಿಗೆ ಇರುವುದು ಸಹಜ. ಎಲ್ಲರಿಗೂ ಶತ್ರುಗಳು ಇರುತ್ತಾರೆ. ನನ್ನ ಜೊತೆನೇ ಇರುತ್ತಾರೆ. ಯಾರು ಶತ್ರು ಅಂತಾ ಗೊತ್ತಾಗುತ್ತೆ? ಯಾರು ಸ್ನೇಹಿತರು ಅಂತಾ ಗೊತ್ತಾಗುತ್ತೆ? ಆ ಲೆಕ್ಕದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಹೇಳಿದ್ದಾರೆ.

Tags: Darshanhaverilatest-newsZameer Ahmed
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

by Shwetha
March 20, 2026
0

ರಾಜ್ಯದಲ್ಲಿ ಉಪಚುನಾವಣೆಯ ಕಾವು ರಂಗೇರುತ್ತಿರುವ ಹೊತ್ತಲ್ಲೇ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧವೇ ಮತ್ತೊಂದು ಗಂಭೀರ ಆರೋಪ ಮಾಡುವ ಮೂಲಕ ರಾಜಕೀಯ...

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

by Shwetha
March 18, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಡಿ: ದಿ ಡೆವಿಲ್ ಚಿತ್ರತಂಡಕ್ಕೆ ಭಾರಿ ಆಘಾತ ಎದುರಾಗಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಮತ್ತು ಶೋ ಮ್ಯಾನ್...

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

by Shwetha
March 17, 2026
0

ಟಾಲಿವುಡ್ ಅಂಗಳದಲ್ಲಿ ಸದ್ಯ ಸಂಚಲನ ಸೃಷ್ಟಿಸುತ್ತಿರುವ ಅತಿದೊಡ್ಡ ಬ್ರೇಕಿಂಗ್ ನ್ಯೂಸ್ ಎಂದರೆ ಅದು ನಮ್ಮ ಸ್ವೀಟಿ ಅನುಷ್ಕಾ ಶೆಟ್ಟಿ ಅವರ ಮದುವೆ ವಿಚಾರ. ದಕ್ಷಿಣ ಭಾರತದ ಚಿತ್ರರಂಗದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram