ರಾಬರ್ಟ್ ಸಿನಿಮಾ ಚಿತ್ರೀಕರಣದಲ್ಲಿ ಬಿಝಿಯಾಗಿದ್ದ ನಟ ದರ್ಶನ್ ಆರೋಗ್ಯದಲ್ಲಿ ವ್ಯತ್ಯಾಸ. ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆ ಸೇರಿದ ದರ್ಶನ್.
ರಾಬರ್ಟ್ ಸಿನಿಮಾದ ಚಿತ್ರೀಕರಣಕ್ಕಾಗಿ ಮೈಸೂರಿನಲ್ಲಿದ್ದ ನಟ ದರ್ಶನ್ ರಿಗೆ ಇದಕ್ಕಿದ್ದಂತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಮೀಪದ
ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಚಿಕಿತ್ಸೆ ನಡೆಯುತ್ತಿದೆ.
ದರ್ಶನ್ ಯಾವ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿಲ್ಲವಾದರೂ, ಚಿತ್ರೀಕರಣದ ನಡುವೆ ಸರಿಯಾಗಿ ಊಟ ಮಾಡದ ಕಾರಣಕ್ಕೆ ಗ್ಯಾಸ್ಟ್ರಿಕ್ ಸಮಸ್ಯೆಯಾಗಿರಬಹುದು ಎಂದು ಹೇಳಲಾಗುತ್ತಿದೆ.
ಭಾರತೀಯ ಕರಾವಳಿ ಪಡೆ ನೇಮಕಾತಿ – 2025
Indian Coast Guard Recruitment 2025 – ಭಾರತೀಯ ಕರಾವಳಿ ಪಡೆ ಕೆಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ...