ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಕನ್ನಡದ ಧ್ವಜಕ್ಕೆ ಬೆಂಕಿ ಹಚ್ಚಿದ ಹೇಡಿಗಳ’ವಿರುದ್ಧ ಕ್ರಮಕ್ಕೆ ನಟ ದರ್ಶನ್ ಆಗ್ರಹ

Namratha Rao by Namratha Rao
December 16, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

‘ಕನ್ನಡದ ಧ್ವಜಕ್ಕೆ ಬೆಂಕಿ ಹಚ್ಚಿದ ಹೇಡಿಗಳ’ವಿರುದ್ಧ ಕ್ರಮಕ್ಕೆ ನಟ ದರ್ಶನ್ ಆಗ್ರಹ

ಇತ್ತೀಚೆಗೆ  MES  ಪುಂಡರು ಪ್ರತಿಭಟನಾ ರ್ಯಾಲಿಯಲ್ಲಿ ಉದ್ಧಟತನ ಮೆರೆದಿದ್ದರು.. ನಮ್ಮ ಕನ್ನಡದ ಬಾವುಟಕ್ಕೆ ಬೆಂಕಿ ಹಚ್ಚಿದ್ದೂ ಅಲ್ಲದೇ , ಕನ್ನಡ ಪರ ಹೋರಾಟಗಾರರ ವಿರುದ್ಧವೇ ಕೊಲೆ ಯತ್ನದ ದೂರು ದಾಖಲಿಸಿ  ಕಿಡಿಗೇಡಿತನ ಪ್ರದರ್ಶಿಸಿದ್ದರು.. ಈ ಪುಂಡರ ಪುಂಡಾಟ ಹಾಗೂ ಕನ್ನಡ ಪರ ಹೋರಾಟಗಾರರನ್ನ ಬಂಧಿಸಿದ ವಿರುದ್ಧ ಕನ್ನಡಿಗರು ಹಾಗೂ ಕನ್ನಡ ಸಿನಿಮಾರಂಗದ ತಾರೆಯರು ಸಿಡಿದೆದ್ದಿದ್ದಾರೆ..

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026

ಕನ್ನಡ ಪರ ಹೋರಾಟಗಾರರ ಮೇಲೆ ಕೊಲೆ ಯತ್ನ ದೂರು ದಾಖಲಿಸಿರುವ ಹಿನ್ನೆಲೆ , ಪೊಲೀಸರು ಕನ್ನಡಪರ ಹೋರಾಟಗಾರ ಸಂಪತ್‌ಕುಮಾರ್ ಹಾಗೂ ಇನ್ನಿಬ್ಬರನ್ನು ಬಂಧಿಸಿದ್ದಾರೆ. ಪ್ರತಿಭಟನೆ ವೇಳೆ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಲಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ. ಕನ್ನಡ ಬಾವುಟ ಸುಟ್ಟಿರುವುದು ಗಂಭೀರ ಸ್ವರೂಪ ಪಡೆದುಕೊಂಡಿದೆ. ಕನ್ನಡಿಗರು ನಿಗಿ ನಿಗಿ  ಕೆಂಡಕಾರುತ್ತಿದ್ದಾರೆ..

ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ @CMofKarnataka pic.twitter.com/n8ullGB1FK

— Darshan Thoogudeepa (@dasadarshan) December 15, 2021

 

ಕನ್ನಡ ಸಿನಿಮಾ ತಾರೆಯರು ಈಗ  ಪ್ರಕರಣದ ವಿರುದ್ಧ ಆಕ್ರೋಶ ಹೊರಹಾಕ್ತಿದ್ದಾರೆ.. ನವರಸ ನಾಯಕ ಜಗ್ಗೇಶ್ , ಶಿವರಾಜ್ ಕುಮಾರ್ ಸೇರಿದಂತೆ ಸ್ಯಾಂಡಲ್ ವುಡ್ ತಾರೆಯರು   ಕಿಡಿಕಾರುತ್ತಿದ್ದಾರೆ.. ಈ ನಡುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪ್ರತಿಕ್ರಿಯೆ ನೀಡಿ ಧ್ವಜ ಸುಟ್ಟ ಹೇಡಿಗಳಿಗೆ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ..

“ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ” ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.. ಈ ಟ್ವೀಟ್ ಅನ್ನ ಮುಖ್ಯಮಂತ್ರಿ ಬಸವರಾಜಜ ಬೊಮ್ಮಾಯಿ ಅವರಿಗೆ ಟ್ಯಾಗ್ ಮಾಡಿದ್ದಾರೆ.

 

Tags: #saakshatvBelagaviDarshankarnataka flagmesSandalwood
ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram