ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದರ್ಶನ್ ಪ್ರಕರಣ; 7 ಜನ ಸಿಬ್ಬಂದಿ ಸಸ್ಪೆಂಡ್

7 ಜನ ಅಧಿಕಾರಿಗಳ ಸಸ್ಪೆಂಡ್ ಮಾಡಿದ ಗೃಹ ಸಚಿವ

Author2 by Author2
August 26, 2024
in Cinema, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಜೈಲಿನಲ್ಲಿ (Parappana Agrahara Jail) ದರ್ಶನ್‌ (Darshan)ಗೆ ರಾಜಾತಿಥ್ಯ ಸಿಗುತ್ತಿರುವ ಕುರಿತು ಫೋಟೋವೊಂದು ವೈರಲ್ ಆಗಿತ್ತು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸರ್ಕಾರ ತನಿಖೆಗೆ ಆದೇಶ ನೀಡಿತ್ತು. ಇದರ ಬೆನ್ನಲ್ಲಿಯೇ ಸರ್ಕಾರ 7 ಜನರನ್ನು ಅಮಾನತು ಮಾಡಿದೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಪರಮೇಶ್ವರ್‌, ಈ ಘಟನೆ ಹೇಗೆ ನಡೆಯಿತು ಎಂಬ ಕುರಿತು ವರದಿ ಕೇಳಿದ್ದೇನೆ. ಯಾವುದೇ ಕಾರಣಕ್ಕೂ ಜೈಲಿನಲ್ಲಿ ಈ ರೀತಿ ನಡೆಯಬಾರದು. ಈ ಪ್ರಕರಣದಲ್ಲಿ 7 ಜನ ಭಾಗಿಯಾಗಿದ್ದಾರೆ ಎಂಬ ಕುರಿತು ವರದಿ ಬರುತ್ತಿದ್ದಂತೆ ಎಲ್ಲರನ್ನೂ ಅಮಾನತು ಮಾಡಲಾಗಿದೆ. ಜೈಲುಗಳಲ್ಲಿ ಜಾಮರ್, ಕ್ಯಾಮೆರಾ ಹಾಕಿದರೂ ಹೀಗೆ ಆಗುವುದು ಸರಿಯಲ್ಲ ಎಂದು ಹೇಳಿದ್ದಾರೆ.

Related posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

August 8, 2026
malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

August 8, 2026

ಶರಣ ಬಸವ ಅಮೀನ್‌ಗಡ್, ಪ್ರಭು ಎಸ್. ಖಂಡೇಲ್‌ವಾಲ್, ಅಸಿಸ್ಟೆಂಟ್‌ ಜೈಲರ್ಸ್‌ ಎಲ್.ಎಸ್. ತಿಪ್ಪೇಸ್ವಾಮಿ, ಶ್ರೀಕಾಂತ್ ತಲವಾರ್, ಹೆಡ್‌ ವಾರ್ಡರ್ಸ್‌ ವೆಂಕಪ್ಪ ಕೊರ್ಟಿ, ಸಂಪತ್ ಕುಮಾರ್ ಕಡಪಟ್ಟಿ, ವಾರ್ಡರ್ ಬಸಪ್ಪ ತೇಲಿ ಅವರನ್ನು ಅಮಾತು ಮಾಡಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್‌ (Parameshwar) ಹೇಳಿದ್ದಾರೆ.

ಈ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳ ಪಾತ್ರವಿದ್ದರೂ ಕ್ರಮ ಕೈಗೊಳ್ಳಲಾಗುವುದು. ಆನಂತರ ಯಾರು ಈ ಫೋಟೋ ತೆಗೆದಿದ್ದಾರೆ. ಯಾರ ಪೋನ್ ನಿಂದ ಈ ಫೋಟೋ ವೈರಲ್ ಆಗಿದೆ. ಸಿಗರೇಟ್ ಹೇಗೆ ಬಂತು ಎಂಬ ಕುರಿತು ಚರ್ಚೆ ನಡೆಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ, ಈ ಫೋಟೋ ವೈರಲ್ ಆಗುತ್ತಿದ್ದಂತೆ ಜನರು ಮಾತ್ರ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೈಲಿನ ಸ್ಥಿತಿ ಕಂಡು ಬೇಸರಿಸಿಕೊಳ್ಳುತ್ತಿದ್ದಾರೆ. ಉಳ್ಳವರಿಗೆ ಜೈಲಾದರೇನು? ನಾಡಾದರೇನು? ಎಲ್ಲವೂ ಒಂದೇ. ಅವರಿಗೆ ಎಲ್ಲವೂ ರೆಸಾರ್ಟ್ ಇದ್ದಂತೆ ಎಂದು ಬೇಸರಿಸಿಕೊಳ್ಳುತ್ತಿದ್ದಾರೆ.

Tags: #darshan #parameshwar#police suspend#renuka swamyBreaking-newslatest-news
ShareTweetSendShare
Join us on:

Related Posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

by admin
August 8, 2026
0

ಮುಂಬೈ: ಮಲಯಾಳಂ ಚಿತ್ರರಂಗದ ಬಿಗ್ ಬಜೆಟ್ ವ್ಯಾಂಪೈರ್ ಆಕ್ಷನ್ ಥ್ರಿಲ್ಲರ್ ‘ಹಾಫ್’ (HALF) ಸಿನಿಮಾವು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. 'ಫ್ರಾಗ್ರೆಂಟ್ ನೇಚರ್ ಫಿಲ್ಮ್ ಕ್ರಿಯೇಷನ್ಸ್'...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram