ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದರ್ಶನ್ ಅಭಿನಯದ ಕರಿಯ ಚಿತ್ರ ಬಿಡುಗಡೆ; ಪುಂಡಾಟಿಕೆಗೆ ಬ್ರೇಕ್

ಅಭಿಮಾನಿಗಳನ್ನು ತರಾಟೆಗೆ ತೆಗೆದುಕೊಂಡ ಪೊಲೀಸರು

Author2 by Author2
August 30, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅಭಿನಯದ ‘ಕರಿಯಾ’ (Kariya) ಸಿನಿಮಾ ಇಂದು (ಆ.30) ರಾಜ್ಯಾದ್ಯಂತ 60ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಆದರೆ, ಹಲವೆಡೆ ದರ್ಶನ್ ಅಭಿಮಾನಿಗಳು ಪುಂಡಾಟ ಮೆರೆದಿದ್ದು, ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ.

ಬೆಂಗಳೂರಿನ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಕರಿಯ ಚಿತ್ರ ಬಿಡುಗಡೆ ಮಾಡಲಾಗಿತ್ತು. ಈ ವೇಳೆ ದರ್ಶನ್ ಅಭಿಮಾನಿಗಳು (Fans) ಪುಂಡಾಟಿಕೆಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಮಾಗಡಿ ರಸ್ತೆಯ ಪ್ರಸನ್ನ ಥಿಯೇಟರ್ ಬಳಿ ಪುಂಡಾಟಿಕೆ ಮಾಡುತ್ತಿದ್ದ ಅಭಿಮಾನಿಗಳಿಗೆ ಪೊಲೀಸರು ಸಖತ್ ಆಗಿ ಕ್ಲಾಸ್ ತೆಗೆದುಕೊಂಡು, ಚಳಿ ಬಿಡಿಸಿದ್ದಾರೆ. ಈ ವೇಳೆ ಅಭಿಮಾನಿಗಳು, ಪೊಲೀಸರು ಹಾಗೂ ಮಾಧ್ಯಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ.

Related posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

March 23, 2026
ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

March 23, 2026

ವಿಧ ವಿಧದ ಪೋಸ್ಟರ್ ಗಳನ್ನು ಕೂಡ ಹಾಕಿ ದರ್ಶನ್ ಹೆಸರಿಗೆ ಕಳಂಕ ಬರುವ ರೀತಿ ವರ್ತಿಸಿದ್ದಾರೆ. 2003ರಲ್ಲಿ ‘ಕರಿಯಾ’ ಚಿತ್ರ ಬಿಡುಗಡೆಯಾಗಿತ್ತು. ಜೋಗಿ ಪ್ರೇಮ್ ನಿರ್ದೇಶನ ಮಾಡಿದ್ದರು.

Tags: #darshan #kariyapoliceRe-Releasewarning
ShareTweetSendShare
Join us on:

Related Posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

by Shwetha
March 23, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರುಗಳೆಂದರೆ ಅದು ಈಶ್ವರಿಯ ರವಿಚಂದ್ರನ್ ಮತ್ತು ನಾದಬ್ರಹ್ಮ ಹಂಸಲೇಖ. ಪ್ರೇಮಲೋಕದ ಮೂಲಕ ಕನ್ನಡಿಗರ ಎದೆಯಲ್ಲಿ ಪ್ರೇಮದ ಪರಾಕಾಷ್ಠೆಯನ್ನು ಬಿತ್ತಿದ...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

by Shwetha
March 23, 2026
0

ಕರುನಾಡಿನ ಪ್ರೇಕ್ಷಕರ ನಾಡಿಮಿಡಿತ ಅರಿತ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಕಾಂಬಿನೇಷನ್ ಅಂದರೆ ಅಲ್ಲಿ ಮ್ಯಾಜಿಕ್ ಗ್ಯಾರಂಟಿ. ಲವ್ ಮಾಕ್ಟೇಲ್ ಸರಣಿಯ ಮೂಲಕ...

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

by Shwetha
March 22, 2026
0

ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗವೇ ಕಾತುರದಿಂದ ಕಾಯುತ್ತಿದ್ದ ಮಹಾ ಘರ್ಷಣೆಯೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೆಜಿಎಫ್ 2 ಬಿಡುಗಡೆಯಾಗಿ ಬರೋಬ್ಬರಿ ನಾಲ್ಕು ವರ್ಷಗಳ ಕಾಲ ಯಶ್...

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

by Shwetha
March 21, 2026
0

ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಖ್ಯಾತಿಯ ನಿರ್ದೇಶಕ ಆದಿತ್ಯ ಧರ್ ಅವರ ಬಹುನಿರೀಕ್ಷಿತ ಧುರಂಧರ್ 2: ದಿ ರಿವೆಂಜ್ ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram