ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಹುಲಿ ಬಂತು ಹುಲಿ ಎಂದು ದರ್ಶನ್ ಪರ ಘೋಷಣೆ!

ಅಭಿಮಾನಿಗಳಿಂದ ಘೋಷಣೆ

Author2 by Author2
September 30, 2024
in Cinema, Crime, ಅಪರಾಧ, ಮನರಂಜನೆ
Share on FacebookShare on TwitterShare on WhatsappShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದಾರೆ. ಈ ಮಧ್ಯೆ ಜಾಮೀನು ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಈ ವಿಷಯವಾಗಿ ಚರ್ಚಿಸಲು ಇಂದು ಅವರ ಪತ್ನಿ ಜೈಲಿಗೆ ಬಂದಿದ್ದರು.

ಈ ವೇಳೆ ದರ್ಶನ್ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಸೆಲ್ ನಿಂದ ವೀಕ್ಷಕರ ಕೊಠಡಿಗೆ ದರ್ಶನ್ ಬರುತ್ತಿದ್ದಂತೆ ಫ್ಯಾನ್ಸ್ ಜೈಕಾರ ಹಾಕಿದ್ದಾರೆ. ಈ ವೇಳೆ ಅಭಿಮಾನಿಗಳು ದೇವರು ಬಂದರು…ಹುಲಿ ಬಂತು ಎಂದು ದರ್ಶನ್ ಪರ ಘೋಷಣೆ ಕೂಗಿದ್ದಾರೆ. ಈ ವೇಳೆ ದರ್ಶನ್ ಮುಗುಳುನಗೆ ನಕ್ಕಿದ್ದಾರೆ.

Related posts

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

August 2, 2026
ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

July 31, 2026

ಜಾಮೀನು ಸಿಗುವ ನಿರೀಕ್ಷೆಯಲ್ಲಿ ಇದ್ದ ದರ್ಶನ್ ಗೆ ನಿರಾಸೆ ಉಂಟಾಗಿದೆ. ಜಾಮೀನು ಅರ್ಜಿಯ ವಿಚಾರಣೆ ಅಕ್ಟೋಬರ್ 4ಕ್ಕೆ ಮುಂದೂಡಿಕೆ ಆಗಿದೆ. ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲರೇ ಮನವಿ ಮಾಡಿದ ಕಾರಣ ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ ಹೋಗಿದೆ.

Tags: #ballay#Darshan's pro-darshan slogan 'Tiger has come!#saakshatvDarshan
ShareTweetSendShare
Join us on:

Related Posts

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

by Shwetha
July 31, 2026
0

ಭಾರತೀಯ ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ನಿತೀಶ್ ತಿವಾರಿ ನಿರ್ದೇಶನದ ಪೌರಾಣಿಕ ಚಿತ್ರ ರಾಮಾಯಣದ ಮೊದಲ ಭಾಗದ ಟ್ರೈಲರ್ ನಿನ್ನೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಆದರೆ ನಿರೀಕ್ಷೆಗೂ ಮೀರಿದ...

rishab-shetty-joins-spider-man-brand-new-day-sony-pictures-promos

Film – ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ: ಹಾಲಿವುಡ್‌ನಲ್ಲಿ ಮಿಂಚಿದ ಕನ್ನಡಿಗ

by admin
July 27, 2026
0

ಮಂಗಳೂರಿನ ಕೆರಾಡಿಯಿಂದ ಬಂದ ‘ಕಾಂತಾರ’ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಜಾಗತಿಕ ಮಟ್ಟದ ಅತಿದೊಡ್ಡ ಸೂಪರ್ ಹೀರೋ ಫ್ರಾಂಚೈಸಿ ‘ಸ್ಪೈಡರ್ ಮ್ಯಾನ್’ ಪ್ರಪಂಚಕ್ಕೆ ಕಾಲಿಡುವ...

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

by Shwetha
July 26, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ....

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

by Shwetha
July 24, 2026
0

ಮೇಘಾಲಯದಲ್ಲಿ ಹನಿಮೂನ್‌ ವೇಳೆ ಪತಿ ರಾಜಾ ರಘುವಂಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram