ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಜ್ಯೋತಿಷ್ಯ

ನಾಳೆ ಅಮ್ಮಿನಬಾವಿಯಲ್ಲಿ ದಶಲಕ್ಷಣ ಪರ್ವ ಆರಂಭ

ಶ್ರೀನೇಮಿನಾಥ ದಿಗಂಬರ ಜೈನ್ ಟ್ರಸ್ಟ್ ಹಾಗೂ ತ್ರಿಶಲಾಮಾತಾ ಮಹಿಳಾ ಮಂಡಳದ ಸಂಯುಕ್ತ ಆಶ್ರಯ

Author2 by Author2
September 9, 2024
in ಜ್ಯೋತಿಷ್ಯ, Astrology
Share on FacebookShare on TwitterShare on WhatsappShare on Telegram

ಧಾರವಾಡ : ತಾಲೂಕಿನ ಅಮ್ಮಿನಬಾವಿ ಗ್ರಾಮದ ಶ್ರೀನೇಮಿನಾಥ ದಿಗಂಬರ ಜೈನ್ ಟ್ರಸ್ಟ್ ಹಾಗೂ ತ್ರಿಶಲಾಮಾತಾ ಮಹಿಳಾ ಮಂಡಳದ ಸಂಯುಕ್ತ ಆಶ್ರಯದಲ್ಲಿ ಸೆ.8ರಿಂದ ದಶಲಕ್ಷಣ ಮಹಾಪರ್ವ ಆರಂಭಗೊಳ್ಳಲಿದೆ. ಅಮ್ಮಿನಬಾವಿಯ ಶ್ರೀನೇಮಿನಾಥ ದಿಗಂಬರ ಜೈನಮಂದಿರದಲ್ಲಿ ಪ್ರತಿನಿತ್ಯ ಸಂಜೆ 7 ಗಂಟೆಗೆ ಉಪನ್ಯಾಸಗಳು ನಡೆಯಲಿವೆ.

ಸೆ.8 ರಂದು ‘ಉತ್ತಮ ಕ್ಷಮಾ ಧರ್ಮ’ ಕುರಿತು ಲೇಖಕ ಗುರುಮೂರ್ತಿ ಯರಂಬಳಿಮಠ, ಸೆ.9 ರಂದು ‘ಉತ್ತಮ ಮಾರ್ಧವ ಧರ್ಮ’ ಕುರಿತು ಭಾಗ್ಯಶ್ರೀ ಅರುಣ ನವಲೂರ, ಸೆ.10 ರಂದು ‘ಉತ್ತಮ ಆರ್ಜವ ಧರ್ಮ’ ಕುರಿತು ಸಂತೋಷ ಸಣ್ಣಮ್ಮನವರ, ಸೆ.11 ರಂದು ‘ಉತ್ತಮ ಶೌಚ ಧರ್ಮ’ ಕುರಿತು ತನುಜಾ ರೋಖಡೆ, ಸೆ.12 ರಂದು ‘ಉತ್ತಮ ಸತ್ಯಧರ್ಮ’ ಕುರಿತು ಗ್ರಾಮ ಲೆಕ್ಕಾಧಿಕಾರಿ ವೆಂಕಟೇಶ್ ಹಟ್ಟಿಯವರ ಉಪನ್ಯಾಸ ನೀಡುವರು.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 25, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 24, 2026

ಸೆ.13 ರಂದು ‘ಉತ್ತಮ ಸಂಯಮ ಧರ್ಮ’ ಕುರಿತು ಮಂಜುನಾಥ ಅಣ್ಣಿಗೇರಿ, ಸೆ.14 ರಂದು ‘ಉತ್ತಮ ತಪ ಧರ್ಮ’ ಕುರಿತು ಜೆಎಸ್‌ಎಸ್ ಪದವಿ-ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಬಿ. ಎನ್. ಬಾವಿ, ಸೆ.15 ರಂದು ’ಉತ್ತಮ ತ್ಯಾಗ ಧರ್ಮ’ ಕುರಿತು ಮಂಜುನಾಥ ಹೆಬಸೂರ, ಸೆ.16 ‘ಉತ್ತಮ ಆಕಿಂಚನ್ಯ ಧರ್ಮ’ ಕುರಿತು ಶಿಕ್ಷಕಿ ಸುರೇಖಾ ಬಾವಿ, ಸೆ.17 ರಂದು ‘ಉತ್ತಮ ಬ್ರಹ್ಮಚರ್ಯ ಧರ್ಮ’ ಕುರಿತು ರಾಜಯೋಗಿನಿ ಬ್ರಹ್ಮಕುಮಾರಿ ಉಪನ್ಯಾಸ ನೀಡುವರು.

ಸಮಾರೋಪ : ಸೆ.18 ರಂದು ಕ್ಷಮಾವಳಿ ಜೊತೆಗೆ ಸಮಾರೋಪ ನಡೆಯಲಿದೆ. ಅಮ್ಮಿನಬಾವಿ ಪಂಚಗೃಹ ಹಿರೇಮಠದ ಶ್ರೀಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ವರೂರ ಜೈನ್‌ಮಠದ ಶ್ರೀಧರ್ಮಸೇನ ಭಟ್ಟಾರಕ ಸ್ವಾಮೀಜಿ, ಕೆಎಂಎಫ್ ನಿರ್ದೇಶಕಿ ಶಿವಲೀಲಾ ವಿನಯ ಕುಲಕರ್ಣಿ, ಮಾಜಿ ಶಾಸಕ ಅಮೃತ ದೇಸಾಯಿ, ತಹಶೀಲ್ದಾರ್ ಡಾ. ದೊಡ್ಡಪ್ಪ ಹೂಗಾರ್, ಜೈನ್ ಸಮಾಜದ ಹಿರಿಯರಾದ ಬಿ.ಬಿ. ದೇಸಾಯಿ, ಪಿ.ಎಸ್. ಪತ್ರಾವಳಿ, ಸುರೇಂದ್ರ ದೇಸಾಯಿ, ಶಶಿಕಲಾ ದೇಸಾಯಿ, ಚಂದ್ರಕಾಂತ ನವಲೂರ್, ಮಹಾವೀರ್ ದೇಸಾಯಿ, ಈಶ್ವರ ಗಡೇಕಾರ್, ಧರೆಪ್ಪ ಧಾರವಾಡ, ಅಜಿತ್ ದೇಸಾಯಿ, ಬ್ರಹ್ಮಕುಮಾರ ದೇಸಾಯಿ, ದೀಪಕ ದೇಸಾಯಿ, ನೇಮಣ್ಣ ಧಾರವಾಡ, ವಾಸು ದೇಸಾಯಿ ಪಾಲ್ಗೊಳ್ಳುವರೆಂದು ಶ್ರೀನೇಮಿನಾಥ ದಿಗಂಬರ ಜೈನ ಟ್ರಸ್ಟ್ ಅಧ್ಯಕ್ಷ ಟಿ.ಎಂ. ದೇಸಾಯಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: #beginsdashalaksha parvadharavada
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 25, 2026
0

ದಿನ ಭವಿಷ್ಯ: 25-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಉತ್ಸಾಹದಾಯಕ ದಿನವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿಯಾದ ಕುಜನ ಅನುಗ್ರಹ ಮತ್ತು ಸೂರ್ಯನ ಪ್ರಬಲ ಸ್ಥಿತಿಯಿಂದಾಗಿ ನಿಮ್ಮ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 24, 2026
0

ದಿನ ಭವಿಷ್ಯ: 24-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಚೈತನ್ಯದಾಯಕ ದಿನವಾಗಿರುತ್ತದೆ. ಉದ್ಯೋಗದಲ್ಲಿ ನೀವು ಅಂದುಕೊಂಡ ಕೆಲಸಗಳು ಸುಲಲಿತವಾಗಿ ಪೂರ್ಣಗೊಳ್ಳಲಿವೆ. ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಆರ್ಥಿಕವಾಗಿ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (23-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 23, 2026
0

ದಿನ ಭವಿಷ್ಯ: 23-03-2026 1 ಮೇಷ ರಾಶಿ ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದ ಇಂದು ಕಾರ್ಯಕ್ಷೇತ್ರದಲ್ಲಿ ಅಪಾರ ಶಕ್ತಿ ಮತ್ತು ಉತ್ಸಾಹ ಕಂಡುಬರುವುದು. ಚಂದ್ರನ ಚಲನೆಯಿಂದಾಗಿ ವ್ಯಾಪಾರದಲ್ಲಿ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 22, 2026
0

ದಿನ ಭವಿಷ್ಯ: 22-03-2026 ಮೇಷ ರಾಶಿ: ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಗೆ ತಕ್ಕ ಮನ್ನಣೆ ದೊರೆಯಲಿದ್ದು, ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 21, 2026
0

ದಿನ ಭವಿಷ್ಯ: 21-03-2026 ಮೇಷ ರಾಶಿ ಇಂದು ನಿಮ್ಮ ರಾಶಿಗೆ ಚಂದ್ರನ ಸಂಚಾರ ಮತ್ತು ಶನಿವಾರದ ಪ್ರಭಾವ ಇರುವುದರಿಂದ ಕೆಲಸದಲ್ಲಿ ಸ್ವಲ್ಪ ಒತ್ತಡ ಕಂಡುಬರಬಹುದು. ಆದರೆ ಸಂಜೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram