Thursday, February 9, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Sandalwood: ಪ್ರೇಕ್ಷಕರೆದುರು ಬರಲು ಸಿದ್ದವಾದ  ‘ಹೊಂದಿಸಿ ಬರೆಯಿರಿ’ – ನವೆಂಬರ್ 18ಕ್ಕೆ ಡೇಟ್ ಫಿಕ್ಸ್

ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ನಿರೀಕ್ಷೆ ಮೂಡಿಸಿರುವ 'ಹೊಂದಿಸಿ ಬರೆಯಿರಿ' ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ನವೆಂಬರ್ 18ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

Naveen Kumar B C by Naveen Kumar B C
September 22, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಪ್ರೇಕ್ಷಕರೆದುರು ಬರಲು ಸಿದ್ದವಾದ  ‘ಹೊಂದಿಸಿ ಬರೆಯಿರಿ’ – ನವೆಂಬರ್ 18ಕ್ಕೆ ಡೇಟ್ ಫಿಕ್ಸ್

ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ನಿರೀಕ್ಷೆ ಮೂಡಿಸಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ನವೆಂಬರ್ 18ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಬಹು ದೊಡ್ಡ ಹಾಗೂ ಕಲರ್ ಫುಲ್ ತಾರಾಗಣ ಚಿತ್ರದಲ್ಲಿದ್ದು, ಪ್ರವೀಣ್ ತೇಜ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಶ್ರೀ ಮಹದೇವ್, ಭಾವನಾ ರಾವ್, ನವೀನ್ ಶಂಕರ್, ಅರ್ಚನಾ ಜೋಯಿಸ್ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವ ಎಳೆಯನ್ನು ಮೂಲವಾಗಿಟ್ಟುಕೊಂಡು ಅದರ ಸುತ್ತ ಹೆಣೆಯಲಾದ ಕಥಾಹಂದರವೇ ‘ಹೊಂದಿಸಿ ಬರೆಯಿರಿ’ ಸಿನಿಮಾ.  ಚಿತ್ರದಲ್ಲಿ ಐದು ಜನ ಸ್ನೇಹಿತರ ಬದುಕಿನ ಒಂದೊಂದು ಕಥೆಯಿದೆ. ಭಾವನಾತ್ಮಕ ಜರ್ನಿಯೂ ಇದೆ.  ಈಗಾಗಲೇ ಚಿತ್ರದ ಸ್ಯಾಂಪಲ್ ಗಳ ಮೂಲಕ ಗಮನ ಸೆಳೆದಿರುವ ಈ ಚಿತ್ರ ಸಿನಿರಸಿಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ. ಚಿತ್ರದ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದ್ದು ನವೆಂಬರ್ 18ಕ್ಕೆ ರಾಜ್ಯಾದ್ಯಂತ ಚಿತ್ರ ಬಿಡುಗಡೆ ಮಾಡಲು ಡೇಟ್ ಕನ್ಫರ್ಮ್  ಮಾಡಿದೆ ಚಿತ್ರತಂಡ.

Related posts

ZIM vs WI 1st Test: ಟೆಸ್ಟ್‌ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ಬರೆದ ವಿಂಡೀಸ್‌ ಓಪನರ್ ಜೋಡಿ

February 9, 2023
ravichandran ashwin

IND vs AUS BGT Series : ಪ್ರಮುಖ ಟೆಸ್ಟ್‌ ದಾಖಲೆ ಮೇಲೆ ರವಿಚಂದ್ರನ್‌ ಅಶ್ವಿನ್‌ ಕಣ್ಣು

February 9, 2023

ಚಿತ್ರದಲ್ಲಿ ಎಂಟು ಹಾಡುಗಳಿದ್ದು ಈಗಾಗಲೇ ಒಂದು ಸಾಂಗ್ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಕ್ಟೋಬರ್ ನಲ್ಲಿ ಟ್ರೇಲರ್ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ನಿರ್ದೇಶಕ ಜಗನ್ನಾಥ್ ಗಿದು ಮೊದಲ ಸಿನಿಮಾ. ರಾಕ್ ಲೈನ್ ಪ್ರೊಡಕ್ಷನ್ ನಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ.  ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನು ತಾವೇ ಮಾಡಿದ್ದಾರೆ.

ಶಾಂತಿ ಸಾಗರ್ ಹೆಚ್.ಜಿ ಕ್ಯಾಮೆರಾ ನಿರ್ದೇಶನ, ಜೋ ಕೋಸ್ಟ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಕೆ. ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಟಗರು ಖ್ಯಾತಿಯ ಮಾಸ್ತಿ,  ಪ್ರಶಾಂತ್ ರಾಜಪ್ಪ ಹಾಗೂ ನಿರ್ದೇಶಕ ಜಗನ್ನಾಥ್ ಮೂವರ ಸಂಭಾಷಣೆ ಚಿತ್ರಕ್ಕಿದೆ. ಸಂಡೇ ಸಿನಿಮಾಸ್  ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸೇರಿ  ಹೊಂದಿಸಿ ಬರೆಯಿರಿ ಚಿತ್ರ  ನಿರ್ಮಾಣ ಮಾಡಿದ್ದಾರೆ. ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್ , ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಒಳಗೊಂಡ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

Tags: #Saaksha TVhondisi bareyiriSandalwood
ShareTweetSendShare
Join us on:

Related Posts

ZIM vs WI 1st Test: ಟೆಸ್ಟ್‌ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ಬರೆದ ವಿಂಡೀಸ್‌ ಓಪನರ್ ಜೋಡಿ

by Namratha Rao
February 9, 2023
0

ZIM vs WI 1st Test: ಟೆಸ್ಟ್‌ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ಬರೆದ ವಿಂಡೀಸ್‌ ಓಪನರ್ ಜೋಡಿ ವೆಸ್ಟ್‌ ಇಂಡೀಸ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಕ್ರೈಗ್ ಬ್ರಾಥ್‌ವೈಟ್...

ravichandran ashwin

IND vs AUS BGT Series : ಪ್ರಮುಖ ಟೆಸ್ಟ್‌ ದಾಖಲೆ ಮೇಲೆ ರವಿಚಂದ್ರನ್‌ ಅಶ್ವಿನ್‌ ಕಣ್ಣು

by Namratha Rao
February 9, 2023
0

IND vs AUS BGT Series : ಪ್ರಮುಖ ಟೆಸ್ಟ್‌ ದಾಖಲೆ ಮೇಲೆ ರವಿಚಂದ್ರನ್‌ ಅಶ್ವಿನ್‌ ಕಣ್ಣು ಟೀಂ ಇಂಡಿಯಾದ ಸ್ಪಿನ್‌ ಬೌಲಿಂಗ್‌ ಅಸ್ತ್ರವಾಗಿರುವ ರವಿಚಂದ್ರನ್‌ ಅಶ್ವಿನ್‌...

Ravindra Jadeja

IND vs AUS 1st Test : ಲಾಂಗ್‌ ಬ್ರೇಕ್‌ ಬಳಿಕ ಟೀಂ ಇಂಡಿಯಾಕ್ಕೆ ಕಮ್‌ಬ್ಯಾಕ್‌ ಮಾಡಿದ ಜಡೇಜಾ

by Namratha Rao
February 9, 2023
0

IND vs AUS 1st Test : ಲಾಂಗ್‌ ಬ್ರೇಕ್‌ ಬಳಿಕ ಟೀಂ ಇಂಡಿಯಾಕ್ಕೆ ಕಮ್‌ಬ್ಯಾಕ್‌ ಮಾಡಿದ ಜಡೇಜಾ ಗಾಯದ ಸಮಸ್ಯೆಯಿಂದ ಹಲವು ತಿಂಗಳುಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ...

First Trans Man Pregnancy

Transman gives birth :  ಭಾರತದಲ್ಲೇ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಿದ ಟ್ರಾನ್ಸ್ ಮ್ಯಾನ್ –  ಪೋಷಕರಾದ ತೃತಿಯ ಲಿಂಗಿಗಳು..  

by Naveen Kumar B C
February 9, 2023
0

Transman gives birth :  ಭಾರತದಲ್ಲೇ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಿದ ಟ್ರಾನ್ಸ್ ಮ್ಯಾನ್ -  ಪೋಷಕರಾದ ತೃತಿಯ ಲಿಂಗಿಗಳು.. ಭಾರತದಲ್ಲಿ ಮೊದಲ ಬಾರಿಗೆ  ತೃತಿಯಲಿಂಗಿ...

Twitter Blue

Twitter Blue : ಇಂದಿನಿಂದ ಪ್ರೀಮಿಯಂ ಚಂದಾದಾರಿಕೆ ಸೇವೆ ಪ್ರಾರಂಭಿಸಿದ ಟ್ವೀಟರ್…. 

by Naveen Kumar B C
February 9, 2023
0

Twitter Blue : ಇಂದಿನಿಂದ ಪ್ರೀಮಿಯಂ ಚಂದಾದಾರಿಕೆ ಸೇವೆ ಪ್ರಾರಂಭಿಸಿದ ಟ್ವೀಟರ್….  ಸೋಶೀಯಲ್ ಮೀಡಿಯಾ ಪ್ಲಾಟ್ ಪ್ಲಾರ್ಮ್  ಟ್ವೀಟರ್ ಅಂತಿಮವಾಗಿ ಭಾರತದಲ್ಲಿ ತನ್ನ ಪ್ರೀಮಿಯಂ ಚಂದಾದಾರಿಕೆ ಸೇವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ZIM vs WI 1st Test: ಟೆಸ್ಟ್‌ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ಬರೆದ ವಿಂಡೀಸ್‌ ಓಪನರ್ ಜೋಡಿ

February 9, 2023
ravichandran ashwin

IND vs AUS BGT Series : ಪ್ರಮುಖ ಟೆಸ್ಟ್‌ ದಾಖಲೆ ಮೇಲೆ ರವಿಚಂದ್ರನ್‌ ಅಶ್ವಿನ್‌ ಕಣ್ಣು

February 9, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram