ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಪವಿತ್ರಾಗೌಡರನ್ನು ನೆನೆದು ಭಾವುಕ ಪೋಸ್ಟ್ ಮಾಡಿದ ಮಗಳು

ನಿಮ್ಮನ್ನು ತಾಯಿಯಾಗಿ ಪಡೆಯಲು ಪುಣ್ಯ ಮಾಡಿದ್ದೇನೆ

Author2 by Author2
September 4, 2024
in Crime, ಬೆಂಗಳೂರು
Share on FacebookShare on TwitterShare on WhatsappShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಹಾಗೂ ಪ್ರಕರಣದ ಎ1 ಪವಿತ್ರಾ ಗೌಡರನ್ನು (Pavithra Gowda) ನೆನೆದು ಮಗಳು ಭಾವುಕ ಪೋಸ್ಟ್ ಮಾಡಿದ್ದಾರೆ.

ಅಮ್ಮನನ್ನು ನೆನೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾಳೆ. ನಿಮ್ಮನ್ನು ತಾಯಿಯಾಗಿ ಪಡೆಯಲು ಪುಣ್ಯ ಮಾಡಿದ್ದೀನಿ ಎಂದು ಅಮ್ಮ ಪವಿತ್ರಾರನ್ನು ನೆನೆದು ಪೋಸ್ಟ್ ಹಂಚಿಕೊಂಡಿದ್ದಾರೆ.

Related posts

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

March 30, 2026
ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

March 29, 2026

ಯಾವುದೇ ಪರಿಸ್ಥಿತಿ ಇರಲಿ ನನ್ನ ಸಹಾಯಕ್ಕೆ ಅಮ್ಮ ಬಂದೇ ಬರುತ್ತಾರೆ. ಈ ದಿನಗಳಲ್ಲಿ ನನಗೆ ಏನೇ ಬೇಕಿದ್ದರೂ ಅಮ್ಮ ನನ್ನ ಜೊತೆಗೆ ಇದ್ದಾಳೆ ಎಂದು ನನಗೆ ಗೊತ್ತು. ಹೀಗಾಗಿನೇ ಆಕೆಯನ್ನು ಬೆಸ್ಟ್ ಅಮ್ಮ ಎಂದು ಕರೆಯುವುದು. ನಿಮ್ಮನ್ನು ತಾಯಿಯಾಗಿ ಪಡೆಯುವುದಕ್ಕೆ ಪುಣ್ಯ ಮಾಡಿದ್ದೀನಿ. ಲವ್ ಯೂ ಅಮ್ಮ ಎಂದು ಪುತ್ರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ತಾಯಿ ಪವಿತ್ರಾ ಗೌಡ ನಿರ್ವಹಿಸಿಕೊಂಡು ಹೋಗುತ್ತಿದ್ದ ಫ್ಯಾಷನ್ ಬೋಟಿಕ್ ನ್ನು ಈಗ ಪುತ್ರಿಯೇ ನೋಡಿಕೊಂಡು ಹೋಗುತ್ತಿದ್ದಾರೆ ಎನ್ನಲಾಗಿದೆ.

Tags: #emotionalpost#pavitragodaDarshandaughter
ShareTweetSendShare
Join us on:

Related Posts

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

by Shwetha
March 30, 2026
0

ಗಲ್ಫ್ ಯುದ್ಧ ಮೂವತ್ತು ದಿನಗಳನ್ನು ಪೂರೈಸಿದ್ದು ಇದರ ನೇರ ಹೊಡೆತ ಕರುನಾಡಿನ ಜನಸಾಮಾನ್ಯರ ಅಡುಗೆ ಮನೆಯ ಮೇಲೆ ಬಿದ್ದಿದೆ. ರಾಜ್ಯಾದ್ಯಂತ ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು...

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

by Shwetha
March 28, 2026
0

ಬೆಂಗಳೂರು ನಗರದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ ಹೊಸದಾಗಿ ರಚನೆಯಾದ ನಗರ ಪಾಲಿಕೆಗಳು ತಮ್ಮ ಮೊದಲ ಬಜೆಟ್ ಮಂಡಿಸಿದ್ದು, ಜನಪರ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ....

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

by Shwetha
March 27, 2026
0

ಬೆಂಗಳೂರು ನಗರದಲ್ಲಿ ಮೆಟ್ರೋ ಕಾಮಗಾರಿಗಳ ಹಿನ್ನೆಲೆ ಮಾರತಹಳ್ಳಿ ಬ್ರಿಡ್ಜ್ ಮೇಲೆ ಇಂದಿನಿಂದ 3 ದಿನಗಳ ಕಾಲ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೇ ವೇಳೆ ರಾತ್ರಿ 12 ಗಂಟೆಯಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram