ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

Dāvaṇagere | ಮುರುಘಾ ಶರಣರ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಪ್ರತಿಭಟನೆ

Mahesh M Dhandu by Mahesh M Dhandu
September 2, 2022
in Kalyana karnataka, Newsbeat, ಕಲ್ಯಾಣ ಕರ್ನಾಟಕ
davaṇagere-Protest demanding CBI probe in Muruga Shri case saaksha tv

davaṇagere-Protest demanding CBI probe in Muruga Shri case saaksha tv

Share on FacebookShare on TwitterShare on WhatsappShare on Telegram

Dāvaṇagere | ಮುರುಘಾ ಶರಣರ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಪ್ರತಿಭಟನೆ

ದಾವಣಗೆರೆ : ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಲಾಗಿದೆ.

Related posts

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

August 9, 2026
ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

August 9, 2026

ಅಂತೆಯೇ ಈ ಪ್ರಕರಣದ ಇತರ ಆರೋಪಿಗಳನ್ನು ಕೂಡಲೇ ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಕರ್ನಾಟಕ ರಾಜ್ಯದ ರಾಜ್ಯಪಾಲರಿಗೆ ದಾವಣಗೆರೆ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ದಾವಣಗೆರೆ ಜಯದೇವ ವೃತ್ತದಲ್ಲಿ ಪ್ರತಿಭಟಿಸಿದ ಪ್ರತಿಭಟನಾಕಾರರು ಮಠದ ಶರಣರ ವಿರುದ್ದ ಘೋಷಣೆ ಕೂಗಿದರು.

ಶಿವಮೂರ್ತಿ ಮುರುಘ ಶರಣರು ರಾಜ್ಯದ ಪ್ರತಿಷ್ಟಿತ ಮಠದ ಮುಖ್ಯಸ್ಥರಾಗಿರುವುದರಿಂದ ಮತ್ತು ಆರೋಪಿಗಳೆಲ್ಲರೂ ಅತ್ಯಂತ ಪ್ರಭಾವಿಗಳಾಗಿರುವುದರಿಂದ ಪೋಲಿಸ್ ಇಲಾಖೆ ಇದುವರೆಗೆ ಆರೋಪಿತರ ಮೇಲೆ ಯಾವುದೇ ವಿಚಾರಣಾ ಕ್ರಮಗಳನ್ನು ಕೈಗೊಂಡಿರುವುದಿಲ್ಲ.

ಬದಲಿಗೆ ಸಂತ್ರಸ್ಥೆಯರ ಖಾಸಗಿತನವನ್ನು ಕಾಪಾಡದೆ ಅವರನ್ನು ಭಯಗೊಳಿಸುವ ರೀತಿಯಲ್ಲಿ ಮಠದ ಸಾವಿರಾರು ಭಕ್ತರ ನಡುವೆ ಕರೆದುಕೊಂಡು ಹೋಗಿ ಸ್ಥಳ ಮಹಜರ್ ಮಾಡಲಾಗಿದೆ.

davaṇagere-Protest demanding CBI probe in Muruga Shri case saaksha tv
davaṇagere-Protest demanding CBI probe in Muruga Shri case saaksha tv

ಅಲ್ಲದೇ ನ್ಯಾಯಾಲಯಕ್ಕೆ ಹಾಜರು ಪಡಿಸಿ ನಿಯಮ 164 ರ ಅಡಿಯಲ್ಲಿ ಅವರ ಹೇಳಿಕೆ ಪಡೆಯಲಾಗಿದೆ. ಇಂತಹ ಕ್ರಮಗಳಿಂದ ಸಂತ್ರಸ್ಥೆಯರಿಗೆ ನ್ಯಾಯ ಸಿಗುವುದರ ಬಗ್ಗೆ ಅನುಮಾನ ಮೂಡಿದೆ.

ಇವುಗಳೆಲ್ಲದರ ನಡುವೆ ರಾಜ್ಯದ ಮುಖ್ಯಮಂತ್ರಿ, ಗೃಹಮಂತ್ರಿ, ಸಚಿವ-ಶಾಸಕರಾದಿಯಾಗಿ ಅನೇಕರು ಶರಣರ ಪರವಾದ ಹೇಳಿಕೆಯನ್ನು ಮಾದ್ಯಮಗಳ ಮೂಲಕ ನೀಡುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಆದ್ದರಿಂದ ಇಂಥಹ ಹೇಳಿಕೆ ನೀಡಿರುವ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಬೇಕಾಗಿದೆ. ದಿನಾಂಕ 01-09-2022 ರಂದು ಶಿವಮೂರ್ತಿ ಶರಣರನ್ನು ಬಂಧಿಸಲಾಗಿದೆ.

ಅಂತೆಯೇ ಈ ಪ್ರಕರಣದ ಇತರ ಆರೋಪಿಗಳನ್ನು ಕೂಡಲೇ ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕಾಗಿದೆ.

ಪ್ರಕರಣದ ತನಿಖೆಯು ಪಾರದರ್ಶಕವಾಗಿ ನಡೆಯಬೇಕೆಂಬ ಕಾರಣಕ್ಕೆ ಈ ಪ್ರಕರಣವನ್ನು ಸಿ ಬಿ ಐ ಗೆ ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಅಲ್ಲದೆ  ಸಂತ್ರಸ್ಥ ಬಾಲಕಿಯರ ಮುಂದಿನ ವಿದ್ಯಾಭ್ಯಾಸದ ಹೊಣೆಯನ್ನು ಸರ್ಕಾರವೇ ವಹಿಸಿಕೊಂಡು ಅವರ ‘ವಿದ್ಯಾಭ್ಯಾಸ ಮುಗಿದ ನಂತರ ಅವರಿಗೆ ಸರ್ಕಾರಿ ನೌಕರಿ ನೀಡಬೇಕು ಹಾಗೂ ಸಂತ್ರಸ್ತರಿಗೆ ತಲಾ 1 ಕೋಟಿ ದೂ. ಪರಿಹಾರ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

Tags: #Saaksha TVdavanageremurugu muttshivamurthi swamiji
ShareTweetSendShare
Join us on:

Related Posts

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

by Shwetha
August 9, 2026
0

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷೆಯ ಛಾತ್ರೋನ್ ಕಿ ಗೂಂಜ್ ಅಭಿಯಾನವು ಯುವಜನರ ಮೇಲೆ ನಿರೀಕ್ಷಿತ ಪ್ರಭಾವ ಬೀರಲು ವಿಫಲವಾಗಿದೆ ಎಂದು ಹಿರಿಯ ಸಂಸದ...

ನಾನು ಬಾಬಾ ಬಾಗೇಶ್ವರ್ ಅಲ್ಲ ಆದರೆ ನಿಮ್ಮ ಮನಸ್ಸಿನ ಮಾತು ಗೊತ್ತು: ಮೋದಿ ಮಾತಿಗೆ GenZ ವಿದ್ಯಾರ್ಥಿಗಳು ಫಿದಾ

ನಾನು ಬಾಬಾ ಬಾಗೇಶ್ವರ್ ಅಲ್ಲ ಆದರೆ ನಿಮ್ಮ ಮನಸ್ಸಿನ ಮಾತು ಗೊತ್ತು: ಮೋದಿ ಮಾತಿಗೆ GenZ ವಿದ್ಯಾರ್ಥಿಗಳು ಫಿದಾ

by Shwetha
August 9, 2026
0

ನವದೆಹಲಿ: ದೆಹಲಿಯ ಐಐಟಿ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಿಶಿಷ್ಟ ಶೈಲಿಯ ಭಾಷಣದ ಮೂಲಕ ಯುವ ಜನತೆಯ ಮನ ಗೆದ್ದಿದ್ದಾರೆ. ಸದಾ...

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

by Shwetha
August 9, 2026
0

ಬೆಂಗಳೂರು: ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಅವರು ಈ ದೇಶದ...

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ ವೀಡಿಯೊ ಹಂಚಿಕೊಳ್ಳುವವರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram