Davanagere : 80 ರ ವೃದ್ಧೆಯ ಮೇಲೆ ಯುವಕನಿಂದ ಅತ್ಯಾಚಾರ
30ರ ಯುವಕನಿಂದ ಕೃತ್ಯ
ದಾವಣಗೆರೆಯ ಬೀರಗೊಂಡನಹಳ್ಳಿಯಲ್ಲಿ ಘಟನೆ
ತಲೆಮರೆಸಿಕೊಂಡಿರುವ ಆರೋಪಿ ರವಿ
ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
80 ವರ್ಷದ ವೃದ್ಧೆಯೊಬ್ಬರ ಮೇಲೆ ಕಾಮುಕನೋರ್ವ ಅತ್ಯಾಚಾರವೆಸಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ..
30 ವರ್ಷದ ರವಿ ವೃದ್ಧೆ ಮೇಲೆ ಅತ್ಯಾಚಾರವೆಸಗಿದ ಕಾಮುಕನಾಗಿದ್ದಾನೆ.. ಹೊನ್ನಾಳಿ ಬೀರಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ..
ವೃದ್ಧೆಯ ಪತಿ 20 ವರ್ಷಗಳ ಹಿಂದೆಯೇ ನಿಧನರಾಗಿದ್ದರು.. ಮಕ್ಕಳಿಲ್ಲೇ ಒಂಟಿಯಾಗಿ ಜೀವನ ಸಾಗಿಸುತ್ತಿದ್ದರು..
ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ ಕಿಡಿಗೇಡಿ ಇದೀಗ ತಲೆ ಮರೆಸಿಕೊಂಡು ಪೊಲೀಸರು ಆತನ ಶೋಧಕ್ಕಾಗಿ ಬಲೆ ಬೀಸಿದ್ದಾರೆ..
ಕಳೆದ ಶನಿವಾರ ಬೆಳಗ್ಗಿನ ಜಾವ ಒಂಟಿಯಾಗಿದ್ದ ವೃದ್ಧೆಯ ಮನೆಯೊಳಗೆ ನುಗ್ಗಿದ ಆರೋಪಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ..
ವೃದ್ಧೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
Davanagere , rape on 80 year old women – saakshatv