Davangere : ಸರಣಿ ಅಪಘಾತದಲ್ಲಿ ಓರ್ವ ಸಾವು 9 ಜನರಿಗೆ ಗಾಯ…
ಕಾರು, ಮಿನಿ ಬಸ್, ಟಾಟಾ ಏಸ್ ಮಧ್ಯೆ ಸರಣಿ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರು ಘಟನೆ ದಾವಣಗೆರೆ ಜಿಲ್ಲೆ ಆನಗೋಡ್ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಯನ್ನ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಗುತ್ತಲ ಗ್ರಾಮದ ಹನುಮಂತಪ್ಪ (58) ಎಂದು ಗುರುತಿಸಲಾಗಿದೆ. ಅಪಘಾತದದಲ್ಲಿ ಮೂರು ಗಾಡಿಗಳಲ್ಲಿದ್ದ ಒಂಬತ್ತು ಜನರಿಗೆ ಗಾಯಗಳಾಗಿದ್ದು ಐವರ ಕಾಲು ಮುರಿತವಾಗಿದೆ, ಎಲ್ಲರಿಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಟಾಟಾ ಏಸ್ ನಲ್ಲಿದ್ದ ರೈತರು ರೇಷ್ಮೆ ಗೂಡು ತುಂಬಿಸಿಕೊಂಡು ರಾಮನಗರದ ಕಡೆಗೆ ಹೀಗುವಾಗ ಬೆಂಗಳೂರು ಕಡೆಯಿಂದ ಬರುತ್ತಿದ್ದಗಾ ಬೆಂಗಳೂರು ಕಡೆಯಿಂದ ಬರುತ್ತಿದ್ದ ಮಿನಿ ಬಸ್ ಗೆ ಡಿಕ್ಕಿಯಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Davangere: One dead, 9 injured in serial accident…