ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

David Warner :  ಡಬಲ್ ಸೆಂಚ್ಯುರಿ ಸಿಡಿಸಿದ ಡೇವಿಡ್ ವಾರ್ನರ್

Namratha Rao by Namratha Rao
December 27, 2022
in ಕ್ರಿಕೆಟ್, News, Newsbeat, Sports
david warner
Share on FacebookShare on TwitterShare on WhatsappShare on Telegram

David Warner :  ಡಬಲ್ ಸೆಂಚ್ಯುರಿ ಸಿಡಿಸಿದ ಡೇವಿಡ್ ವಾರ್ನರ್

ಆಸ್ಟ್ರೇಲಿಯಾದ ಡ್ಯಾಶಿಂಗ್ ಓಪನರ್ ಡೇವಿಡ್ ವಾರ್ನರ್ ದಕ್ಷಿಣ ಆಫ್ರಿಕಾ ವಿರುದ್ದ 2ನೇ ಟೆಸ್ಟ್ ನಲ್ಲಿ ಆಕರ್ಷಕ ದ್ವಿಶತಕ ಸಿಡಿಸಿದ್ದಾರೆ.

Related posts

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

May 31, 2026
ರಾಜ್ಯದ ಮುಂದಿನ ಸಿಎಂ ಡಿಕೆಶಿನಾ..? ರಾಜಕೀಯದಲ್ಲಿ ಭಾರೀ ಚರ್ಚೆ!

ಡಿಕೆ ಶಿವಕುಮಾರ್‌ ಸಿಎಂ ಪ್ರಮಾಣ ವಚನಕ್ಕೆ ಅಧಿಕೃತ ಸಮಯ ಫಿಕ್ಸ್

May 31, 2026

ಇದರೊಂದಿಗೆ ಕಳೆದ 3 ವರ್ಷಗಳಿಂದ ಶತಕದ ಬರವನ್ನು ನೀಗಿಸಿದ್ದಾರೆ.
ತಮ್ಮ ನೂರನೆ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಸಿಡಿಸಿ ಸ್ಮರಣಿಯವಾಗಿರಿಸಿಕೊಂಡರು.

ಜನವರಿ 2020 ನ್ಯೂಜಿಲೆಂಡ್ ವಿರುದ್ಧ ಸಿಡ್ನಿ ಮೈದಾನದಲ್ಲಿ ಕೊನೆಯ ಬಾರಿಗೆ ಟೆಸ್ಟ್ ನಲ್ಲಿ ಶತಕ ಸಿಡಿಸಿದ್ದರು.

ಓಪನರ್ರಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ ದಕ್ಷಿಣ ಆಫ್ರಿಕಾ ಬೌಲರ್ಗಳನ್ನು ಚೆಂಡಾಡಿದರು. 72 ಎಸೆತದಲ್ಲಿ ಅರ್ಧ ಶತಕ.

144 ಎಸೆತದಲ್ಲಿ ಶತಕ ಪೂರೈಸಿದರು. 222 ಎಸೆದಲ್ಲಿ 150 ರನ್ ಗಳಿಸಿದರು. 254 ಎಸೆತದಲ್ಲಿ ದ್ವಿಶತಕ ಸಿಡಿಸಿದರು. ವಾರ್ನರ್ 16 ಬೌಂಡರಿ 2 ಸಿಕ್ಸರ್ ಸಹಿತ 200 ರನ್ ಗಳಿಸಿದರು.

ಬೆನ್ನು ನೋವಿನಿಂದ ಬಳಲುತ್ತಿರುವ ವಾರ್ನರ್ ನಂತರ ಆಡಲಾಗದೆ ಮೈದಾನದಿಂದ ಹೊರ ನಡೆದರು. ಆಸ್ಟ್ರೇಲಿಯಾ 3 ವಿಕೆಟ್ ನಷ್ಟಕ್ಕೆ 366 ರನ್ ಗಳಿಸಿದೆ.

Tags: #David Warner.#saakshatvAustraliatest cricket
ShareTweetSendShare
Join us on:

Related Posts

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

ರಾಜ್ಯದ ಮುಂದಿನ ಸಿಎಂ ಡಿಕೆಶಿನಾ..? ರಾಜಕೀಯದಲ್ಲಿ ಭಾರೀ ಚರ್ಚೆ!

ಡಿಕೆ ಶಿವಕುಮಾರ್‌ ಸಿಎಂ ಪ್ರಮಾಣ ವಚನಕ್ಕೆ ಅಧಿಕೃತ ಸಮಯ ಫಿಕ್ಸ್

by Shwetha
May 31, 2026
0

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ದಿನಾಂಕ ಹಾಗೂ ಸಮಯ ಅಧಿಕೃತವಾಗಿ ನಿಗದಿಯಾಗಿದೆ. ಜೂನ್ 3, ಬುಧವಾರ ಸಂಜೆ 4.05ಕ್ಕೆ ಬೆಂಗಳೂರಿನ ಲೋಕಭವನದ...

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

by Shwetha
May 31, 2026
0

ಪಶ್ಚಿಮ ಬಂಗಾಳದ ರಾಜಕೀಯ ಅಖಾಡ ಈಗ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ನಡೆದ...

KPCC ಅಧ್ಯಕ್ಷ ಸ್ಥಾನದ ರೇಸ್‌ಗೆ ಮತ್ತೊಂದು ಹೆಸರು ಎಂಟ್ರಿ

KPCC ಅಧ್ಯಕ್ಷ ಸ್ಥಾನದ ರೇಸ್‌ಗೆ ಮತ್ತೊಂದು ಹೆಸರು ಎಂಟ್ರಿ

by Shwetha
May 31, 2026
0

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆದಿದೆ. ಈ ಸಭೆಯಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ, ಡಿಸಿಎಂ ಡಿ.ಕೆ....

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

by Shwetha
May 31, 2026
0

ಕ್ರಿಕೆಟ್ ಲೋಕದ ಅತಿದೊಡ್ಡ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಅಂತಿಮ ಘಟ್ಟಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram