DC Office Kodagu Recruitment 2025 : ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಹುದ್ದೆ : ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರು.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಡಗು ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ : ಬಿಇ ಅಥವಾ ಬಿ.ಟೆಕ್/ ಬಿಸಿಎ (ಸ್ಟ್ರೀಮ್ : ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರ್ಮೆಷನ್ ಸೈನ್ಸ್ ಇಂಜಿನಿಯರಿಂಗ್, ಇಲೆಕ್ಟ್ರಾನಿಕ್ & ಕಮ್ಯುನಿಕೇಶನ್ ಟೆಲಿಕಾಂ)
ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,100 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 05, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 11, 2025