DC vs Mi | ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಡೆಲ್ಲಿ
ಐಪಿಎಲ್ 2022 ರ ಮೊದಲ ಡಬಲ್ ಹೆಡರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ.
ಮುಂಬೈನ ಬ್ರಬೋರ್ನ್ ಮೈದಾನದಲ್ಲಿ ಮಾರ್ಚ್ 27 ರಂದು ಮಧ್ಯಾಹ್ನ 3:30 ಕ್ಕೆ ಪಂದ್ಯ ಆರಂಭವಾಗಲಿದೆ.
ಸದ್ಯ ಪಂದ್ಯದ ಟಾಸ್ ಆಗಿದ್ದು, ಡೆಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ತಂಡಗಳು ಹೀಗಿವೆ.
ಮುಂಬೈ ಇಂಡಿಯನ್ಸ್ : ರೋಹಿತ್ ಶರ್ಮಾ(ಸಿ), ಇಶಾನ್ ಕಿಶನ್, ತಿಲಕ್ ವರ್ಮಾ, ಅನ್ಮೋಲ್ಪ್ರೀತ್ ಸಿಂಗ್, ಕೀರಾನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಟೈಮಲ್ ಮಿಲ್ಸ್, ಜಸ್ಪ್ರೀತ್ ಬುಮ್ರಾ, ಬೆಸಿಲ್ ಥಂಪಿ
ಡೆಲ್ಲಿ ಕ್ಯಾಪಿಟಲ್ಸ್ ತಂಡ : ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್ದೀಪ್ ಸಿಂಗ್, ರಿಷಬ್ ಪಂತ್ (w/c), ರೋವ್ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್, ಕುಲದೀಪ್ ಯಾದವ್, ಕಮಲೇಶ್ ನಾಗರಕೋಟಿ