ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

DC vs PBKS Match | ಡೆಲ್ಲಿ  ಕ್ಯಾಪಿಟಲ್ಸ್ ತಂಡದ ಪ್ಲೇಯಿಂಗ್ ಇಲೆವೆನ್

Mahesh M Dhandu by Mahesh M Dhandu
May 16, 2022
in Newsbeat, Sports, ಕ್ರಿಕೆಟ್
ipl-2022-punjab beat sunrisers saaksha tv

ipl-2022-punjab beat sunrisers saaksha tv

Share on FacebookShare on TwitterShare on WhatsappShare on Telegram

DC vs PBKS Match | ಡೆಲ್ಲಿ  ಕ್ಯಾಪಿಟಲ್ಸ್ ತಂಡದ ಪ್ಲೇಯಿಂಗ್ ಇಲೆವೆನ್

ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿ ಅಸ್ಥಿರ ಪ್ರದರ್ಶನದಿಂದ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇದೀಗ ಪ್ಲೇ ಆಫ್ಸ್  ಹೊಸ್ತಿಲಲ್ಲಿ ನಿಂತಿದೆ.  

Related posts

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

April 17, 2026
ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

April 17, 2026

ರಿಷಬ್ ಪಂತ್ ಬಳಗ ಪ್ಲೇ ಆಫ್ಸ್ ಪ್ರವೇಶಿಸೋಕೆ ಇನ್ನು ಕೇವಲ ಎರಡು ಹೆಜ್ಜೆಗಳು ಮಾತ್ರ ಬಾಕಿ ಉಳಿದಿವೆ.  

ಡೆಲ್ಲಿ ತಂಡ ಈ ಎರಡೂ ಹೆಜ್ಜೆಗಳನ್ನು ಸರಿಯಾಗಿ ಹಾಕಿದ್ದೇ ಆದ್ದಲ್ಲಿ ಈ ಬಾರಿಯ ಇಂಡಿಯನ್ ಪ್ರಿಮಿಯರ್ ಲೀಗ್ ನ ಅಂತಿಮ ನಾಲ್ಕರ ಘಟ್ಟ ತಲುಪಲಿದೆ.

ಅದರ ಭಾಗವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಂದು ತನ್ನ 13ನೇ ಪಂದ್ಯವನ್ನಾಡಿದೆ.

ಈಗಾಗಲೇ ಈ ಬಾರಿಯ ಟೂರ್ನಿಯಲ್ಲಿ 12 ಪಂದ್ಯಗಳನ್ನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಆರು ಪಂದ್ಯಗಳಲ್ಲಿ ಗೆದ್ದು, ಆರು ಪಂದ್ಯಗಳಲ್ಲಿ ಸೋಲು ಕಂಡಿದೆ.

ಇದರೊಂದಿಗೆ ಅಂಕ ಪಟ್ಟಿಯಲ್ಲಿ 12 ಅಂಕಗಳೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐದನೇ ಸ್ಥಾನದಲ್ಲಿದೆ.

ಇಂದು ಡೆಲ್ಲಿ ತಂಡ ತನ್ನ 13ನೇ ಪಂದ್ಯವನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದೆ. ಪಂಜಾಬ್ ಕಿಂಗ್ಸ್ ತಂಡ ಕೂಡ ಸರಿಸುಮಾರು ಇದೇ ಪರಿಸ್ಥಿತಿಯಲ್ಲಿದೆ.

DC vs PBKS Match delhi capitals playing 11 saaksha tv
DC vs PBKS Match delhi capitals playing 11 saaksha tv

ಹೀಗಾಗಿ ಎರಡೂ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅತಿ ಮುಖ್ಯವಾಗಿದೆ.

ಡೆಲ್ಲಿ ತಂಡ ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಇದೇ ಪ್ರದರ್ಶನವನ್ನು ಮುಂದುವರಿಸಲು ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ಲಾನ್ ಮಾಡಿಕೊಂಡಿದೆ.

ಆದ್ರೆ ಡೆಲ್ಲಿ ತಂಡಗಳ ಗೆಲುವು ಅಷ್ಟು ಸುಲಭವಾಗಿಲ್ಲ. ಯಾಕಂದರೇ ಡೆಲ್ಲಿ ತಂಡದ ಗೆಲುವು ನಿಂತಿರೋದು ಇಬ್ಬರು ಮೂವರು ಬ್ಯಾಟರ್ ಗಳ ಮೇಲೆ.

ಆರಂಭಿಕ ಡೇವಿಡ್ ವಾರ್ನರ್ ಬ್ಯಾಟಿಂಗ್ ಶಕ್ತಿ ಡೆಲ್ಲಿ ತಂಡದ ಆಸ್ತಿಯಾಗಿದೆ. ವಾರ್ನರ್ ಒಂಟಿ ಸಲಗದಂತೆ ಪಂದ್ಯಗಳನ್ನು ಗೆಲ್ಲಿಸಿಕೊಡುತ್ತಿದ್ದಾರೆ.

ಇವರ ಜೊತೆಗೆ ಮಿಚೆಲ್ ಮಾರ್ಷ್ ಫಾರ್ಮ್ ಗೆ ಬಂದಿರೋದು ತಂಡಕ್ಕೆ ಆನೆ ಬಲವನ್ನು ತಂದಿದೆ. ಜೊತೆಗೆ ರೋವ್ ಮನ್ ಪೊವೆಲ್ ಕೂಡ ಮ್ಯಾಚ್  ಗಳನ್ನು ಗೆಲ್ಲಿಸಿಕೊಡುತ್ತಿದ್ದಾರೆ. ಈ ಮೂವರ ಮೇಲೆ ಡೆಲ್ಲಿ ಸೋಲು ಗೆಲುವುಗಳು ನಿಂತಿವೆ.

ಮಿಡಲ್ ಆರ್ಡರ್ ಸಮಸ್ಯೆ ಡೆಲ್ಲಿ ತಂಡವನ್ನು ಕಾಡುತ್ತಿದೆ. ರಿಷಬ್ ಪಂತ್, ಲಲಿತ್ ಯಾದವ್ ಸಮಯಕ್ಕೆ ತಕ್ಕಂತೆ ಬ್ಯಾಟ್ ಬೀಸಬೇಕಿದೆ. ಇಂದಿನ ಪಂದ್ಯಕ್ಕೆ ಪೃಥ್ವಿ ಲಭ್ಯ, ಅಲಭ್ಯತೆ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ಅವರ ಬದಲಿಗೆ ಯಶ್ ಧೂಲ್ ಇಂದು ಕಣಕ್ಕಿಳಿಯಬಹುದು.

ಬೌಲಿಂಗ್ ನಲ್ಲಿ ಕುಲ್ ದೀಪ್ ಯಾದವ್ ತಂಡದ ಟ್ರಂಪ್ ಕಾರ್ಡ್ ಬೌಲರ್ ಆಗಿದ್ದಾರೆ.

ಇನ್ನುಳಿದಂತೆ ಅಕ್ಷರ್ ಪಟೇಲ್, ಶರ್ದೂಲ್ ಠಾಕೂರ್, ಚೇತನ್ ಸಕಾರಿಯಾ ರನ್ ಗಳಿಗೆ ಕಡಿವಾಣ ಹಾಕುತ್ತಿದ್ದಾರೆ.    DC vs PBKS Match delhi capitals playing 11  

Tags: #Saaksha TVdcipl 2022PBKS
ShareTweetSendShare
Join us on:

Related Posts

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

by Shwetha
April 17, 2026
0

ಲೋಕಸಭೆಯಲ್ಲಿ ಮಂಡನೆಯಾಗಿರುವ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಅಂದರೆ ಎಫ್‌ಸಿಆರ್‌ಎ ತಿದ್ದುಪಡಿ ಮಸೂದೆಯ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕ್ಯಾಥೋಲಿಕ್ ಪಾದ್ರಿ ಫಾದರ್ ಪೌಲ್ ಥೆಲಕ್ಕಟ್ ನೀಡಿರುವ...

ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

by Shwetha
April 17, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಮತ್ತೊಮ್ಮೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಅವರು ರಾಮಾಯಣದ ಕುರಿತು ನೀಡಿದ ಹೇಳಿಕೆಯ ವಿಡಿಯೋ ಈಗ...

ಕಾಂಗ್ರೆಸ್ ಕೋಟೆಗೆ ಮುಸ್ಲಿಂ ಮುಖಂಡರ ಮುತ್ತಿಗೆ ಒಂದು ಕುಟುಂಬಕ್ಕಾಗಿ ಸಮುದಾಯವನ್ನೇ ಬಲಿಕೊಟ್ಟರೇ ಸಿದ್ದರಾಮಯ್ಯ

ಕಾಂಗ್ರೆಸ್ ಕೋಟೆಗೆ ಮುಸ್ಲಿಂ ಮುಖಂಡರ ಮುತ್ತಿಗೆ ಒಂದು ಕುಟುಂಬಕ್ಕಾಗಿ ಸಮುದಾಯವನ್ನೇ ಬಲಿಕೊಟ್ಟರೇ ಸಿದ್ದರಾಮಯ್ಯ

by Shwetha
April 17, 2026
0

ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳಿಂದ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಂತಿದ್ದ ಮುಸ್ಲಿಂ ಸಮುದಾಯ ಈಗ ಅದೇ ಪಕ್ಷದ ವಿರುದ್ಧ ಯುದ್ಧ ಸಾರಿದೆ. ದಾವಣಗೆರೆ ಉಪಚುನಾವಣೆ...

ಅಕ್ಷಯ ತೃತೀಯದಂದು ಚಿನ್ನ ಕೊಳ್ಳುವವರಿಗೆ ಸಿಹಿ ಸುದ್ದಿ ಈ ವರ್ಷದ ಅತ್ಯಂತ ಶುಭ ದಿನ ಯಾವುದು ಗೊತ್ತೇ.?

ಅಕ್ಷಯ ತೃತೀಯದಂದು ಚಿನ್ನ ಕೊಳ್ಳುವವರಿಗೆ ಸಿಹಿ ಸುದ್ದಿ ಈ ವರ್ಷದ ಅತ್ಯಂತ ಶುಭ ದಿನ ಯಾವುದು ಗೊತ್ತೇ.?

by Shwetha
April 17, 2026
0

ಸನಾತನ ಧರ್ಮದಲ್ಲಿ ಅಕ್ಷಯ ತೃತೀಯಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಹಿಂದೂ ಸಂಪ್ರದಾಯದ ಪ್ರಕಾರ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಅಕ್ಷಯ ತೃತೀಯವೂ ಒಂದು. ಈ ದಿನವನ್ನು ಕೇವಲ ಹಬ್ಬವಾಗಿ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 17, 2026
0

ದಿನ ಭವಿಷ್ಯ: 17-04-2026 ಮೇಷ ರಾಶಿ ಇಂದು ನಿಮಗೆ ಕೆಲಸದ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ಹೆಗಲೇರಲಿವೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಮೇಲಧಿಕಾರಿಗಳೊಂದಿಗೆ ಸೌಮ್ಯವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram