ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

DC vs RR Match preview | ಡೆಲ್ಲಿ ತಂಡದ ಪ್ಲೇಯಿಂಗ್ 11 Prediction

Mahesh M Dhandu by Mahesh M Dhandu
April 22, 2022
in Newsbeat, Sports, ಕ್ರೀಡೆ
csk-vs-dc-match- delhi capitals Probable XI saaksha tv

csk-vs-dc-match- delhi capitals Probable XI saaksha tv

Share on FacebookShare on TwitterShare on WhatsappShare on Telegram

DC vs RR Match preview | ಡೆಲ್ಲಿ ತಂಡದ ಪ್ಲೇಯಿಂಗ್ 11 Prediction

15 ನೇ ಆವೃತ್ತಿಯ ಇಂಡಿಯಲ್ ಪ್ರಿಮಿಯರ್ ಲೀಗ್ ನ  34ನೇ ಪಂದ್ಯದಲ್ಲಿಡೆಲ್ಲಿ ಕ್ಯಾಪಿಟಲ್ಸ್ ವರ್ಸಸ್ ರಾಜಸ್ಥಾನ್ ರಾಯಲ್ಸ್ ತಂಡಗಳ ಗುದ್ದಾಟ ನಡೆಯಲಿದೆ.

Related posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

September 21, 2026
ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

September 21, 2026

ಮುಂಬೈನ ವಾಂಖೆಡೆ ಅಂಗಳದಲ್ಲಿ ರಿಷಬ್ ಪಂತ್ ನಾಯಕತ್ವ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಸಂಜು ಸ್ಯಾಮ್ಸನ್ ಸಾರಥ್ಯದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲುತ್ತಿದೆ.  

ಐಪಿಎಲ್ ಅಂಕಪಟ್ಟಿಯಲ್ಲಿ ರಿಷಬ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಆರನೇ ಸ್ಥಾನದಲ್ಲಿದೆ.  15ನೇ ಸೀಸನ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರು ಪಂದ್ಯಗಳನ್ನಾಡಿದೆ. ಈ ಪೈಕಿ ಮೂರು ಪಂದ್ಯಗಳನ್ನು ಗೆದ್ದುಕೊಂಡಿದ್ದು, ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 9 ವಿಕೆಟ್ ಗಳಿಂದ ಗೆಲುವು ಕಂಡಿದೆ.  ಸದ್ಯ ಗೆಲುವಿನ ಆತ್ಮವಿಶ್ವಾಸದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಇಂದಿನ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಮೇಲೇರುವ ಪ್ಲಾನ್ ಮಾಡಿಕೊಂಡಿದೆ.

ತಂಡಗಳ ಬಲಾಬಲ ವಿಚಾರಕ್ಕೆ ಬಂದ್ರೆ

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಉತ್ತಮ ಆರಂಭ ಸಿಕ್ಕರೂ ಮಿಡಲ್ ಆರ್ಡರ್ ಸಮಸ್ಯೆ ಕಾಣುತ್ತಿದೆ. ಆರಂಭಿಕರಾಗಿ ಬರುವ ಡೇವಿಡ್ ವಾರ್ನರ್, ಪೃಥ್ವಿ ಶಾ ಎದುರಾಳಿಗಳ ಮೇಲೆ ಸವಾರಿ ಮಾಡುತ್ತಿದ್ದಾರೆ. ಆದ್ರೆ ನಂತರ ಬರುವ ನಾಯಕ ರಿಷಬ್ ಪಂತ್, ರೋವ್ ಮನ್ ಪೋವೆಲ್, ಲಲಿತ್ ಯಾದವ್, ಸರ್ಫರಾಜ್ ಖಾನ್ ತಂಡಕ್ಕೆ ನೆರವಾಗುತ್ತಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ.

DC vs RR Match preview Delhi team Playing 11 Prediction saaksha tv
DC vs RR match Prediction

ಇತ್ತ ಕೆಳಕ್ರಮಾಂಕದ ಬ್ಯಾಟರ್ ಗಳಾದ ಅಕ್ಷರ್ ಪಟೇಲ್, ಶರ್ದೂಲ್ ಠಾಖೂರ್ ಕೊನೆಯಲ್ಲಿ ಉತ್ತಮವಾಟವಾಡುತ್ತಿದ್ದಾರೆ.  ಬೌಲಿಂಗ್ ನಲ್ಲಿ ಡೆಲ್ಲಿ ತಂಡ ಉತ್ತಮವಾಗಿದೆ. ಕುಲ್ ದೀಪ್ ಯಾದವ್ ತಂಡದ ಟ್ರಂಪ್ ಕಾರ್ಡ್ ಬೌಲರ್ ಆಗಿದ್ದಾರೆ. ಖಲೀಲ್ ಅಹ್ಮದ್, ಮುಸ್ತಫೀಝರ್ ರೆಹಮಾನ್ ರನ್ ಗಳಿಗೆ ಕಡಿವಾಣ ಹಾಕಬೇಕಿದೆ.

ಡೆಲ್ಲಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿದೆ

ಪೃಥ್ವಿ ಶಾ

ಡೇವಿಡ್ ವಾರ್ನರ್

ರಿಷಬ್ ಪಂತ್ (c & wk)

ರೋವ್‌ಮನ್ ಪೊವೆಲ್

ಲಲಿತ್ ಯಾದವ್

ಸರ್ಫರಾಜ್ ಖಾನ್

ಅಕ್ಷರ್ ಪಟೇಲ್

ಶಾರ್ದೂಲ್ ಠಾಕೂರ್

ಕುಲದೀಪ್ ಯಾದವ್

ಮುಸ್ತಾಫಿಜುರ್ ರೆಹಮಾನ್

ಖಲೀಲ್ ಅಹ್ಮದ್

ವಾಂಖೆಡೆ ಮೈದಾನದಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಬೌಲರ್ ಗಳು ಕೊಂಚ ನೆಮ್ಮದಿಯಾಗಿದ್ದಾರೆ. ಲೋ ಸ್ಕೋರ್ ಅಲ್ಲದೇ ಇದ್ದರೂ ಬಿಗ್ ಸ್ಕೋರ್ ಮಾಡುವುದು ಈ ಮೈದಾನದಲ್ಲಿ ಕೊಂಚ ಕಷ್ಟ. DC vs RR Match preview Delhi team Playing 11 Prediction

Tags: #Saaksha TVdcDC vs RRipl 2022
ShareTweetSendShare
Join us on:

Related Posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

by Shwetha
September 21, 2026
0

ಮಂಗಳೂರು: ಕರಾವಳಿ ಜನರ ದಶಕಗಳ ಕನಸು ಹಾಗೂ ತುಳುನಾಡಿನ ಅಸ್ಮಿತೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ರಾಜ್ಯ...

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

by Shwetha
September 21, 2026
0

ಕಲಬುರಗಿ: ಕಲಬುರಗಿ ನಗರದ ಹೃದಯಭಾಗದಲ್ಲಿರುವ ಹೈಕೋರ್ಟ್ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪನೆ ಮತ್ತು ಅದರ ಬೆನ್ನಲ್ಲೇ ನಡೆದ ತೆರವು ಕಾರ್ಯಾಚರಣೆ ಈಗ ರಾಜ್ಯ...

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

by Shwetha
September 21, 2026
0

ಮೈಸೂರು: ಟಿ ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್...

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

by Shwetha
September 21, 2026
0

ಬೆಂಗಳೂರು: ರಾಜ್ಯದ ಜನಸಾಮಾನ್ಯರ ಮೇಲೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಮುನ್ಸೂಚನೆ ಸಿಕ್ಕಿದೆ. ನಂದಿನಿ ಹಾಲಿನ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಗಂಭೀರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

by Shwetha
September 21, 2026
0

ಬೆಂಗಳೂರು: ರಾಜಾಜಿನಗರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram