ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

DC vs SRH Match | ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಇಂಜೂರಿ ಕಾಟ

Mahesh M Dhandu by Mahesh M Dhandu
May 5, 2022
in Newsbeat, Sports, ಕ್ರೀಡೆ
KKR vs SRH Match Hyderabad team Probable XIs saaksha tv

KKR vs SRH Match Hyderabad team Probable XIs saaksha tv

Share on FacebookShare on TwitterShare on WhatsappShare on Telegram

DC vs SRH Match | ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಇಂಜೂರಿ ಕಾಟ

ಸತತ ಐದು ಪಂದ್ಯಗಳನ್ನು ಗೆದ್ದು  ರೆಡ್ ಹಾರ್ಸ್ ಫಾರ್ಮ್ ನಲ್ಲಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಇದೀಗ ಮತ್ತೆ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಂಡಿದೆ. ಹೀಗಾಗಿ ಹೈದರಾಬಾದ್ ತಂಡಕ್ಕೆ ಗೆಲುವು ಅನಿವಾರ್ಯವಾಗಿದ್ದು, ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಟ ನಡೆಸಲಿದೆ.

Related posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

September 21, 2026
ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

September 21, 2026

ಇಂಡಿಯನ್ ಪ್ರಿಮಿಯರ್ ಲೀಗ್ ನ 50ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ಇಂದಿನ ಪಂದ್ಯ ನಡೆಯಲಿದ್ದು, ಗೆಲುವಿಗಾಗಿ ಉಭಯ ತಂಡಗಳು ಗುದ್ದಾಟ ನಡೆಸಲಿವೆ.

ಕೇನ್ ವಿಲಿಯಂ ಸನ್ ಸಾರಥ್ಯದ ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಈ ಸೀಸನ್ ನಲ್ಲಿ  ಸನ್ ರೈಸರ್ಸ್ ಹೈದರಾಬಾದ್ ತಂಡ ಒಂಭತ್ತು ಪಂದ್ಯಗಳನ್ನಾಡಿದ್ದು, ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಪ್ಲೇ ಆಫ್ಸ್ ದೃಷ್ಠಿಯಿಂದ ಹೈದರಾಬಾದ್ ತಂಡಕ್ಕೂ ಗೆಲುವು ಅನಿವಾರ್ಯವಾಗಿದೆ.

ಕಳೆದ ಪಂದ್ಯದಲ್ಲಿ ಹೈದರಾಬಾದ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೋರಾಟ ನಡೆಸಿತ್ತು. ಈ ವೇಳೆ ಎಸ್ ಆರ್ ಹೆಚ್ 13 ರನ್ ಗಳಿಂದ ಸೋಲು ಕಂಡಿತ್ತು. ಕೇನ್ ವಿಲಿಯಂ ಸನ್ 47 ಮತ್ತು ಪೂರನ್ 64 ರನ್ ಗಳಿಸಿದ್ದರು.

dc-vs-srh-match-sunrisers hyderabad playing 11 saaksha tv
dc-vs-srh-match-sunrisers hyderabad playing 11 saaksha tv

ತಂಡದ ಬಲಾಬಲ ವಿಚಾರಕ್ಕೆ ಬಂದರೇ

ಸನ್ ರೈಸರ್ಸ್ ಹೈದರಾಬಾದ್ ವಿಚಾರಕ್ಕೆ ಇಂಚೂರಿ ಸಮಸ್ಯೆ ಕಾಡುತ್ತಿದೆ. ಆಲ್ ರೌಂಡರ್ ವಾಷಿಂಗ್ ಟನ್ ಸುಂದರ್ ಇಂದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಗಳಿವೆ. ಹಾಗೆ ಯಾರ್ಕರ್ ಕಿಂಗ್ ಟಿ ನಟರಾಜನ್ ಕೂಡ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಇಬ್ಬರು ಇಂದಿನ ಪಂದ್ಯವನ್ನು ಮಿಸ್ ಮಾಡಿಕೊಳ್ಳುವ ಸಾಧ್ಯತೆಗಳಿವೆ.

ಇದು ಹೊರತು ಪಡಿಸಿದರೇ ತಂಡಕ್ಕೆ ಸಾಂಘಿಕ ಆಟವೇ ಆಸ್ತಿಯಾಗಿದೆ. ಕೇನ್ ವಿಲಿಯಂ ಸನ್, ಅಭಿಷೇಕ್ ಶರ್ಮಾ ಆರಂಭಿಕರಾಗಿ ಮಿಂಚುತ್ತಿದ್ದಾರೆ.

ಕೇನ್ ಶಾಂತವಾಗಿ ಇನ್ನಿಂಗ್ಸ್ ಕಟ್ಟಿದರೇ ಅಭಿಷೇಕ್ ರನ್ ರೇಟ್ ಕಡಿಮೆಯಾಗದಂತೆ ನೋಡಿಕೊಳ್ಳುತ್ತಾರೆ.

ಮಿಡಲ್ ಆರ್ಡರ್ ನಲ್ಲಿ ರಾಹುಲ್ ತ್ರಿಪಾಠಿ, ಐಡನ್ ಮಾರ್ಕ್ರಾಂ, ನಿಕೋಲಸ್ ಪೂರನ್ ಅದ್ಭುತ ಫಾರ್ಮ್ ನಲ್ಲಿದ್ದು, ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ.

ಶಶಾಂಕ್ ಸಿಂಗ್ ಕೊನೆಯ ಓವರ್ ಗಳಲ್ಲಿ ಅಬ್ಬರಿಸುತ್ತಿದ್ದಾರೆ. ಬೌಲಿಂಗ್ ನಲ್ಲಿ ತಂಡಕ್ಕೆ ಯಾವುದೇ ಸಮಸ್ಯೆ ಇಲ್ಲ. ಭುವನೇಶ್ವರ್ ಕುಮಾರ್, ಮಾರ್ಕೋ ಜಾನ್ಸೆನ್, ನಟರಾಜನ್, ಉಮ್ರಾನ್ ಮಲ್ಲಿಕ್ ವಿಕೆಟ್ ಬೇಟೆಯಾಡುತ್ತಿರುವುದು ಪಂದ್ಯದ ಗೆಲುವಿಗೆ ಕಾರಣವಾಗಿದೆ.

ಪ್ಲೇಯಿಂಗ್ 11

ಅಭಿಷೇಕ್ ಶರ್ಮಾ

ಕೇನ್ ವಿಲಿಯಮ್ಸನ್ (c)

ರಾಹುಲ್ ತ್ರಿಪಾಠಿ

ಏಡೆನ್ ಮಾರ್ಕ್ರಾಮ್

ನಿಕೋಲಸ್ ಪೂರನ್ (WK)

ವಾಷಿಂಗ್ಟನ್ ಸುಂದರ್ / ಸುಚಿತ್

ಶಶಾಂಕ್ ಸಿಂಗ್
ಮಾರ್ಕೊ ಜಾನ್ಸೆನ್

ಭುವನೇಶ್ವರ್ ಕುಮಾರ್

ಟಿ ನಟರಾಜನ್/ ಕಾರ್ತಿಕ್ ತ್ಯಾಗಿ

ಉಮ್ರಾನ್ ಮಲಿಕ್

dc-vs-srh-match-sunrisers hyderabad playing 11

Tags: #Saaksha TVdcipl 2022srh
ShareTweetSendShare
Join us on:

Related Posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

by Shwetha
September 21, 2026
0

ಮಂಗಳೂರು: ಕರಾವಳಿ ಜನರ ದಶಕಗಳ ಕನಸು ಹಾಗೂ ತುಳುನಾಡಿನ ಅಸ್ಮಿತೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ರಾಜ್ಯ...

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

by Shwetha
September 21, 2026
0

ಕಲಬುರಗಿ: ಕಲಬುರಗಿ ನಗರದ ಹೃದಯಭಾಗದಲ್ಲಿರುವ ಹೈಕೋರ್ಟ್ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪನೆ ಮತ್ತು ಅದರ ಬೆನ್ನಲ್ಲೇ ನಡೆದ ತೆರವು ಕಾರ್ಯಾಚರಣೆ ಈಗ ರಾಜ್ಯ...

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

by Shwetha
September 21, 2026
0

ಮೈಸೂರು: ಟಿ ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್...

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

by Shwetha
September 21, 2026
0

ಬೆಂಗಳೂರು: ರಾಜ್ಯದ ಜನಸಾಮಾನ್ಯರ ಮೇಲೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಮುನ್ಸೂಚನೆ ಸಿಕ್ಕಿದೆ. ನಂದಿನಿ ಹಾಲಿನ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಗಂಭೀರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

by Shwetha
September 21, 2026
0

ಬೆಂಗಳೂರು: ರಾಜಾಜಿನಗರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram