ADVERTISEMENT
Friday, February 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

DCC Bank :ಡಿಸಿಸಿ ಬ್ಯಾಂಕ್  ಉಪಚುನಾವಣೆ | ರಾಜ್ಯ ನಾಯಕರ ಚಿತ್ತ ಡಿಸಿಸಿ ಬ್ಯಾಂಕ್ ನತ್ತ

Vivek Biradar by Vivek Biradar
March 26, 2022
in Mumbai Karnataka, Newsbeat, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಡಿಸಿಸಿ ಬ್ಯಾಂಕ್  ಉಪಚುನಾವಣೆ | ರಾಜ್ಯ ನಾಯಕರ ಚಿತ್ತ ಡಿಸಿಸಿ ಬ್ಯಾಂಕ್ ನತ್ತ

ಬೆಳಗಾವಿ: ರಾಜ್ಯ ರಾಜಾಕರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಡಿಸಿಸಿ ಬ್ಯಾಂಕ್ ನ ನಿರ್ದೇಶಕರ ಉಪಚುನಾವಣೆ ನಡೆಯಲಿದೆ.

Related posts

ಹೈಕಮಾಂಡ್‌ ನಿರ್ಧಾರಕ್ಕೆ ಸಂಪೂರ್ಣ ಬದ್ಧ: ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ಸ್ಪಷ್ಟನೆ

ಹೈಕಮಾಂಡ್‌ ನಿರ್ಧಾರಕ್ಕೆ ಸಂಪೂರ್ಣ ಬದ್ಧ: ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ಸ್ಪಷ್ಟನೆ

February 27, 2026
ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: NIA ತನಿಖೆಗೆ ಅಮಿತ್ ಶಾಗೆ ಶ್ರೀರಾಮುಲು ಪತ್ರ

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: NIA ತನಿಖೆಗೆ ಅಮಿತ್ ಶಾಗೆ ಶ್ರೀರಾಮುಲು ಪತ್ರ

February 27, 2026

ಒಂದೇ ಸ್ಥಾನಕ್ಕೆ ನಡೆಯಲಿರುವ ಉಚುನಾವಣೆಗೆ ರಾಜ್ಯದ ಘಟಾನುಘಟಿ ನಾಯಕರು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ಈ ಚುನಾವಣೆಯನ್ನು ಲಕ್ಷ್ಮಣ ಸವದಿ, ಸಚಿವ ‌ಉಮೇಶ ಕತ್ತಿ ಹಾಗೂ ಜಾರಕಿಹೊಳಿ‌ ಬ್ರದರ್ಸ್ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಈ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಚಿತ್ತ ಡಿಸಿಸಿ ಬ್ಯಾಂಕ್ ಚುನಾವಣೆಯತ್ತ ನೆಟ್ಟಿದೆ.

ಇನ್ನೂ ಬೆಳಗಾವಿಯಲ್ಲಿ ಬಿಜೆಪಿಯಲ್ಲೇ ಎರಡು ಬಣಗಳಾಗಿವೆ. ಬಿಜೆಪಿಯಲ್ಲೇ ಇರುವ ‌ಕತ್ತಿ ಸಹೋದರರು, ಜೊಲ್ಲೆ ದಂಪತಿ, ಲಕ್ಷ್ಮಣ ಸವದಿ ಹಾಗೂ ಪ್ರಭಾಕರ ಕೋರೆ ಒಂದು ಬಣವಾದರೆ ಇತ್ತ ಜಾರಕಿಹೊಳಿ‌ ‌ಬ್ರದರ್ಸ್ ಒಂದಾಗಿದ್ದಾರೆ. ಒಂದು ಸ್ಥಾನ ಪಡೆಯಲು ಜಿಲ್ಲೆಯ ಘಟಾನುಘಟಿ ನಾಯಕರು ಪಣತೊಟ್ಟಿದ್ದು, ಚುನಾವಣೆ ರಂಗು ಪಡೆದಿದೆ.

ತಾಲೂಕು ಕೃಷಿ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಕ್ಷೇತ್ರದಿಂದ ಲಕ್ಷ್ಮಣ ಸವದಿ ಆಪ್ತ ಅಶೋಕ ಅವಕ್ಕನವರ ಈ ಹಿಂದೆ ಆಯ್ಕೆ ಆಗಿದ್ದರು. ಆದರೆ, ಅವರ ಅಕಾಲಿಕ ನಿಧನದಿಂದ ಇದೀಗ ಉಪಚುನಾವಣೆ ಎದುರಾಗಿದ್ದು, ಅಶೋಕ ಅವರ ಪುತ್ರ ಸಂಜು ಅವಕ್ಕನವರ ಸವದಿ ಬಣದಿಂದ‌ ಕಣಕ್ಕಿಳಿದಿದ್ದಾರೆ. ಇತ್ತ ಬಾಲಚಂದ್ರ ‌ಜಾರಕಿಹೊಳಿ ಇಬ್ಬರು ‌ಆಪ್ತರನ್ನು ಕಣಕ್ಕಿಳಿಸಿದ್ದಾರೆ. ರಾಮದುರ್ಗದ ಫತೇಸಿಂಹ್ ಜಗಪಾತ್, ಮುನವಳ್ಳಿಯ ರವೀಂದ್ರ ಯಳಿಗಾರ ಜಾರಕಿಹೊಳಿ‌ ಬಣದಿಂದ ನಾಮಪತ್ರ ಸಲ್ಲಿಸಿದ್ದಾರೆ.

 ಜಿಲ್ಲೆಯ ಹತ್ತು ತಾಲೂಕಿನ ತಾಲೂಕು ಕೃಷಿ ಹುಟ್ಟುವಳಿ ಮಾರಾಟ ಸಹಕಾರ ಸಂಘದ ತಲಾ ಒಬ್ಬ ನಿರ್ದೇಶಕರು ಈ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಬೆಳಗ್ಗೆ 11ಗಂಟೆಯಿಂದ 4 ಗಂಟೆಯವರೆಗೆ ಡಿಸಿಸಿ ಬ್ಯಾಂಕ್ ನಲ್ಲಿ ಈ‌ ಚುನಾವಣೆಯ ಮತದಾನ ನಡೆಯಲಿದೆ. ಬೆಳಗಾವಿ ‌ನಾಯಕರು ಈ‌ ಚುನಾವಣೆಯನ್ನು ತೀವ್ರ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

Tags: #Saaksha TVBJPCongressdcc bank
ShareTweetSendShare
Join us on:

Related Posts

ಹೈಕಮಾಂಡ್‌ ನಿರ್ಧಾರಕ್ಕೆ ಸಂಪೂರ್ಣ ಬದ್ಧ: ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ಸ್ಪಷ್ಟನೆ

ಹೈಕಮಾಂಡ್‌ ನಿರ್ಧಾರಕ್ಕೆ ಸಂಪೂರ್ಣ ಬದ್ಧ: ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ಸ್ಪಷ್ಟನೆ

by Shwetha
February 27, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ಹೈಕಮಾಂಡ್ ತೆಗೆದುಕೊಳ್ಳುವ ಯಾವ ತೀರ್ಮಾನಕ್ಕೂ ಸಂಪೂರ್ಣ ಬದ್ಧನಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ....

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: NIA ತನಿಖೆಗೆ ಅಮಿತ್ ಶಾಗೆ ಶ್ರೀರಾಮುಲು ಪತ್ರ

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: NIA ತನಿಖೆಗೆ ಅಮಿತ್ ಶಾಗೆ ಶ್ರೀರಾಮುಲು ಪತ್ರ

by Shwetha
February 27, 2026
0

ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ಕಲ್ಲು ತೂರಾಟ ಹಾಗೂ ಚಪ್ಪಲಿ ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...

ಬಿಜೆಪಿ ಅವಧಿಯ ಉರ್ದು ಜಾಹೀರಾತು ನೆನಪಿಸಿದ ಸಿಎಂ : ಅಂದು ತುಷ್ಟೀಕರಣ ಅನ್ನಿಸಲಿಲ್ಲವೇ ಸಾಕ್ಷಿ ಸಮೇತ ಬಿಜೆಪಿಯ ಬಣ್ಣ ಬಯಲು ಮಾಡಿದ ಸಿದ್ದರಾಮಯ್ಯ

ಬಿಜೆಪಿ ಅವಧಿಯ ಉರ್ದು ಜಾಹೀರಾತು ನೆನಪಿಸಿದ ಸಿಎಂ : ಅಂದು ತುಷ್ಟೀಕರಣ ಅನ್ನಿಸಲಿಲ್ಲವೇ ಸಾಕ್ಷಿ ಸಮೇತ ಬಿಜೆಪಿಯ ಬಣ್ಣ ಬಯಲು ಮಾಡಿದ ಸಿದ್ದರಾಮಯ್ಯ

by Shwetha
February 27, 2026
0

ಬೆಂಗಳೂರು: ರಾಜ್ಯ ಸರ್ಕಾರದ ಉರ್ದು ಜಾಹೀರಾತು ವಿಚಾರವಾಗಿ ವಿರೋಧ ಪಕ್ಷದ ನಾಯಕರು ಎಬ್ಬಿಸಿರುವ ವಿವಾದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ತಿರುಗೇಟು ನೀಡಿದ್ದಾರೆ. ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ...

ಕುರ್ಚಿ ಬಿಡಲ್ಲ ಎಂಬ ಖಡಕ್ ಸಂದೇಶ ರವಾನಿಸಿದ ಸಿದ್ದರಾಮಯ್ಯ: ಕಾವೇರಿ ನಿವಾಸ ನವೀಕರಣದ ಹಿಂದಿದೆ ರೋಚಕ ರಾಜಕೀಯ ಲೆಕ್ಕಾಚಾರ

ಕುರ್ಚಿ ಬಿಡಲ್ಲ ಎಂಬ ಖಡಕ್ ಸಂದೇಶ ರವಾನಿಸಿದ ಸಿದ್ದರಾಮಯ್ಯ: ಕಾವೇರಿ ನಿವಾಸ ನವೀಕರಣದ ಹಿಂದಿದೆ ರೋಚಕ ರಾಜಕೀಯ ಲೆಕ್ಕಾಚಾರ

by Shwetha
February 27, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿತ್ತಾಟ ಜೋರಾಗಿರುವ ಹೊತ್ತಿನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ರಾಜಕೀಯ ಎದುರಾಳಿಗಳಿಗೆ ಮತ್ತು ಸ್ವಪಕ್ಷೀಯ ನಾಯಕರಿಗೆ ಪರೋಕ್ಷವಾಗಿ ಪ್ರಬಲ ಸಂದೇಶವೊಂದನ್ನು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 27, 2026
0

ದಿನ ಭವಿಷ್ಯ: 27-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಆತ್ಮವಿಶ್ವಾಸದಿಂದ ಎಲ್ಲವನ್ನೂ ನಿಭಾಯಿಸುವಿರಿ. ಹಣಕಾಸಿನ ವಿಷಯದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram