ADVERTISEMENT
Friday, October 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಡಿಸಿಎಂ ಅಶ್ವಥ್ ನಾರಾಯಣ ಅವರಿಗೆ ಕೋವಿಡ್-19 ದೃಢ

admin by admin
September 19, 2020
in Newsbeat, Politics, ರಾಜಕೀಯ
Ramesh Zarakiholi
Share on FacebookShare on TwitterShare on WhatsappShare on Telegram

ಬೆಂಗಳೂರು : ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರಿಗೆ ಕೋವಿಡ್-19 ಸೋಂಕು ಇರುವುದು ದೃಢವಾಗಿದೆ. ಅವರು ಮನೆಯಲ್ಲೇ ಪ್ರತ್ಯೇಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಅವರೇ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದು, ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ.

Related posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

October 9, 2026
ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

October 9, 2026

ಈ ವೇಳೆ ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ.

https://twitter.com/drashwathcn/status/1307251065658552320?s=20

ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಹೊಸ ಸುದ್ದಿಗಳನ್ನು ಇಲ್ಲಿ ಓದಿ 

ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದಿದ್ದಾರೆ.

Tags: CoronaCOVID-19dcm ashwath narayankarnataka
ShareTweetSendShare
Join us on:

Related Posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ರಾಜೀನಾಮೆ ಮತ್ತು ಸ್ಟಿಂಗ್ ಆಪರೇಷನ್ ಗಳ ಮಹಾ ಸಮರ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನು ಸ್ಟಿಂಗ್ ಆಪರೇಷನ್ ಮೂಲಕ ಸಿಎಂ ಸ್ಥಾನದಿಂದ ಕೆಳಗಿಳಿಸಲಾಗಿದೆ...

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

by Shwetha
October 9, 2026
0

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ರೈತರ ಸಂಕಷ್ಟ ಮತ್ತಷ್ಟು ತೀವ್ರಗೊಂಡಿದೆ. ಬೆಳೆಗಳಿಗೆ ನೀರಿನ ಕೊರತೆ ಎದುರಾಗಿರುವ ಬೆನ್ನಲ್ಲೇ, ಜಾನುವಾರುಗಳ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಮತ ಉಳಿಸಿ ದೇಶ ಉಳಿಸಿ: ಅಕ್ಟೋಬರ್ 10 ರಿಂದ ಬಿಜೆಪಿಯ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಮಹಾಯಾತ್ರೆ- ಮತ ರಕ್ಷಕರ ಮೂಲಕ ಪ್ರತಿ ಹಳ್ಳಿಗೂ ಕಾಂಗ್ರೆಸ್ ಲಗ್ಗೆ

by Shwetha
October 9, 2026
0

ಬೆಂಗಳೂರು: ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಲು ಕಾಂಗ್ರೆಸ್ ಈಗ ಬೃಹತ್ ಹೋರಾಟಕ್ಕೆ ಸಜ್ಜಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ CJP ಪ್ರತಿಭಟನೆ: SIR ರದ್ದುಪಡಿಸುವಂತೆ ಒತ್ತಾಯ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ CJP ಪ್ರತಿಭಟನೆ: SIR ರದ್ದುಪಡಿಸುವಂತೆ ಒತ್ತಾಯ

by Shwetha
October 9, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್...

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹರಿತವಾದ ಮಾತುಗಳಿಗೆ ಹೆಸರಾದ ಇಬ್ಬರು ನಾಯಕರ ನಡುವೆ ಈಗ ಡಿಎನ್‌ಎ ಸಮರ ಶುರುವಾಗಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರನ್ನು ಸದಾ ಟೀಕಿಸುವ ಹಿರಿಯ ಶಾಸಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram