ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಡೀನ್ ಜೋನ್ಸ್ ಗೆ ಗೌರವ ನಮನ

admin by admin
December 26, 2020
in Newsbeat, Sports, ಕ್ರೀಡೆ
Dean Jones' daughter Augusta Jones kisses her late fathers' Baggy Green
Share on FacebookShare on TwitterShare on WhatsappShare on Telegram

ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಡೀನ್ ಜೋನ್ಸ್ ಗೆ ಗೌರವ ನಮನ

dean jones austrelia saakshatvಡೀನ್ ಜೋನ್ಸ್.. ಆಸ್ಟ್ರೇಲಿಯಾದ ಮಾಜಿ ಆಟಗಾರ. ಕಳೆದ ಐಪಿಎಲ್ ಟೂರ್ನಿಯ ವೇಳೆ ಡೀನ್ ಜೋನ್ಸ್ ನಿಧನರಾಗಿದ್ದರು. ಟೂರ್ನಿಯ ವೀಕ್ಷಣೆ ವಿವರಣೆಕಾರರಾಗಿದ್ದ ಡೀನ್ ಜೋನ್ಸ್ ಅವರು ಮುಂಬೈನ ಖಾಸಗಿ ಹೊಟೇಲ್ ನಲ್ಲಿ ಹೃದಯಘಾತಕ್ಕೀಡಾಗಿದ್ದರು.
ಇದೀಗ ಡೀನ್ ಜೋನ್ಸ್ ಅವರು ಸಾವನ್ನಪ್ಪಿ ಮೂರು ತಿಂಗಳಾಗಿವೆ. ಡೀನ್ ಜೋನ್ಸ್ ಅವರ ತವರು ಅಂಗಣವಾಗಿರುವ ಮೆಲ್ಬರ್ನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ವೇಳೆ ಮುನ್ನ ಮಾಜಿ ಆಟಗಾರರನ್ನು ನೆನಪಿಸಿಕೊಳ್ಳಲಾಯ್ತು.
allan border austrelia saakshatvಆಸ್ಟ್ರೇಲಿಯಾದ ಸ್ಟಾರ್ ಆಟಗಾರನಾಗಿದ್ದ ಡೀನ್ ಜೋನ್ಸ್ ಅವರ ಬ್ಯಾಟ್ ಮತ್ತು ಕ್ಯಾಪ್ ಅನ್ನು ಸ್ಟಂಪ್ ನಲ್ಲಿಟ್ಟು ಗೌರವ ನಮನವನ್ನು ಸಲ್ಲಿಸಲಾಯ್ತು.
ಡೀನ್ ಜೋನ್ಸ್ ಅವರ ಒಡನಾಡಿ ಹಾಗೂ ಮಾಜಿ ನಾಯಕ ಅಲನ್ ಬಾರ್ಡರ್, ಡೀನ್ ಜೋನ್ಸ್ ಪತ್ನಿ ಜಾನೆ, ಪುತ್ರಿಯರಾದ ಆಗುಸ್ಟಾ ಮತ್ತು ಫೋಬೆ ಅವರು ಮೈದಾನದ ಪಿಚ್ ಗೆ ಆಗಮಿಸಿ ಸ್ಟಂಪ್ ನಲ್ಲಿದ್ದ ಡೀನ್ ಜೋನ್ಸ್ ಅವರ ಬ್ಯಾಟ್ ಮತ್ತು ಕ್ಯಾಪ್‍ಗೆ ಮುತ್ತಿಕ್ಕಿದ್ರು.
ಇದೇ ವೇಳೆ ಆಸೀಸ್ ಮತ್ತು ಟೀಮ್ ಇಂಡಿಯಾ ಆಟಗಾರರು ಕೂಡ ಶ್ರೇಷ್ಠ ಕ್ರಿಕೆಟಿಗನಿಗೆ ಗೌರವವನ್ನು ಸಲ್ಲಿಸಿದ್ರು.
ಡೀನ್ ಜೋನ್ಸ್ ಅವರು ಆಸ್ಟ್ರೇಲಿಯಾ ಪರ 52 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಒಟ್ಟು 3631 ರನ್ ಗಳಿಸಿದ್ದರು. ಇದ್ರಲ್ಲಿ 11 ಶತಕ ಹಾಗೂ 14 ಅರ್ಧಶತಕಗಳಿದ್ದವು. ಹಾಗೇ 216 ರನ್ ಗಳಿಸಿರುವುದು ಗರಿಷ್ಠ ಸ್ಕೋರು.
dean jones austrelia saakshatvಇನ್ನು 164 ಏಕದಿನ ಪಂದ್ಯಗಳನ್ನು ಆಡಿರುವ ಡೀನ್ ಜೊನ್ಸ್ 6068 ರನ್ ದಾಖಲಿಸಿದ್ದರು. ಇದ್ರಲ್ಲಿ ಏಳು ಶತಕ ಹಾಗೂ 46 ಅರ್ಧಶತಕಗಳಿವೆ.
ಆಸ್ಟ್ರೇಲಿಯಾ ತಂಡದ ಪರ 1984ರಿಂದ 1994ರವರೆಗೆ ಆಡಿದ್ದ ಡೀನ್ ಜೋನ್ಸ್ ಅವರನ್ನು ಆಪ್ತ ವಲಯದಲ್ಲಿ ಡೀನ್, ಪ್ರೊಫೆಸರ್ ಅಂತ ಕರೆಯಲಾಗುತ್ತಿತ್ತು,

Related posts

What should the God's lamp look like inside the house?

ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

February 15, 2026
ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
Tags: #saakshatvAllan BorderaustreliaBrett LeeDean Jonesindia -austreliaMelbourne Cricket Grounteam india
ShareTweetSendShare
Join us on:

Related Posts

What should the God's lamp look like inside the house?

ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
February 15, 2026
0

ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ನಾವು ದಿನ ನಿತ್ಯ ದೇವರಿಗೆ ದೀಪ ಇಟ್ಟು, ಭಕ್ತಿಯಿಂದ ದೇವರಿಗೆ ಕೈ ಮುಗಿಯುತ್ತೇವೆ. ನಮ್ಮನ್ನು ಕುತೂಹಲದಿಂದ ನೋಡಿ ಕಲಿಯುವ ಮಕ್ಕಳು'...

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram