ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಗ ಸತ್ತ 9 ತಿಂಗಳ ನಂತರ, ತಾಯಿ ಕೈಗೆ ಸಿಕ್ತು ಡೆತ್ ನೋಟ್  : ಪತ್ರದಲ್ಲಿತ್ತು ಪತ್ನಿಯ ಕಾಮಪುರಾಣ..!

Namratha Rao by Namratha Rao
January 14, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮಗ ಸತ್ತ 9 ತಿಂಗಳ ನಂತರ, ತಾಯಿ ಕೈಗೆ ಸಿಕ್ತು ಡೆತ್ ನೋಟ್  : ಪತ್ರದಲ್ಲಿತ್ತು ಪತ್ನಿಯ ಕಾಮಪುರಾಣ..!

ಗುಜರಾತ್ : ಗುಜರಾತ್ ನ ನರ್ಮದಾ ನದಿಗೆ ಹಾರಿ ವಿವಾಹಿತ ವ್ಯಕ್ತಿಯೋರ್ವ 9 ತಿಂಗಳ ಹಿಂದೆ ನಿಗೂಢವಾಗಿ ಸಾವನಪ್ಪಿದ್ದ. ಇದು ಆತ್ಮಹತ್ಯೆಯೋ ಕೊಲೆಯೋ ಎಂಬ ಅನುಮಾನಗಳು ಇಲ್ಲಿಯ ವರೆಗೂ ಅವರ ಕುಟುಂಬದವರನ್ನ ಕಾಡುತ್ತಲೇ ಇತ್ತು. ಅದ್ರೆ ಮಗ ಸತ್ತ ಒಂದು ವರ್ಷದ ಬಳಿಕ ಆತ ಬರೆದಿದ್ದ ಡೆತ್ ನೋಟ್ ಆತನ ತಾಯಿ ಕೈಗೆ ಸಿಕ್ಕಿದ್ದು, ಬೆಚ್ಚಿ ಬೀಳಿಸುವ ಸತ್ಯ ಹೊರಬಿದ್ದಿದೆ. ಆದ್ರೆ ಆತ ಸಾಯುವುದಕ್ಕೂ ಒಂದು ವರ್ಷದ ಹಿಂದೆ ಅಂದ್ರೆ 2019ರಲ್ಲೇ ಬರೆದಿರುವ ಡೆತ್ ನೋಟ್ ಇದಾಗಿದ್ದು, ಆತ ಒಂದು ವರ್ಷದ ಹಿಂದೆಯೇ ಆತ್ಮಹತ್ಯೆಗೆ ಯತ್ನಿಸಿದ್ದ ವಿಚಾರ ಬಯಲಾಗಿದೆ. ಈ ಮೂಲಕ 2020ರ ಏಪ್ರಿಲ್ 9 ರಂದು ನಡೆದ ಘಟನೆಯ ಅಸಲಿಯತ್ತು ಬಹಿರಂಗವಾಗಿದೆ. ಅಷ್ಕ್ಕೂ ಆ ಪತ್ರದಲ್ಲಿ ಏನಿತ್ತು…. ಪತ್ರದಲ್ಲಿತ್ತು. ಪತ್ನಿಯ ಕಾಮಪುರಾಣ

Related posts

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

July 7, 2026
ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

July 7, 2026

`ಕಬ್ಜ’ ವರ್ಲ್ಡ್ ಗೆ `ಭಾರ್ಗವ್ ಬಕ್ಷಿ ಸುದೀಪ್’ ಎಂಟ್ರಿ : ಹೀರೋನಾ..? ವಿಲನ್ನಾ..?

ಅಹಮದಾಬಾದ್ ನ ನಿವಾಸಿ ಲೀಲಾ ಜಾಧವ್ ಎಂಬಾಕೆಗೆ ತನ್ನ 42 ವರ್ಷದ ಪುತ್ರ ಮಾಧವ್ ಸಾವಿಗೂ ಮುನ್ನ ಬರೆದ ಡೆತ್ ನೋಟ್ ಆತ ಸತ್ತ ಸುಮಾರು ಒಂದು ವರ್ಷದ ಬಳಿಕ ಸಿಕ್ಕಿದೆ. ಘಟನೆ ನಡೆದ ವೇಳೆ ಪೊಲೀಸರು ಇದು ಆತ್ಮಹತ್ಯೆ ಎಂದಿದ್ರೂ ಇದನ್ನ ಒಪ್ಪಲು ಆತನ ತಾಯಿ ತಯಾರಿರಲಿಲ್ಲ. ತನ್ನ ಮಗನಿಗೆ ಯಾವುದೂ ಚಿಂತೆಯಿಲ್ಲ. ಆತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎನ್ನುತ್ತಲೇ ವಾದಿಸುತ್ತಾ ಬಂದಿದ್ರು. ಇದೀಗ 9 ತಿಂಗಳುಗಳಾದ ಬಳಿಕ ತಾಯಿಗೆ ದೊಡ್ಡ ಆಘಾತಕಾರಿ ವಿಚಾರ ಗೊತ್ತಾಗಿದೆ. ಮಗ ಸಾಯುವುದಕ್ಕೂ ಮುನ್ನ ತನ್ನ ಸಾವಿಗೆ ಕಾರಣದ ಬಗ್ಗೆ ಬರೆದಿಟ್ಟಿದ್ದ ಡೆತ್ ನೋಟ್ ಆಕೆಯ ಕೈ ಸೇರಿದೆ. ಮಗನ ಕಬೋರ್ಡ್ ಕ್ಲೀನ್ ಮಾಡುವಾಗ ಡೆತ್ ನೋಟ್ ಸಿಕ್ಕಿದೆ.

ಡೆತ್ ನೋಟ್ ಓದಿದ ತಾಯಿಗೆ ಮಗನ ಪತ್ನಿಯ ನಿಜರೂಪ ತಿಳಿದು ದೊಡ್ಡ ಆಘಾತವಾಗಿದೆ. ಅದರಲ್ಲಿ ಮಾಧವ್, ತನ್ನ ಪತ್ನಿಯ ಕ್ರಮದಿಂದಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಆಕೆ ತನ್ನ ಪ್ರೇಮಿಯ ಜತೆ ಮಲಗಿ ಸೆಕ್ಸ್ ಮಾಡುವುದನ್ನು ನಾನು ನೋಡಿದ್ದೆ. ಅದನ್ನು ನೋಡಿ ನನಗೆ ಶಾಕ್ ಆಯಿತು. ಈ ಬಗ್ಗೆ ಆಕೆಯನ್ನು ವಿಚಾರಿಸಿದಾಗ ನಿನಗೆ ಸುಖ ಕೊಡುವ ಶಕ್ತಿ ಇಲ್ಲ, ಅದಕ್ಕೇ ನಾನು ಈ ರೀತಿ ಮಾಡುತ್ತಿದ್ದೇನೆ ಎಂದು ಹೇಳಿದ್ದಳು ಎಂದು ತನ್ನ ನೋವನ್ನ ಹೇಳಿಕೊಂಡಿದ್ದಾನೆ. ಆ ವ್ಯಕ್ತಿಯ ಬಳಿ ಕೂಡ ಮಾತನಾಡಿ ನನ್ನ ಪತ್ನಿಯಿಂದ ದೂರವಾಗುವಂತೆ ಹೇಳಿದೆ. ಆದರೆ ಉದ್ದೇಶಪೂರ್ವಕವಾಗಿ ಇಬ್ಬರೂ ನನ್ನ ಎದುರೇ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದರು. ಇದನ್ನು ನನಗೆ ಸಹಿಸಲು ಆಗುತ್ತಿಲ್ಲ. ತುಂಬಾ ನೊಂದುಕೊಂಡಿದ್ದೇನೆ. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ. ಇದನ್ನ ನೋಡಿದ ತಾಯಿಗೆ ದೊಡ್ಡ ಆಘಾತವಾಗಿದೆ. ಇದೀಗ ಮಗ ಸತ್ತ ವರ್ಷದ ಬಳಿಕ ಆತನ ಸಾವಿಗೆ ನ್ಯಾಯ ಕೊಡಿಸಲು ಆತನ ತಾಯಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮುಂದಿನದಿನಗಳಲ್ಲಿ ಪ್ರಕರಣ ಯಾವ ತಿರುವು ಪಡೆದುಕೊಳ್ಳಲಿದೆ ಅನ್ನೋದನ್ನ ಕಾದು ನೋಡ್ಬೇಕಾಗಿದೆ.

Our Website : https://saakshatv.com/
Subscribe Now on YouTube
                 Like us on Facebook
Follow us on Twitter
Follow us on Instagram
Subscribe to our Telegram Channel

Tags: Crimesuspenseviral suicide
ShareTweetSendShare
Join us on:

Related Posts

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

by Shwetha
July 7, 2026
0

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಕಾಂಗ್ರೆಸ್ ನಡುವಿನ ಸಂಘರ್ಷ ಈಗ ಹೊಸ ಹಂತಕ್ಕೆ ತಲುಪಿದೆ. ರಾಜ್ಯದಲ್ಲಿ ಆರ್ ಎಸ್ ಎಸ್ ಪಥಸಂಚಲನ ನಡೆಸಲು ಇನ್ಮುಂದೆ ಸರ್ಕಾರದ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕರ್ನಾಟಕವೇ ದೇಶಕ್ಕೆ ಮಾದರಿ: ಸಿಎಂ ಡಿ.ಕೆ. ಶಿವಕುಮಾರ್

by Shwetha
July 7, 2026
0

ಡಿ.ಕೆ. ಶಿವಕುಮಾರ್ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರೂಪಿಸಲಾಗಿದ್ದು, ರಾಜ್ಯದ ಹಲವು ಯೋಜನೆಗಳನ್ನು ಈಗ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ನಮಗೆ ಪಾಕಿಸ್ತಾನ ಬೇಡ ಭಾರತವೇ ಬೇಕು- ಪಾಕಿಸ್ತಾನಕ್ಕೆ ಗುಡ್ ಬೈ ಹೇಳಲು ಸಿದ್ಧರಾದ ಪಿಒಕೆ ನಾಗರಿಕರು

by Shwetha
July 7, 2026
0

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಈಗ ಪಾಕ್ ಸರ್ಕಾರದ ವಿರುದ್ಧ ದಂಗೆ ಎದ್ದಿರುವ ಜನರು ಭಾರತದ ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಪಾಕ್ ಸೇನೆಯು ಅಲ್ಲಿನ ನಾಗರಿಕರ ಮೇಲೆ ನಡೆಸುತ್ತಿರುವ ಮಾರಣಾಂತಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram