ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದ್ದು ನಟ ದೀಪು ಸಿಧು : ಬಿಜೆಪಿ ಜೊತೆ ನಂಟಿನ ಸಾಕ್ಷ್ಯ
ನವದೆಹಲಿ : ನಿನ್ನೆ ದೆಹಲಿಯಲ್ಲಿ ರೈತರ ಹೋರಾಟದಲ್ಲಿ ಕೆಲ ಕಿಡಿಗೇಡಿಗಳು ಕೆಂಪುಕೋಟೆಯಲ್ಲಿ ರೈತಧ್ವಜ, ಸಿಖ್ ಧ್ವಜ ಹಾರಿಸಿದ್ದು, ಸದ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧ ವಾದಗಳು ಕೂಡ ನಡೆಯುತ್ತಿವೆ. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಕೆಂಪುಕೋಟೆಯ ಮೇಲೆ ಧ್ವಜ ಹಾರಿಸುವ ವೇಳೆ ಪಂಜಾಬಿ ನಟ ಸಿಧು ಫೇಸ್ ಬುಕ್ ಲೈವ್ ಮಾಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ವಿಡಿಯೋದಲ್ಲಿ ಸಿಧು ಪಂಜಾಬಿನಲ್ಲಿ ಮಾತನಾಡಿದ್ದು, ನಾವು ನಿಶಾನ್ ಸಾಹಿಬ್ ಧ್ವಜವನ್ನು ಕೆಂಪು ಕೋಟೆಯ ಮೇಲೆ ಹಾರಿಸಿದ್ದೇವೆ.
ಪ್ರತಿಭಟಿಸುವುದು ನಮ್ಮ ಪ್ರಜಾಪ್ರಭುತ್ವದ ಹಕ್ಕು, ಅದನ್ನು ಚಲಾಯಿಸಿದ್ದೇವೆ” ಎಂದು ಹೇಳಿದ್ದಾರೆ.
ದೀಪು ಸಿಧುಗೆ ಬಿಜೆಪಿ ನಂಟಿನ ಸಾಕ್ಷ್ಯ
ಈ ಮಧ್ಯೆ ದೀಪು ಸಿಧು ಬಿಜೆಪಿ ನಾಯಕರ ಜೊತೆ ಇರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಅಂದಹಾಗೆ ಈ ದೀಪು ಸಿಧು 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಪ ಪರ ಪ್ರಚಾರ ಮಾಡಿದ್ದ.
ಹಾಗೇ ಗುರುದಾಸ್ ಪುರ ಸಂಸದ ಸನ್ನಿ ಡಿಯೋಲ್ ಪರ ಪ್ರಚಾರದ ಉಸ್ತುವಾರಿಯನ್ನೂ ಕೂಡ ವಹಿಸಿಕೊಂಡಿದ್ದ.
ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಬಿಜೆಪಿ ಸಂಸದೆ ಹೇಮಮಾಲಿನಿ ಜೊತೆಗೆ ಇರುವ ಫೋಟೋಗಳು ನಿನ್ನೆಯಿಂದ ವೈರಲ್ ಆಗುತ್ತಿವೆ.
ದೀಪು ಸಿಧು ನಡೆಗೆ ರೈತರ ಅಸಮಾಧಾನ
ಕಳೆದ ಸೆಪ್ಟಂಬರ್ ನಲ್ಲಿ ಪಂಜಾಬ್ – ಹರಿಯಾಣದಲ್ಲಿ ರೈತರು ಪ್ರತಿಭಟನೆ ನಡೆಸಿದಾಗ, ದೀಪು ಸಿಧು ಪ್ರತ್ಯೇಕವಾಗಿ ರೈತ ಪ್ರತಿಭಟನೆಗೆ ಕರೆ ನೀಡಿದ್ದನಂತೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇದರಿಂದ ಬೇಸರಗೊಂಡಿದ್ದ ರೈತ ಸಂಘಟನೆಗಳು ಸಿಧು ಹೋರಾಟದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ದೀಪು ಸಿಧು ಬಿಜೆಪಿ ಆರ್ ಎಸ್ ಎಸ್ ಅಜೆಂಡಾದಡಿ ಹೋರಾಟ ಮಾಡುತ್ತಿದ್ದಾನೆ ಎಂದು ಆರೋಪಿಸಿದ್ದರು.
ಇದಲ್ಲದೆ ದೀಪು ಸಿಧು ಯುವಕರನ್ನು ಪ್ರಚೋದನೆಗೊಳಿಸಿ ಪ್ರತಿಭಟನಾಕಾರರನ್ನು ಹಾದಿತಪ್ಪಿಸಿದ್ದಾರೆ. ಅವರು ಯಾರ ಪರ ಕೆಲಸ ಮಾಡುತ್ತಿದ್ದಾರೆ ಅನ್ನೋದು ನಮಗೆ ಗೊತ್ತಿಲ್ಲ ಎಂದು ಭಾರತೀಯ ಕಿಸಾನ್ ಸಂಘದ ಜೊಗಿಂದರ್ ಸಿಂಗ್ ಉಗ್ರಹಣ್ ತಿಳಿಸಿದ್ದಾರೆ. ಅಲ್ಲದೆ ನಿನ್ನೆ ನಡೆದ ಹಿಂಸಾಚಾರ ಸಂಬಂಧ ರೈತ ಸಂಘಟನೆಗಳು ತನಿಖೆಗೆ ಆಗ್ರಹಿಸಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel