ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs ZIM : ದೀಪಕ್ ಹೂಡಾ ಅಪರೂಪದ ಸಾಧನೆ.. ಪ್ರಪಂಚದಲ್ಲಿ ಮೊದಲು

Mahesh M Dhandu by Mahesh M Dhandu
August 21, 2022
in Newsbeat, Sports, ಕ್ರೀಡೆ
Deepak-hooda-creates-new-world-record saaksha tv

Deepak-hooda-creates-new-world-record saaksha tv

Share on FacebookShare on TwitterShare on WhatsappShare on Telegram

IND vs ZIM : ದೀಪಕ್ ಹೂಡಾ ಅಪರೂಪದ ಸಾಧನೆ.. ಪ್ರಪಂಚದಲ್ಲಿ ಮೊದಲು

ಟೀಂ ಇಂಡಿಯಾದ ಆಲ್‌ರೌಂಡರ್ ದೀಪಕ್ ಹೂಡಾ ಪ್ರಸ್ತುತ ತಮ್ಮ ವೃತ್ತಿಜೀವನದ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಐಪಿಎಲ್ ನಲ್ಲಿ ಅಬ್ಬರಿಸಿದ ಹೂಡಾ, ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.

Related posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

May 20, 2026
ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

May 20, 2026

ತಂಡದ ಪರ ಆಡಿರುವ ಹೂಡಾ ತಮ್ಮ ಪ್ರದರ್ಶನದ ಮೂಲಕ ಎಲ್ಲರಲ್ಲೂ ಆಕರ್ಷಿಸುತ್ತಿದ್ದರು.

ಇದೀಗ ಜಿಂಬಾಬ್ವೆ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ.

ಈ ಪಂದ್ಯದಲ್ಲಿ 25 ರನ್ ಗಳಿಸಿ ಒಂದು ವಿಕೆಟ್ ಪಡೆದು ಆಲ್ ರೌಂಡರ್ ಪ್ರದರ್ಶನ ನೀಡಿದ್ದಾರೆ.

Deepak-hooda-creates-new-world-record saaksha tv
Deepak-hooda-creates-new-world-record saaksha tv

ಇದರೊಂದಿಗೆ ದೀಪಕ್ ಹೂಡಾ ಒಂದು ಅಪರೂಪದ ದಾಖಲೆ ಮಾಡಿದ್ದಾರೆ.

ಕ್ರಿಕೆಟ್ ಆಗಿ ಪದಾರ್ಪಣೆ ಮಾಡಿದ ಬಳಿಕ ಹೂಡಾ ಆಡಿದ 16 ಮ್ಯಾಚ್ ಗಳಲ್ಲೂ ಭಾರತ ತಂಡ ಗೆಲುವು ಸಾಧಿಸಿದೆ.

ಇದರೊಂದಿಗೆ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಈ ಅಪರೂಪದ ಘನತೆ ಸಾಧಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಹೂಡಾ ಇಲ್ಲಿಯವರೆಗೂ 9 ಟಿ 20, ಏಳು ಏಕದಿನ ಪಂದ್ಯಗಳನ್ನಾಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ರೊಮೇನಿಯಾ ಆಟಗಾರ ಸಾತ್ವಿಕ್ ನಾಡಿಗೋಟಿಯಾ ಹೆಸರಿನಲ್ಲಿತ್ತು.

ನಾಡಿಗೋಟಿಯಾ ಚೊಚ್ಚಲ ಪಂದ್ಯದ ನಂತರ ರೊಮೇನಿಯಾ 15 ಪಂದ್ಯಗಳನ್ನು ಗೆದ್ದುಕೊಂಡಿತು.

Tags: #Saaksha TVdeepak hoodarecordWorld
ShareTweetSendShare
Join us on:

Related Posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

by Shwetha
May 20, 2026
0

ಡಿಕೆ ಶಿವಕುಮಾರ್ ಅವರು ತುಮಕೂರನ್ನು 2ನೇ ಬೆಂಗಳೂರು ಆಗಿ ಅಭಿವೃದ್ಧಿಪಡಿಸುವ ಆಲೋಚನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

by Shwetha
May 20, 2026
0

ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ನೇರ ಕಾರಣ ಎಂದು...

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

by Shwetha
May 20, 2026
0

ರಾಜ್ಯದ ಜನಸಾಮಾನ್ಯರಿಗೆ ಮತ್ತು ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರವು ಮಹತ್ವದ ಕೊಡುಗೆಯೊಂದನ್ನು ನೀಡಿದೆ. ಇನ್ನು ಮುಂದೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಕೇವಲ ಅಕ್ಕಿ, ಬೇಳೆ...

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram