ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆ ಸೋಲು : ಗೆಲುವು ನಮ್ಮದೆ ಎಂದ ಬಿಎಸ್ ವೈ

Mahesh M Dhandu by Mahesh M Dhandu
November 5, 2020
in Newsbeat, Politics, ರಾಜಕೀಯ
Congress BSY
Share on FacebookShare on TwitterShare on WhatsappShare on Telegram

ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆ ಸೋಲು : ಗೆಲುವು ನಮ್ಮದೆ ಎಂದ ಬಿಎಸ್ ವೈ

ಮಂಗಳೂರು : ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ನಮ್ಮ ಗೆಲುವು ನಿಶ್ಚಿತ.

Related posts

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

March 30, 2026
ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

March 30, 2026

ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ನಾವು 40,000 ಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇವೆ.

ಶಿರಾದಲ್ಲಿ ನಾವು 25,000 ಕ್ಕಿಂತ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇವೆ. ಶಿಕ್ಷಕರ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ.

ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೋಲಲಿದೆ ಎಂದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Congress BSY

ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಬಿಎಸ್ ವೈ, 18 ಮಂದಿಯ ಸಹಾಯದಿಂದ ನಾವು ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದೇವೆ.

ನರೇಂದ್ರ ಮೋದಿಯವರ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡಲಾಗುತ್ತಿದೆ. ಬಿಜೆಪಿ ಪಕ್ಷದ ಬಲವರ್ಧನೆಯೇ ನಮ್ಮ ಗುರಿಯಾಗಿದೆ.

ಯಾವುದೇ ಚುನಾವಣೆಯನ್ನು ನಾವು ಲಘುವಾಗಿ ತೆಗೆದುಕೊಳ್ಳುವಂತಿಲ್ಲ. ಬರುವಂತಹ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರಬೇಕು, ಅಧಿಕಾರದ ಮೂಲಕ ಜನರ ಸೇವೆ ಮಾಡಬೇಕು ಎಂದು ಕರೆ ಕೊಟ್ಟರು.

ಇದನ್ನೂ ಓದಿ : ವಿನಯ್ ಕುಲಕರ್ಣಿ ಬಿಜೆಪಿ ಸೇರೋದು ಶುದ್ಧ ಸುಳ್ಳು: ಸಿಎಂ ಬಿಎಸ್‍ವೈ ಸ್ಪಷ್ಟನೆ

ಇದೇ ವೇಳೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದ ಸಿಎಂ, ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೋಲಲಿದೆ.

ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ನಾವು 40,000 ಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇವೆ.

ಹಾಗೇ ಶಿರಾದಲ್ಲೂ ನಾವು 25,000 ಕ್ಕಿಂತ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇವೆ. ಶಿಕ್ಷಕರ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲವ್ ಜಿಹಾದ್ ಬಗ್ಗೆ ಮಾತನಾಡಿ, ದೇಶದಲ್ಲಿ ರಾಜ್ಯ ಮಾದರಿಯಾಗಿ ಬೆಳೆಯುತ್ತಿದೆ. ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾವನ್ನು ಮಟ್ಟ ಹಾಕುತ್ತಿದ್ದೇವೆ.

`ರಾಜರಾಜೇಶ್ವರಿ ನಗರ ನಮ್ಮದೇ’ ಎನ್ನುತ್ತಿರುವುದೇಕೆ ಕಾಂಗ್ರೆಸ್..?

ಅದರಂತೆ ಹಣದ ಆಮಿಷ, ಪ್ರೀತಿ ಪ್ರೇಮದಲ್ಲಿ ನಡೆಯುವ ಮತಾಂತರಕ್ಕೆ ಬ್ರೇಕ್ ಹಾಕುತ್ತೇವೆ. ರಾಜ್ಯದಲ್ಲಿ ಲವ್ ಜಿಹಾದ್ ಕಡೆಗಾಣಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.

Congress BSY

ಮಂಗಳೂರು ಮಹಾನಗರ ಪಾಲಿಕೆ ಸೇರಿ ಹತ್ತು ಪಾಲಿಕೆಗಳಿಗೆ ತಲಾ 50 ಕೋಟಿ.ರೂ ಮಂಜೂರು ಮಾಡಲಾಗುವುದು ಎಂದು ಘೋಷಿಸಿದ ಸಿಎಂ, ಸಮುದ್ರದ ಅಲೆಗಳಿಂದ ವಿದ್ಯುತ್ ತಯಾರಿಕೆಗೂ ಆದ್ಯತೆ ಹಾಗೂ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಯೋಜನೆ ಸೇರಿದಂತೆ ಉದ್ಯೋಗ ಅವಕಾಶಗಳನ್ನು ಸಿಗುವಂತೆ ಯೋಜನೆ ರೂಪಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPC M B S YeddyurappaCongress
ShareTweetSendShare
Join us on:

Related Posts

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

by Shwetha
March 30, 2026
0

ಗಲ್ಫ್ ಯುದ್ಧ ಮೂವತ್ತು ದಿನಗಳನ್ನು ಪೂರೈಸಿದ್ದು ಇದರ ನೇರ ಹೊಡೆತ ಕರುನಾಡಿನ ಜನಸಾಮಾನ್ಯರ ಅಡುಗೆ ಮನೆಯ ಮೇಲೆ ಬಿದ್ದಿದೆ. ರಾಜ್ಯಾದ್ಯಂತ ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು...

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

by Shwetha
March 30, 2026
0

ಮಾರ್ಚ್ 19 ರಂದು ಬಿಡುಗಡೆಯಾಗಿ ಕೇವಲ ಒಂದು ವಾರದಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿರುವ ಧುರಂಧರ್...

ದೆಹಲಿಯಲ್ಲಿ ನನ್ನ ಭಾಷೆ ಕೇಳಿ ನಗುತ್ತಿದ್ದರು ಭಾಷೆ ಕಲಿಯುವುದು ಜ್ಞಾನದ ಸಂಕೇತವೇ ಹೊರತು ಹೇರಿಕೆಯಲ್ಲ : ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನನ್ನ ಭಾಷೆ ಕೇಳಿ ನಗುತ್ತಿದ್ದರು ಭಾಷೆ ಕಲಿಯುವುದು ಜ್ಞಾನದ ಸಂಕೇತವೇ ಹೊರತು ಹೇರಿಕೆಯಲ್ಲ : ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ತೀವ್ರ ವಾಗ್ದಾಳಿ

by Shwetha
March 30, 2026
0

ರಾಜ್ಯದಲ್ಲಿ ಹಿಂದಿ ಭಾಷಾ ಪರೀಕ್ಷೆಯನ್ನು ಕಡ್ಡಾಯವಲ್ಲ ಎಂದು ಘೋಷಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಸ ಭಾಷೆಯನ್ನು ಕಲಿಯುವುದು...

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಮತಕ್ಕಾಗಿ ಉಗ್ರರಿಗೆ ಗ್ಯಾರಂಟಿ ಭಾಗ್ಯ ನೀಡಲೂ ಕಾಂಗ್ರೆಸ್ ಸೈ ಡಿ ಕೆ ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಮತಕ್ಕಾಗಿ ಉಗ್ರರಿಗೆ ಗ್ಯಾರಂಟಿ ಭಾಗ್ಯ ನೀಡಲೂ ಕಾಂಗ್ರೆಸ್ ಸೈ ಡಿ ಕೆ ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

by Shwetha
March 30, 2026
0

ಕರ್ನಾಟಕದ ಕರಾವಳಿ ಭಾಗದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಈಗ ರಾಜಕೀಯ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಬಂಧಿತ ಉಗ್ರ ಮೊಹಮ್ಮದ್...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 30, 2026
0

ದಿನ ಭವಿಷ್ಯ: 30-03-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮ ದೈನಂದಿನ ಕೆಲಸಗಳಲ್ಲಿ ಚುರುಕುತನ ಇರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram