ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮದ್ಯಸೇವನೆ ಪುನರ್ ಆರಂಭಿಸದಂತೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಮನವಿ…

admin by admin
May 3, 2020
in Newsbeat, Samagra karnataka
Share on FacebookShare on TwitterShare on WhatsappShare on Telegram

Related posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

March 14, 2026
ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

March 14, 2026

ಕಳೆದ 40 ದಿನಗಳಿಂದ ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಜಾರಿಯಲ್ಲಿದ್ದ ಲಾಕ್ ಡೌನ್ ಕಾರಣದಿಂದಾಗಿ ಮದ್ಯ ಮಾರಾಟ ನಿಷೇಧವಾಗಿತ್ತು. ಮದ್ಯವ್ಯಸನಿಗಳು ಕೂಡ ಮದ್ಯ ಲಭ್ಯವಿಲ್ಲದೆ ದಿನಗಳನ್ನು ಕಳೆಯುತ್ತಾ ಬಂದಿದ್ದು, ಮದ್ಯದ ಚಟದಿಂದ ಹೊರಗೆ ಬಂದಿದ್ದಾರೆ. ಆದರೆ ಮೇ 4 ರಿಂದ ಮದ್ಯ ಮಾರಾಟ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರಾದ ವೀರೇಂದ್ರ ಹೆಗ್ಗಡೆಯವರು ಪುನಃ ಮದ್ಯಸೇವನೆ ಆರಂಭಿಸುವುದು ಬೇಡ ಎಂದು ಜನರಲ್ಲಿ ಮನವಿ ಮಾಡಿದ್ದಾರೆ. ಕಳೆದ 40 ದಿನಗಳ ಕಾಲ ಮದ್ಯ ದೊರಕದ ಕಾರಣ, ಮದ್ಯ ಸೇವನೆ ಮಾಡದೆ, ಮದ್ಯಪಾನ ತ್ಯಜಿಸಿದ್ದಿರಿ. ಇದರಿಂದ ಮನೆಗಳಲ್ಲಿ ಸಂತೋಷ, ನೆಮ್ಮದಿ ಹೆಚ್ಚಾಗಿದೆ. ಅನೇಕರ ಆರೋಗ್ಯ ಸುಧಾರಿಸಿದೆ. ಮನೆಯ ಖರ್ಚು ಕಡಿಮೆಯಾಗಿದೆ. ಅಲ್ಲದೆ ಮದ್ಯ ಸೇವನೆ ಬಿಟ್ಟಿದ್ದರಿಂದ ನಮಗೇನೂ ಕೆಡುಕು ಸಂಭವಿಸಲಿಲ್ಲ. ಹಾಗಿರುವಾಗ ಇದೀಗ ಮತ್ತೊಮ್ಮೆ ಮದ್ಯ ಸೇವನೆ ಯಾಕೆ? ಆದುದರಿಂದ ದಯವಿಟ್ಟು ಯಾರೂ ಮದ್ಯ ಸೇವನೆಯನ್ನು ಪುನರ್ ಆರಂಭ ಮಾಡಬೇಡಿ. ಮದ್ಯಪಾನ ಮಾಡದಂತೆ ತಡೆಯಿರಿ. ಮದ್ಯಪಾನ ಶಾಶ್ವತವಾಗಿ ತ್ಯಜಿಸಿರಿ. ಆರೋಗ್ಯ, ಐಶ್ವರ್ಯ, ಕುಟುಂಬ ಭಾಗ್ಯ ಗಳಿಸಿರಿ. 40 ದಿನಗಳಲ್ಲಿ ಗಳಿಸಿದ ಆರೋಗ್ಯವನ್ನು ಜೀವನಪೂರ್ತಿ ಉಳಿಸಿಕೊಳ್ಳೊಣ.
ಎಂದು ತಮ್ಮ ಪ್ರಕಟಣೆಯ ಮೂಲಕ ಮನವಿಯನ್ನು ಮಾಡಿಕೊಂಡಿದ್ದಾರೆ.
ಗಾಂಧೀಜಿಯವರ ಕನಸಾಗಿದ್ದ ಮದ್ಯಸೇವನೆ ಮುಕ್ತ ಸಮಾಜದ ನಿರ್ಮಾಣ ನಮ್ಮ ಆಶಯವೂ ಕೂಡ ಎಂದಿರುವ ಧರ್ಮಸ್ಥಳದ ಧರ್ಮಾಧಿಕಾರಿಯವರು‌ ಜನರು ಸುಖ ಸಂತೋಷವಾಗಿರಲು ಮದ್ಯಪಾನ ಶಾಶ್ವತವಾಗಿ ತ್ಯಜಿಸುವ ತೀರ್ಮಾನ ಮಾಡಿ. ದೇವರ ಹೆಸರಿನಲ್ಲಿ ಮದ್ಯ ತಿರಸ್ಕರಿಸುವ ಸಂಕಲ್ಪ ಮಾಡಿರಿ ಎಂದು ಜನರಿಗೆ ಹೆಗ್ಗಡೆಯವರು ಮನವಿ ಮಾಡಿಕೊಂಡಿದ್ದಾರೆ.

Tags: Lockdown
ShareTweetSendShare
Join us on:

Related Posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

by Shwetha
March 14, 2026
0

ರಾಜ್ಯ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಮ್ಮ ಹೇಳಿಕೆಗೆ ಅಂಟಿಕೊಂಡಿದ್ದಾರೆ. ಪಕ್ಷದೊಳಗಿನ ಟೀಕೆಗಳಿಗೆ ಕಿವಿಗೊಡದ ಅವರು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram