ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

Hijab: ಹಿಜಾಬ್ ಧರಿಸಿದ್ದಕ್ಕೆ ಪದವಿ ಪರೀಕ್ಷೆಗೆ ಅವಕಾಶ ಇಲ್ಲ | ವಿದ್ಯಾರ್ಥಿನಿ ಆಕ್ರೋಶ

Vivek Biradar by Vivek Biradar
April 30, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
Hijab Saaksha Tv
Share on FacebookShare on TwitterShare on WhatsappShare on Telegram

Related posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

June 20, 2026
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026

ಹಿಜಾಬ್ ಧರಿಸಿದ್ದಕ್ಕೆ ಪದವಿ ಪರೀಕ್ಷೆಗೆ ಅವಕಾಶ ಇಲ್ಲ | ವಿದ್ಯಾರ್ಥಿನಿ ಆಕ್ರೋಶ

ಶಿವಮೊಗ್ಗ:  ಮುಸ್ಲಿಂ ವಿದ್ಯಾರ್ಥಿನಿ ಹಿಜಾಬ್ ಧರಿಸಿದ್ದ ಕಾರಣ ಪರೀಕ್ಷೆ ಬರೆಯಲು ಬಿಡುತ್ತಿಲ್ಲ ಎಂದು ವೀಡಿಯೋ ಮೂಲಕ ಆಕ್ರೋಶ ಹೊರ ಹಾಕಿದ್ದಾಳೆ.

ಶಿವಮೊಗ್ಗ ಜಿಲ್ಲೆಯ ಡಿವಿಎಸ್ ಕಾಲೇಜಿನ ಕೊನೆಯ ವರ್ಷದ ಬಿಎ ವಿದ್ಯಾರ್ಥಿನಿ ಶಾಹಿನ್ ಪರೀಕ್ಷೆ ಬರೆಯಲು ಕಾಲೇಜಿಗೆ ತೆರಳಿದ್ದಳು. ಆದರೆ ನ್ಯಾಯಾಲಯದ ಆದೇಶದಂತೆ ಆಕೆ ಹಿಜಾಬ್ ಧರಿಸಿದ್ದ ಕಾರಣ ಪರೀಕ್ಷೆ ಬರೆಯಲು ಕಾಲೇಜು ಆಡಳಿತ  ಮಂಡಳಿ ಅನುಮತಿ ನೀಡಿರಲಿಲ್ಲ. ಹೀಗಾಗಿ  ಶಾಹಿನ್ ತನ್ನ ಆಕ್ರೋಶವನ್ನು ವೀಡಿಯೋ ಮುಖಾಂತರ ಹೊರ ಹಾಕಿದ್ದಾಳೆ.

ಈ ಹಿನ್ನಲೆಯಲ್ಲಿ ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ವೀಡಿಯೋ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿನಿ ನನ್ನ ಎಲ್ಲಾ ಸ್ನೇಹಿತರೂ ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ ನನಗೆ ಮಾತ್ರ ಹಿಜಾಬ್ ಧರಿಸಿದ್ದ ಕಾರಣ ಪರೀಕ್ಷೆ ಬರೆಯಲು ಬಿಡುತ್ತಿಲ್ಲ. ನನ್ನ ಭವಿಷ್ಯ ಮತ್ತು ಕನಸನ್ನು ಹತ್ತಿಕ್ಕುತ್ತಿದ್ದಾರೆ. ರಾಜಕೀಯ ಕಾರಣಕ್ಕಾಗಿ ನಮಗೆ ಹೀಗೆಲ್ಲಾ ಮಾಡುತ್ತಿದ್ದಾರೆ. ನಾವು ಮತ್ತೆ ನಮ್ಮ ಹಕ್ಕಿನೊಂದಿಗೆ ವಾಪಸ್ ಆಗುತ್ತೇವೆ ಎಂದು ಹೇಳಿದ್ದಾರೆ.

ಇದೀಗ ವಿದ್ಯಾರ್ಥಿನಿಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

https://mobile.twitter.com/HateDetectors/status/1520098515715690497

Tags: #Saaksha TVDegree ExamsHijab controversy
ShareTweetSendShare
Join us on:

Related Posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram