ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರೈತರ ಹೆಸರಲ್ಲಿ ರಾಜಕೀಯ, ದೇಶ ವಿರೋಧಿಗಳು ಪ್ರತಿಭಟನೆ ಮಾಡ್ತಿದ್ದಾರೆ : ಸಿ.ಟಿ ರವಿ

Namratha Rao by Namratha Rao
February 6, 2021
in Newsbeat, Politics, ರಾಜಕೀಯ
CT Ravi saaksha tv

CT Ravi saaksha tv

Share on FacebookShare on TwitterShare on WhatsappShare on Telegram

ರೈತರ ಹೆಸರಲ್ಲಿ ರಾಜಕೀಯ, ದೇಶ ವಿರೋಧಿಗಳು ಪ್ರತಿಭಟನೆ ಮಾಡ್ತಿದ್ದಾರೆ : ಸಿ.ಟಿ ರವಿ

ರೈತರು ಚಳುವಳಿಯ ಭಾಗವಾಗಿಲ್ಲ. ರೈತರ ಹೆಸರಲ್ಲಿ ರಾಜಕೀಯ, ದೇಶ ವಿರೋಧಿಗಳು ಪ್ರತಿಭಟನೆ ಮಾಡ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕರ‍್ಯರ‍್ಶಿ ಹಾಗೂ ಶಾಸಕ ಸಿ.ಟಿ ರವಿ ಹೇಳಿದ್ದಾರೆ.

Related posts

ರಾಜಕೀಯಕ್ಕೆ ಬಳಸಬೇಡಿ ರಾಮನ ಹಣ- ರಾಮ ಮಂದಿರದ ದೇಣಿಗೆ ವಾಪಸ್ ಕೇಳಿದ ದಿಗ್ವಿಜಯ್ ಸಿಂಗ್: ಕೋರ್ಟ್‌ಗೆ ಹೋಗಬೇಡಿ ನಾನೇ ಕೊಡುತ್ತೇನೆಂದು ಸವಾಲು ಹಾಕಿದ ರಾಮಭಕ್ತ

ರಾಜಕೀಯಕ್ಕೆ ಬಳಸಬೇಡಿ ರಾಮನ ಹಣ- ರಾಮ ಮಂದಿರದ ದೇಣಿಗೆ ವಾಪಸ್ ಕೇಳಿದ ದಿಗ್ವಿಜಯ್ ಸಿಂಗ್: ಕೋರ್ಟ್‌ಗೆ ಹೋಗಬೇಡಿ ನಾನೇ ಕೊಡುತ್ತೇನೆಂದು ಸವಾಲು ಹಾಕಿದ ರಾಮಭಕ್ತ

July 6, 2026
ಕುಡಿಯುವ ನೀರು ಮಾರುತ್ತಿದ್ದವನ ಬಳಿ ಈಗ ಐಷಾರಾಮಿ ಬಂಗಲೆ – ಅಯೋಧ್ಯೆ ರಾಮ ಮಂದಿರದ ಪವಿತ್ರ ಕಾಣಿಕೆ ಹಣಕ್ಕೆ ಕನ್ನ: 15 ಸಾವಿರ ಸಂಬಳ ಪಡೆಯುವ ನೌಕರರಿಂದ ದಿನಕ್ಕೆ 6 ಲಕ್ಷ ಲೂಟಿ!

ಕುಡಿಯುವ ನೀರು ಮಾರುತ್ತಿದ್ದವನ ಬಳಿ ಈಗ ಐಷಾರಾಮಿ ಬಂಗಲೆ – ಅಯೋಧ್ಯೆ ರಾಮ ಮಂದಿರದ ಪವಿತ್ರ ಕಾಣಿಕೆ ಹಣಕ್ಕೆ ಕನ್ನ: 15 ಸಾವಿರ ಸಂಬಳ ಪಡೆಯುವ ನೌಕರರಿಂದ ದಿನಕ್ಕೆ 6 ಲಕ್ಷ ಲೂಟಿ!

July 6, 2026

ಮುಂದುವರೆದು ಮಾತನಾಡಿದ ಅವರು ಅತಿ ಹೆಚ್ಚು ರೈತರ ಪರ ಕೆಲಸ ಮಾಡಿರೋದು ಬಿಜೆಪಿ ರ‍್ಕಾರ. ಮೂರು ಕಾಯ್ದೆಗಳಲ್ಲಿ ರೈತ ವಿರೋಧಿ ನೀತಿ ಎಲ್ಲಿದೆ. ಕಾಂಟ್ರಾಕ್ಟ್ ಫರ‍್ಮಿಂಗ್ ರೈತರ ಹೆಸರಲ್ಲಿ ಹರಾಜಕತೆ ಅಲ್ಲ. ರೋಹಿತ್ ಮೋವೆ ಹತ್ಯೆ ಸೇರಿದಂತೆ ಹಲವು ವಿಚಾರದಲ್ಲಿ ಪ್ರತಿಭಟನೆ ನಡೆಸಿದ್ರು. ಸಿಎಎ ನಲ್ಲಿ ಪಾಕಿಸ್ತಾನಕ್ಕೆ ಓಡಿಸ್ತಾರೆ ಅಂತ ಪ್ರಚೋದನೆ ಮಾಡಿ ಪ್ರತಿಭಟನೆ ಕೂತರು. ಈ ಆಕ್ಟ್ ತಂದು ಏಳು ತೀಗಳಾಯ್ತು, ಆದರೂ ಬಹುತೇಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತು. ಜನರು, ರೈತರು ನಮ್ಮ ರ‍್ಕಾರದ ಪರ ನಿಂತಿದ್ದಾರೆ. ಜಾಬ್ ಕ್ರಿಯೇಟ್ ಆಗಲು ಈ ಕಾಯ್ದೆ ಜಾರಿಗೆ ತಂದಿರೋದು. ಅವರಿಗೆ ಸತ್ಯ ಗೊತ್ತಿದ್ದೂ ವಿರೋಧ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ರು.

ಇದೇ ವೇಳೆ ರೈತರು ಬೆಳೆದ ಅನ್ನ ತಿನ್ನುವವರು ರೈತರ ಹೋರಾಟಕ್ಕೆ ಬೆಂಬಲಿಸುವಂತೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ರೈತರೇ ಭಾಗಿಯಾಗಿರೋ ಪ್ರತಿಭಟನೆಗೆ ಬೆಂಬಲಿಸಲಿ. ರೈತರ ಹೆಸರಲ್ಲಿ ಬೇರೆಯವರು ಮಾಡೋ ಪ್ರತಿಭಟನೆಗೆ ಬೆಂಬಲ ಬೇಡ. ಸಿದ್ಧರಾಮಯ್ಯ ಶಿರಾದಲ್ಲಿ ಈ ಬಗ್ಗೆ ಭಾಷಣ ಮಾಡಿದ್ರು. ಉಪ ಚುನಾವಣೆಯಲ್ಲಿ ಏನಾಯಿತು. ರೈತರೇ ಬೇರೆ, ರೈತರ ಹೆಸರಲ್ಲಿ ಪ್ರತಿಭಟನೆ ಮಾಡುತ್ತಿರೋರೇ ಬೇರೆ. ಎಂದು ಟಾಂಗ್ ಕೊಟ್ಟಿದ್ದಾರೆ.

ಫೆಬ್ರವರಿ 26 ರಂದು ನಡೆಯಬೇಕಿದ್ದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಶನಿ ಎಷ್ಟು ಕ್ರೂರಿಯೋ ಕೊಡುವಾಗ ಅಷ್ಟೇ ಕೊಡುಗೈ ದಾನಿಯಾಗಿದ್ದರೂ ತಂದೆ ಮಗನಿಗೆ ಯಾವಗಲ್ಲೂ ವೈಮನಸ್ಸು ಜಗಳ..!!

ಶಾಲಾ ಮಕ್ಕಳಿಗೆ ಪಾಠ ಮಾಡಿದ ಶಿಕ್ಷಣ ಸಚಿವರು..!

‘ಛೀ’ನಾ ಪೈಶಾಚಿಕತೆ : ಮುಸ್ಲಿಂ ಮಹಿಳೆಯರ ಮೇಲೆ ಸೈನಿಕರಿಂದ ಅತ್ಯಾಚಾರ..!

ವೈದ್ಯಲೋಕದ ಪವಾಡ : ವ್ಯಕ್ತಿಗೆ ಬೇರೆಯ ಮುಖ, ಕೈಗಳ ಜೋಡಣೆ..!

ಪೊಲಿಯೋ ಲಸಿಕೆ ಬದಲು ಸ್ಯಾನಿಟೈಸರ್ : ಪ್ರಕರಣಕ್ಕೆ ಟ್ವಿಸ್ಟ್ : ವೈದ್ಯನ ಕೃತ್ಯದ ಅಸಲಿಯತ್ತು ಬಯಲು..!

ಫ್ರೀ  ವೈ-ಫೈ ರೋಟರ್ : ಹೊಸ ಗ್ರಾಹಕರನ್ನ ಸೆಳೆಯಲು TATA SKY ಮಾಸ್ಟರ್ ಪ್ಲಾನ್..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CT Ravidehli farmers protestSiddaramaiah
ShareTweetSendShare
Join us on:

Related Posts

ರಾಜಕೀಯಕ್ಕೆ ಬಳಸಬೇಡಿ ರಾಮನ ಹಣ- ರಾಮ ಮಂದಿರದ ದೇಣಿಗೆ ವಾಪಸ್ ಕೇಳಿದ ದಿಗ್ವಿಜಯ್ ಸಿಂಗ್: ಕೋರ್ಟ್‌ಗೆ ಹೋಗಬೇಡಿ ನಾನೇ ಕೊಡುತ್ತೇನೆಂದು ಸವಾಲು ಹಾಕಿದ ರಾಮಭಕ್ತ

ರಾಜಕೀಯಕ್ಕೆ ಬಳಸಬೇಡಿ ರಾಮನ ಹಣ- ರಾಮ ಮಂದಿರದ ದೇಣಿಗೆ ವಾಪಸ್ ಕೇಳಿದ ದಿಗ್ವಿಜಯ್ ಸಿಂಗ್: ಕೋರ್ಟ್‌ಗೆ ಹೋಗಬೇಡಿ ನಾನೇ ಕೊಡುತ್ತೇನೆಂದು ಸವಾಲು ಹಾಕಿದ ರಾಮಭಕ್ತ

by Shwetha
July 6, 2026
0

ಅಯೋಧ್ಯೆಯ ಭವ್ಯ ರಾಮ ಮಂದಿರದ ದೇಣಿಗೆ ವಿಷಯದಲ್ಲಿ ಈಗ ರಾಜಕೀಯ ಮತ್ತು ಭಕ್ತಿಯ ಸಂಘರ್ಷ ತಾರಕಕ್ಕೇರಿದೆ. ಅಯೋಧ್ಯೆಯಲ್ಲಿ ನಡೆದಿದೆ ಎನ್ನಲಾದ ಹಣದ ಅವ್ಯವಹಾರ ಅಥವಾ ಕಳ್ಳತನದ ಆರೋಪ...

ಕುಡಿಯುವ ನೀರು ಮಾರುತ್ತಿದ್ದವನ ಬಳಿ ಈಗ ಐಷಾರಾಮಿ ಬಂಗಲೆ – ಅಯೋಧ್ಯೆ ರಾಮ ಮಂದಿರದ ಪವಿತ್ರ ಕಾಣಿಕೆ ಹಣಕ್ಕೆ ಕನ್ನ: 15 ಸಾವಿರ ಸಂಬಳ ಪಡೆಯುವ ನೌಕರರಿಂದ ದಿನಕ್ಕೆ 6 ಲಕ್ಷ ಲೂಟಿ!

ಕುಡಿಯುವ ನೀರು ಮಾರುತ್ತಿದ್ದವನ ಬಳಿ ಈಗ ಐಷಾರಾಮಿ ಬಂಗಲೆ – ಅಯೋಧ್ಯೆ ರಾಮ ಮಂದಿರದ ಪವಿತ್ರ ಕಾಣಿಕೆ ಹಣಕ್ಕೆ ಕನ್ನ: 15 ಸಾವಿರ ಸಂಬಳ ಪಡೆಯುವ ನೌಕರರಿಂದ ದಿನಕ್ಕೆ 6 ಲಕ್ಷ ಲೂಟಿ!

by Shwetha
July 6, 2026
0

ಅಯೋಧ್ಯೆ: ದೇಶದ ಅತ್ಯಂತ ಪವಿತ್ರ ಧಾರ್ಮಿಕ ಕ್ಷೇತ್ರವಾದ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ಕಾಣಿಕೆ ಹಣದಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿರುವುದು ಈಗ ಇಡೀ ದೇಶವನ್ನೇ...

ಮಹಿಳಾ ಆಯೋಗದ ಮಾದರಿಯಲ್ಲೇ ಪುರುಷರಿಗೂ ಬೇಕು ರಕ್ಷಣೆ:ರಾಜ್ಯದಲ್ಲಿ ಪುರುಷ ಆಯೋಗ ರಚನೆಯಾಗಲೇಬೇಕು-  ಎಚ್ ವಿಶ್ವನಾಥ್

ಮಹಿಳಾ ಆಯೋಗದ ಮಾದರಿಯಲ್ಲೇ ಪುರುಷರಿಗೂ ಬೇಕು ರಕ್ಷಣೆ:ರಾಜ್ಯದಲ್ಲಿ ಪುರುಷ ಆಯೋಗ ರಚನೆಯಾಗಲೇಬೇಕು- ಎಚ್ ವಿಶ್ವನಾಥ್

by Shwetha
July 6, 2026
0

ಮೈಸೂರು: ರಾಜ್ಯದಲ್ಲಿ ಮಹಿಳೆಯರ ಹಿತರಕ್ಷಣೆಗಾಗಿ ಮಹಿಳಾ ಆಯೋಗ ಇರುವ ಮಾದರಿಯಲ್ಲೇ, ನೊಂದ ಪುರುಷರ ರಕ್ಷಣೆಗಾಗಿ ತಕ್ಷಣವೇ ರಾಜ್ಯ ಪುರುಷ ಆಯೋಗವನ್ನು ರಚಿಸಬೇಕು ಎಂದು ಮಾಜಿ ಸಚಿವ ಹಾಗೂ...

ಬೆಂಗಳೂರಿನ ಹಿತಕ್ಕಾಗಿ ನಿಷ್ಠುರವಾಗಲು ನಾನು ಸಿದ್ಧ: ರಾಜಕೀಯ ಒತ್ತಡಕ್ಕೆ ಡೋಂಟ್ ಕೇರ್: ಫುಟ್‌ಪಾತ್ ಮುಕ್ತ ಬೆಂಗಳೂರಿಗೆ ಸಚಿವರ ಪಣ

ಬೆಂಗಳೂರಿನ ಹಿತಕ್ಕಾಗಿ ನಿಷ್ಠುರವಾಗಲು ನಾನು ಸಿದ್ಧ: ರಾಜಕೀಯ ಒತ್ತಡಕ್ಕೆ ಡೋಂಟ್ ಕೇರ್: ಫುಟ್‌ಪಾತ್ ಮುಕ್ತ ಬೆಂಗಳೂರಿಗೆ ಸಚಿವರ ಪಣ

by Shwetha
July 6, 2026
0

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳ ಮೇಲೆ ಬೆಳೆದು ನಿಂತಿರುವ ಅಕ್ರಮ ಕಟ್ಟಡಗಳು ಮತ್ತು ಒತ್ತುವರಿಗಳನ್ನು ತೆರವುಗೊಳಿಸಲು ರಾಜ್ಯ ಸರ್ಕಾರ ಭರ್ಜರಿ ಕಾರ್ಯಾಚರಣೆಗೆ ಇಳಿದಿದೆ. ಈ ಪ್ರಕ್ರಿಯೆಯಲ್ಲಿ ರಾಜಕೀಯ...

ಬಿಜೆಪಿ ಮತ್ತು ಮೋದಿ ರಾಜಕೀಯ ಅಸ್ತಿತ್ವವೇ ರಾಮಮಂದಿರ: ರಾಮನ ಹೆಸರಿನಲ್ಲಿ ಬಿಜೆಪಿ ಶ್ರೀಮಂತವಾಗಿದೆ ಎಂದ ಪ್ರಿಯಾಂಕ್ ಖರ್ಗೆ

ಬಿಜೆಪಿ ಮತ್ತು ಮೋದಿ ರಾಜಕೀಯ ಅಸ್ತಿತ್ವವೇ ರಾಮಮಂದಿರ: ರಾಮನ ಹೆಸರಿನಲ್ಲಿ ಬಿಜೆಪಿ ಶ್ರೀಮಂತವಾಗಿದೆ ಎಂದ ಪ್ರಿಯಾಂಕ್ ಖರ್ಗೆ

by Shwetha
July 6, 2026
0

ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram