ಫೆ.1ರಂದು ಆಯೋಜಿಸಲು ಯೋಜಿಸಿದ್ದ ಸಂಸತ್ತಿನತ್ತ ಪಾದಯಾತ್ರೆ ರದ್ದಾಗುವ ಸಾಧ್ಯತೆ..!
ನವದೆಹಲಿ : ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರದ ಹಿನ್ನೆಲೆ ಫೆ.1ರಂದು ಯೋಜಿಸಿದ್ದ ಸಂಸತ್ತಿನತ್ತ ಪಾದಯಾತ್ರೆಯನ್ನು ರದ್ದುಗೊಳಿಸುವುದಾಗಿ ರೈತ ಸಂಘಟನೆಗಳು ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಛತ್ತೀಸಗಡದಲ್ಲಿ 12 ಮಹಿಳೆಯರು ಸೇರಿ 24 ಮಂದಿ ನಕ್ಸಲರು ಶರಣು
ಬಜೆಟ್ ದಿನ ಸಂಸತ್ತಿಗೆ ಮುತ್ತಿಗೆ ಹಾಕುವ ಬಗ್ಗೆ ಚರ್ಚಿಸಲು ಕಾರ್ಮಿಕ ಸಂಘಟನೆಗಳು ಸದ್ಯದಲ್ಲೇ ಸಭೆ ಸೇರುತ್ತಿವೆ. ಇಂದು ಅಧಿಕೃತ ಘೋಷಣೆ ಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗ್ತಿದೆ. ದೆಹಲಿ ಪೊಲೀಸರು ಇದುವರೆಗೆ ಘಟನೆಗೆ ಸಂಬಂಧಪಟ್ಟಂತೆ 22 FIR ಗಳನ್ನು ದಾಖಲಿಸಿದ್ದು 300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel