ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೆಹಲಿ ಹಿಂಸಾಚಾರ: ಆರೋಪಿಗಳ ವಿರುದ್ಧ ದೇಶದ್ರೋಹ ಪ್ರಕರಣ..!

Namratha Rao by Namratha Rao
January 28, 2021
in National, Newsbeat, ದೇಶ - ವಿದೇಶ
tractor rally
Share on FacebookShare on TwitterShare on WhatsappShare on Telegram

ದೆಹಲಿ ಹಿಂಸಾಚಾರ: ಆರೋಪಿಗಳ ವಿರುದ್ಧ ದೇಶದ್ರೋಹ ಪ್ರಕರಣ..!

ನವದೆಹಲಿ: ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್ ರ್ಯಾಲಿಯು ಹಿಂಸಾತ್ಮಕ ರೂಪ ಪಡೆದಿತ್ತು. ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸಿದ್ದಾರೆ.

Related posts

sanvi-sudeep-sulochana-song-sigma-jason-sanjay-thaman

ಮಸ್ತ್‌ ಮಲೈಕಾ’ ಯಶಸ್ಸಿನ ಬಳಿಕ ಗಾಯಕಿ ಸಾನ್ವಿ ಸುದೀಪ್‌ ಅವರು ‘ಸುಲೋಚನ’ ಎಂಬ ಹೊಸ ಗೀತೆಗೆ ಧ್ವನಿಯಾಗಿದ್ದಾರೆ.

October 5, 2026
puttamalli-song-anna-from-mexico-dhananjaya-5-million-views

ಸೋಶಿಯಲ್‌ ಮೀಡಿಯಾದಲ್ಲಿ ‘ಪುಟ್ಟಮಲ್ಲಿ’ ಧಮಾಕ: ʻಡಾಲಿʼ ಧನಂಜಯ್ ನಟನೆಯ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ಹಾಡಿಗೆ ಭರ್ಜರಿ ರೆಸ್ಪಾನ್ಸ್!

October 5, 2026

ಅತ್ತೆಯ ಕಣ್ಣು ಕಿತ್ತು ಹೊರಹಾಕಿ , ಭೀಕರವಾಗಿ ಹತ್ಯೆ ಮಾಡಿದ ಸೊಸೆ : ಕಾರಣ..!

ಭಾರತೀಯ ದಂಡಸಂಹಿತೆ 124ಎ (ದೇಶದ್ರೋಹ) ಅನ್ವಯ ಪ್ರಕರಣವನ್ನು ದಾಖಲಿಸಲಾಗಿದೆ. ಇದಕ್ಕೂ ಮೊದಲು ಪೊಲೀಸರು ನಟ ದೀಪ್ ಸಿಧು ಮತ್ತು ಗ್ಯಾಂಗ್ಸ್ಟರ್ ಲಖಾ ಸಿಧಾನಾ ವಿರುದ್ಧ ಕೆಂಪುಕೋಟೆ ಬಳಿ ನಡೆದಿದ್ದ ದಾಂದಲೆಗೆ ಸಂಬಂಧಿಸಿದಂತೆ FIR ದಾಖಲಿಸಿದ್ದರು.

ಕಾಂಗ್ರೆಸ್ ಜಾರಿಗೊಳಿಸಿರುವ ಕಾಯ್ದೆಗಳನ್ನು ಕೊಲ್ಲುವುದೇ ನಮ್ಮ ಮೋದಿ ಜೀ ಉದ್ದೇಶ : ರಾಹುಲ್ ರಾಂಧಿ..!

ಇನ್ನೂ ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರದಲ್ಲಿ 300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು. ಓರ್ವ ರೈತ ಟ್ರ್ಯಾಕ್ಟರ್ ಪಲ್ಟಿಯಾಗಿ ಪ್ರಾಣ ಕಳೆದುಕೊಳ್ಳಬೇಕಾಯ್ತು. ದಾಂದಲೆ ನಡೆಸಿದ್ದ ರೈತರು ಕೆಂಪುಕೋಟೆಯ ಗೋಪುರದ ಮೇಲೆ ಧ್ವಜ ಹಾರಿಸಿದ್ದರು. ಒಟ್ಟಾರೆ ಗಣರಾಜ್ಯೋತ್ಸವದಂದು ದೆಹಲಿಯಲ್ಲಿನ ಕೆಂಪುಕೋಟೆ ಆವರಣ ಅಕ್ಷರಸಃ ರಣರಂಗವಾಗಿ ಮಾರ್ಪಾಡಾಗಿತ್ತು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: dehlidehli formers protestdehli tractor rally voilencedehli voilence
ShareTweetSendShare
Join us on:

Related Posts

sanvi-sudeep-sulochana-song-sigma-jason-sanjay-thaman

ಮಸ್ತ್‌ ಮಲೈಕಾ’ ಯಶಸ್ಸಿನ ಬಳಿಕ ಗಾಯಕಿ ಸಾನ್ವಿ ಸುದೀಪ್‌ ಅವರು ‘ಸುಲೋಚನ’ ಎಂಬ ಹೊಸ ಗೀತೆಗೆ ಧ್ವನಿಯಾಗಿದ್ದಾರೆ.

by admin
October 5, 2026
0

ತಮಿಳುನಾಡು ಸಿಎಂ ವಿಜಯ್ ಪುತ್ರ ಜೇಸನ್ ಸಂಜಯ್ ನಿರ್ದೇಶನ ಮಾಡುತ್ತಿರುವ 'ಸಿಗ್ಮಾ' ಚಿತ್ರದಲ್ಲಿ ಈ ಹಾಡು ಮೂಡಿಬಂದಿದೆ. 'ಸಿಗ್ಮಾ' ಸಿನಿಮಾದಲ್ಲಿ ಸಂದೀಪ್ ಕಿಶನ್ ಮತ್ತು ಫರಿಯಾ ಅಬ್ದುಲ್ಲಾ...

puttamalli-song-anna-from-mexico-dhananjaya-5-million-views

ಸೋಶಿಯಲ್‌ ಮೀಡಿಯಾದಲ್ಲಿ ‘ಪುಟ್ಟಮಲ್ಲಿ’ ಧಮಾಕ: ʻಡಾಲಿʼ ಧನಂಜಯ್ ನಟನೆಯ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ಹಾಡಿಗೆ ಭರ್ಜರಿ ರೆಸ್ಪಾನ್ಸ್!

by admin
October 5, 2026
0

ಬೆಂಗಳೂರು: ಡಾಲಿ ಧನಂಜಯ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಅಣ್ಣ ಫ್ರಮ್ ಮೆಕ್ಸಿಕೋ’ ಬಿಡುಗಡೆಗೂ ಮುನ್ನವೇ ಹಾಡುಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಚಿತ್ರದ ‘ಓ ಪುಟ್ಟಮಲ್ಲಿ...

slum-dog-33-temple-road-vijay-sethupathi-zareena-wahab-jubeida-glimpse

ಪೂರಿ ಜಗನ್ನಾಥ್–ವಿಜಯ್ ಸೇತುಪತಿ ಕಾಂಬಿನೇಷನ್‌ನ ‘ಸ್ಲಮ್ ಡಾಗ್’ ಚಿತ್ರದಿಂದ ಎಮೋಷನಲ್ ಗ್ಲಿಂಪ್ಸ್ ರಿಲೀಸ್: ‘ಜುಬೇದಾ’ ಪಾತ್ರದಲ್ಲಿ ಹಿರಿಯ ನಟಿ ಝರೀನಾ ವಹಾಬ್!

by admin
October 5, 2026
0

ಹೈದರಾಬಾದ್: ಡೈನಾಮಿಕ್ ನಿರ್ದೇಶಕ ಪೂರಿ ಜಗನ್ನಾಥ್ ಮತ್ತು ವಿಶಿಷ್ಟ ನಟ ವಿಜಯ್ ಸೇತುಪತಿ ಕಾಂಬಿನೇಷನ್‌ನಲ್ಲಿ ಸಿದ್ಧವಾಗುತ್ತಿರುವ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರ ‘ಸ್ಲಮ್ ಡಾಗ್: 33 ಟೆಂಪಲ್ ರೋಡ್’...

premada-oorali-kannada-movie-success-shows-increased

ಪ್ರೇಕ್ಷಕರ ಮನಗೆದ್ದು ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಪ್ರೇಮದ ಊರಲಿ’: ರಾಜ್ಯಾದ್ಯಂತ ಶೋಗಳ ಸಂಖ್ಯೆ ಹೆಚ್ಚಳ!

by admin
October 5, 2026
0

ಬೆಂಗಳೂರು: ಚಿತ್ರಮಂದಿರಗಳಿಗೆ ಪ್ರೇಕ್ಷಕರು ಬರುತ್ತಿಲ್ಲ ಎಂಬ ಮಾತುಗಳ ನಡುವೆಯೇ, ಕೌಟುಂಬಿಕ ಕಥಾಹಂದರ ಹೊಂದಿರುವ ‘ಪ್ರೇಮದ ಊರಲಿ’ ಸಿನಿಮಾ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾದ ದಿನದಿಂದ ದಿನಕ್ಕೆ...

‘ಆರ್‌ಎಕ್ಸ್ 100’ ಹೀರೋ ಕಾರ್ತಿಕೇಯ ಟಾಲಿವುಡ್‌ಗೆ ಭರ್ಜರಿ ‘ಕಮ್‌ಬ್ಯಾಕ್’!

‘ಆರ್‌ಎಕ್ಸ್ 100’ ಹೀರೋ ಕಾರ್ತಿಕೇಯ ಟಾಲಿವುಡ್‌ಗೆ ಭರ್ಜರಿ ‘ಕಮ್‌ಬ್ಯಾಕ್’!

by admin
October 5, 2026
0

  ತೆಲುಗು ನಟ ಕಾರ್ತಿಕೇಯ ಗುಮ್ಮಕೊಂಡ ತಮ್ಮ ಹೊಸ ಚಿತ್ರ 'ಕಮ್‌ಬ್ಯಾಕ್' ಮೂಲಕ ಮರಳಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ತಮ್ಮ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಗ್ಲಿಂಪ್ಸ್ ಬಿಡುಗಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram