ರೈತರ ಟ್ರ್ಯಾಕ್ಟರ್ ಗಲಭೆ ವೇಳೆ ನಡೆದ ಹಿಂಸಾಚಾರ ದುರದೃಷ್ಟಕರ : ಮಾಯಾವತಿ
ನವದೆಹಲಿ : ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರ ಘಟನೆ ನಿಜಕ್ಕೂ ದುರದೃಷ್ಟಕರ ಎಂದು ಬಿಎಸ್ ಪಿ ಮುಖ್ಯಸ್ಥೆ, ಉತ್ತರಪ್ರದೇಶದ ಮಾಜಿ ಸಿಎಂ ಮಾಯಾವತಿ ಅವರು ಹೇಳಿದ್ದಾರೆ.
ಡೊನಾಲ್ಡ್ ಟ್ರಂಪ್ ವಾಗ್ದಂಡನೆಯಿಂದ ಖುಲಾಸೆಗೊಳ್ಳುವ ಸಾಧ್ಯತೆ
ಇದೇ ವೇಳೆ ಈ ಕೂಡಲೇ ಕೃಷಿ ಕಾಯ್ದೆಗಳನ್ನು ಹಿಂಪಡೆದು, ರೈತರ ಬಹುದಿನಗಳ ಹೋರಾಟಕ್ಕೆ ಅಂತ್ಯ ಹಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರೋ ಮಾಯಾವತಿ ಅವರು, ನಿನ್ನೆ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಂದು ರೈತರ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಏನೇ ಆಗಿದ್ದರೂ ಅದು ನಡೆಯಬಾರದಿತ್ತು. ಇದು ಅತ್ಯಂತ ದುರದೃಷ್ಟಕರ ಮತ್ತು ಕೇಂದ್ರ ಸರ್ಕಾರವೂ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.
ಹೆಂಡತಿ ಓಡಿಹೋದ ಸಿಟ್ಟು.. ಸೈಕೋ ಸೀರಿಯಲ್ ಕಿಲ್ಲರ್ ಗೆ ಬಲಿಯಾದ 18 ಅಮಾಯಕ ಮಹಿಳೆಯರು ..!
ಟ್ರ್ಯಾಕ್ಟರ್ ಜಾಥಾ ಹಿಂಸಾಚಾರ : 300 ಕ್ಕೂ ಅಧಿಕ ಪೊಲೀಸರಿಗೆ ಗಾಯ
ಕೇಂದ್ರ ಬಜೆಟ್ 2021 – ಪರೋಕ್ಷ ತೆರಿಗೆಗಳ ಹೆಚ್ಚಳ ಸಾಧ್ಯತೆ..!
ಕಾಶ್ಮೀರದ ಕುಲ್ಗಾಮ್ ನಲ್ಲಿ ಗಸ್ತು ತಿರುಗುತ್ತಿದ್ದ ಸೇನೆಯ ಮೇಲೆ ಉಗ್ರರ ದಾಳಿ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel