ADVERTISEMENT
Sunday, October 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು

ಬಹುದಿನಗಳ ನಂತರ ಕೇಜ್ರಿವಾಲ್ ಗೆ ರಿಲೀಫ್

Author2 by Author2
September 13, 2024
in Crime, National, News, ಅಪರಾಧ, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಹೊಸ ಅಬಕಾರಿ ನೀತಿಯಲ್ಲಿ (Delhi Liquor Policy Case) ನಡೆದಿದ್ದ ಅಕ್ರಮ ಹಣದ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಗೆ (Arvind Kejriwal) ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ.

Related posts

ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೌರ್ಯಕ್ಕೆ ವಿಶ್ವವೇ ಫಿದಾ ಆದರೂ ರಾಹುಲ್ ಗಾಂಧಿ ಮೌನವೇಕೆ: ಭಾರತೀಯರ ಸಾಧನೆ ಎಂದರೆ ನೆಹರು ಕುಟುಂಬಕ್ಕೆ ಅಲರ್ಜಿಯೇ ಎಂದು ಕಿಡಿಕಾರಿದ ಕಿಶನ್ ರೆಡ್ಡಿ

45 ಲಕ್ಷ ಮತದಾರರ ಹೆಸರು ಡಿಲೀಟ್‌ಗೆ ಬಿಜೆಪಿಯ ಮಹಾ ಸಂಚು: ಅಲ್ಪಸಂಖ್ಯಾತ ಮತ್ತು ದಲಿತರನ್ನೇ ಗುರಿಯಾಗಿಸಿದ ಮತ ಕಳ್ಳತನದ ವಿರುದ್ಧ ಡಿಕೆ ಶಿವಕುಮಾರ್ ಗುಡುಗು

October 3, 2026
ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೌರ್ಯಕ್ಕೆ ವಿಶ್ವವೇ ಫಿದಾ ಆದರೂ ರಾಹುಲ್ ಗಾಂಧಿ ಮೌನವೇಕೆ: ಭಾರತೀಯರ ಸಾಧನೆ ಎಂದರೆ ನೆಹರು ಕುಟುಂಬಕ್ಕೆ ಅಲರ್ಜಿಯೇ ಎಂದು ಕಿಡಿಕಾರಿದ ಕಿಶನ್ ರೆಡ್ಡಿ

ಭಾರತದ ಜ್ಞಾನ ಪರಂಪರೆಯೇ ಜಗತ್ತಿನ ಸಂಕಷ್ಟಗಳಿಗೆ ಸಂಜೀವಿನಿ: ಭಾರತ ಎಂದಿಗೂ ದಾಳಿ ಮಾಡಿಲ್ಲ ಜ್ಞಾನ ಹಂಚಿದೆ -ಜಾಗತಿಕ ಶಾಂತಿಗಾಗಿ ಭಾರತದತ್ತ ವಿಶ್ವದ ಚಿತ್ತ ಎಂದ ಭಾಗವತ್

October 3, 2026

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ರನ್ನು ಬಂಧಿಸಲಾಗಿತ್ತು. ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ, ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ಸದ್ಯ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು. ಈ ವೇಳೆ ಕೋರ್ಟ್ ಷರತ್ತು ವಿಧಿಸಿದ್ದು, ಈ ಪ್ರಕರಣದ ಕುರಿತು ಸಾರ್ವಜನಿಕವಾಗಿ ಮಾತನಾಡಬಾರದು. ಅಲ್ಲದೇ ವಿಚಾರಣೆಗೆ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ.

Tags: #aravindkejrival#bailgranted#delhi liquor policycase#delhicm#sakshanewssakshatv
ShareTweetSendShare
Join us on:

Related Posts

ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೌರ್ಯಕ್ಕೆ ವಿಶ್ವವೇ ಫಿದಾ ಆದರೂ ರಾಹುಲ್ ಗಾಂಧಿ ಮೌನವೇಕೆ: ಭಾರತೀಯರ ಸಾಧನೆ ಎಂದರೆ ನೆಹರು ಕುಟುಂಬಕ್ಕೆ ಅಲರ್ಜಿಯೇ ಎಂದು ಕಿಡಿಕಾರಿದ ಕಿಶನ್ ರೆಡ್ಡಿ

45 ಲಕ್ಷ ಮತದಾರರ ಹೆಸರು ಡಿಲೀಟ್‌ಗೆ ಬಿಜೆಪಿಯ ಮಹಾ ಸಂಚು: ಅಲ್ಪಸಂಖ್ಯಾತ ಮತ್ತು ದಲಿತರನ್ನೇ ಗುರಿಯಾಗಿಸಿದ ಮತ ಕಳ್ಳತನದ ವಿರುದ್ಧ ಡಿಕೆ ಶಿವಕುಮಾರ್ ಗುಡುಗು

by Shwetha
October 3, 2026
0

ಬೆಂಗಳೂರು: ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ಅತಿ ದೊಡ್ಡ ಬಾಂಬ್ ಆಗಿ ಸ್ಫೋಟಗೊಂಡಿದೆ. ರಾಜ್ಯದ 45 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...

ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೌರ್ಯಕ್ಕೆ ವಿಶ್ವವೇ ಫಿದಾ ಆದರೂ ರಾಹುಲ್ ಗಾಂಧಿ ಮೌನವೇಕೆ: ಭಾರತೀಯರ ಸಾಧನೆ ಎಂದರೆ ನೆಹರು ಕುಟುಂಬಕ್ಕೆ ಅಲರ್ಜಿಯೇ ಎಂದು ಕಿಡಿಕಾರಿದ ಕಿಶನ್ ರೆಡ್ಡಿ

ಭಾರತದ ಜ್ಞಾನ ಪರಂಪರೆಯೇ ಜಗತ್ತಿನ ಸಂಕಷ್ಟಗಳಿಗೆ ಸಂಜೀವಿನಿ: ಭಾರತ ಎಂದಿಗೂ ದಾಳಿ ಮಾಡಿಲ್ಲ ಜ್ಞಾನ ಹಂಚಿದೆ -ಜಾಗತಿಕ ಶಾಂತಿಗಾಗಿ ಭಾರತದತ್ತ ವಿಶ್ವದ ಚಿತ್ತ ಎಂದ ಭಾಗವತ್

by Shwetha
October 3, 2026
0

ಮುಂಬೈ: ಪ್ರಸ್ತುತ ಜಗತ್ತು ಎದುರಿಸುತ್ತಿರುವ ಸಂಘರ್ಷ ಮತ್ತು ಅಶಾಂತಿಯ ವಾತಾವರಣಕ್ಕೆ ಭಾರತದ ಪುರಾತನ ಜ್ಞಾನ ಪರಂಪರೆಯೇ ದಾರಿದೀಪವಾಗಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್...

ಭ್ರಷ್ಟಾಚಾರದಲ್ಲಿ ವಿಜಯೇಂದ್ರ ಇಡೀ ದೇಶಕ್ಕೆ ಮಾಡೆಲ್: ವಿಜಯೇಂದ್ರ ರಾಜಕೀಯದಲ್ಲಿ ಇನ್ನೂ LKGಯಲ್ಲಿದ್ದು, ನಾನು ಪಿ ಹೆಚ್ ಡಿ ಮಾಡಿದ್ದೇನೆ-ಬಿ ಕೆ ಹರಿಪ್ರಸಾದ್

ಚುನಾವಣೆ ಗೆಲ್ಲುವ ಯೋಗ್ಯತೆ ಇಲ್ಲದ ಹರಿಪ್ರಸಾದ್ ಮೊದಲು ಜಿಲ್ಲಾ ಪಂಚಾಯಿತಿಗೆ ಸ್ಪರ್ಧಿಸಲಿ:ಬಿ ಕೆ ಹರಿಪ್ರಸಾದ್ ಗೆ ವಿಜಯೇಂದ್ರ ಖಡಕ್ ವಾರ್ನಿಂಗ್

by Shwetha
October 3, 2026
0

ತುಮಕೂರು: ಕರ್ನಾಟಕ ರಾಜಕಾರಣದಲ್ಲಿ ಭ್ರಷ್ಟಾಚಾರ ಮತ್ತು ಅನುಭವದ ಕುರಿತಾದ ವಾಕ್ಸಮರ ಈಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರು ತಮ್ಮನ್ನು ರಾಜಕೀಯದ ಎಲ್ ಕೆ...

ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೌರ್ಯಕ್ಕೆ ವಿಶ್ವವೇ ಫಿದಾ ಆದರೂ ರಾಹುಲ್ ಗಾಂಧಿ ಮೌನವೇಕೆ: ಭಾರತೀಯರ ಸಾಧನೆ ಎಂದರೆ ನೆಹರು ಕುಟುಂಬಕ್ಕೆ ಅಲರ್ಜಿಯೇ ಎಂದು ಕಿಡಿಕಾರಿದ ಕಿಶನ್ ರೆಡ್ಡಿ

ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೌರ್ಯಕ್ಕೆ ವಿಶ್ವವೇ ಫಿದಾ ಆದರೂ ರಾಹುಲ್ ಗಾಂಧಿ ಮೌನವೇಕೆ: ಭಾರತೀಯರ ಸಾಧನೆ ಎಂದರೆ ನೆಹರು ಕುಟುಂಬಕ್ಕೆ ಅಲರ್ಜಿಯೇ ಎಂದು ಕಿಡಿಕಾರಿದ ಕಿಶನ್ ರೆಡ್ಡಿ

by Shwetha
October 3, 2026
0

ನವದೆಹಲಿ: ಇತ್ತೀಚೆಗೆ ಫ್ಲೈದುಬೈ ವಿಮಾನದಲ್ಲಿ 9/11 ಮಾದರಿಯ ಭೀಕರ ಭಯೋತ್ಪಾದಕ ಸಂಚನ್ನು ತನ್ನ ಪ್ರಾಣದ ಹಂಗು ತೊರೆದು ತಡೆದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ನೈಸ್ ಹಗರಣದ ಕಳಂಕ ಮುಚ್ಚಿಕೊಳ್ಳಲು ಡಿ ಕೆ ಶಿವಕುಮಾರ್ ರಿಂದ ಎಸ್‌ಐಆರ್ ನಾಟಕ: ಕಾಂಗ್ರೆಸ್ ನಾಯಕರ ಬೂಟಾಟಿಕೆಗೆ ಕುಮಾರಸ್ವಾಮಿ ಖಡಕ್ ತಿರುಗೇಟು

by Shwetha
October 3, 2026
0

ಬೆಂಗಳೂರು: ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ವಿಚಾರವು ಈಗ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ನಡುವಿನ ದೊಡ್ಡ ಸಮರಕ್ಕೆ ನಾಂದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram