ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಡೆಲ್ ನ ಹೊಸ ಲ್ಯಾಪ್ ಟಾಪ್ Dell XPS 13 Plus 9320 ಭಾರತದಲ್ಲಿ ಬಿಡುಗಡೆ…

Naveen Kumar B C by Naveen Kumar B C
July 23, 2022
in Newsbeat, TECHNOLOGY, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಡೆಲ್ ನ ಹೊಸ ಲ್ಯಾಪ್ ಟಾಪ್ Dell XPS 13 Plus 9320 ಭಾರತದಲ್ಲಿ ಬಿಡುಗಡೆ…

Dell ಕಂಪನಿ ತನ್ನ ಹೊಸ ಲ್ಯಾಪ್‌ಟಾಪ್ Dell XPS 13 Plus 9320 ಎಂಬ ಮಾಡೆಲ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. Dell XPS 13 Plus 9320  ಲ್ಯಾಪ್ ಟಪ್ ನಲ್ಲಿ Infinity Edge ಡಿಸ್ಪ್ಲೆ ನೀಡಲಾಗಿದೆ. Dell ನ  ಲ್ಯಾಪ್‌ಟಾಪ್ ಇಂಟೆಲ್ 12ನೇ Gen 28W ಪ್ರೊಸೆಸರ್  ನೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಇದರೊಂದಿಗೆ ಎಕ್ಸ್‌ಪ್ರೆಸ್ ಚಾರ್ಜ್, ಐ ಸೇಫ್ ತಂತ್ರಜ್ಞಾನ ಮತ್ತು ಮೊದಲಿಗಿಂತ ಉತ್ತಮ ಸ್ಪೀಕರ್ ಗಳನ್ನ ಒಳಗೊಂಡಿದೆ.

Dell XPS 13 ಪ್ಲಸ್ 9320 ಮಾಡೆಲ್ ನ ಬೆಲೆ

ADL-P Ci5-1240P 12 ಕೋರ್‌ಗೆ 16 GB RAM ಮತ್ತು 512 GB ಮಾದರಿಯ Dell XPS 13 Plus 9320 ಲ್ಯಾಪ್ ಟಾಪ್ ನ ಬೆಲೆ ಬೆಲೆ 1,59,990 ರೂ. ಆಗಲಿದೆ.  ADL-P Ci7-1260P 12 ಕೋರ್, 16 GB RAM ಜೊತೆಗೆ 1 TB ಸ್ಟೋರೇಜ್‌ನ ಬೆಲೆ 1,79,990 ರುಪಾಯಿಗಳು. ಈ Dell ಲ್ಯಾಪ್‌ಟಾಪ್‌ನ ಮಾರಾಟವು ಜುಲೈ 23 ರಿಂದ ಅಂದರೆ ನಾಳೆಯಿಂದ  Amazon ಮತ್ತು ಕಂಪನಿಯ ವೆಬ್ ಸೈಟ್‌ನಲ್ಲಿ ಪ್ರಾರಂಭವಾಗುತ್ತಿದೆ. 

Related posts

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

March 7, 2026
ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

March 7, 2026

Dell XPS 13 ಪ್ಲಸ್ 9320 ನ ವಿಶೇಷತೆಗಳು (ಫೀಚರ್ಸ್)

Dell XPS 13 Plus 9320 ಲ್ಯಾಪ್ ಟಾಪ್ ನಲ್ಲಿ 4K ರೆಸಲ್ಯೂಶನ್‌ನೊಂದಿಗೆ 13-ಇಂಚಿನ ನಾಲ್ಕು- ಬದಿಯ ಇನ್ಫಿನಿಟಿ ಎಡ್ಜ್ ಅಲ್ಟ್ರಾ HD+ ಡಿಸ್ಪ್ಲೇಯನ್ನು ಹೊಂದಿದೆ.  ಈ ಲ್ಯಾಪ್‌ಟಾಪ್‌ನಲ್ಲಿ 12th ಜನರೇಷನ್ ಇಂಟೆಲ್ ಕೋರ್ 28W ಪ್ರೊಸೆಸರ್ ಲಭ್ಯವಿದೆ. ಲ್ಯಾಪ್‌ಟಾಪ್ ಕೆಪ್ಯಾಸಿಟಿವ್ ಟಚ್‌ಪ್ಯಾಡ್ ಗ್ಲಾಸ್‌ನೊಂದಿಗೆ  ಜೀರೋ ಲ್ಯಾಕ್ಟಿಕ್ ಕೀಬೋರ್ಡ್ ನ್ನ ಒಳಗೊಂಡಿದೆ.  ಈ ಲ್ಯಾಪ್‌ಟಾಪ್ ನಲ್ಲಿ  ನಾಲ್ಕು ಸ್ಪೀಕರ್‌ಗಳು ಕಾರ್ಯ ನಿರ್ವಹಿಸಲಿವೆ. ಒಂದು ಗಂಟೆಯೊಳಗೆ 80% ವರೆಗೆ ಬ್ಯಾಟರಿ ಚಾರ್ಜ್ ಆಗುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

Tags: Dell XPS 13 Plus 9320india
ShareTweetSendShare
Join us on:

Related Posts

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

by Shwetha
March 7, 2026
0

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದೇಶಾಂಗ ನೀತಿ ಎಂಬುದು ಒಬ್ಬ ವ್ಯಕ್ತಿಯ ನಿರ್ಧಾರದಿಂದ...

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

by Shwetha
March 7, 2026
0

ಅಮೆರಿಕಾ ಮತ್ತು ಇಸ್ರೇಲ್ ವಿರುದ್ಧ ಹೋರಾಡುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ಇರಾನ್ ಉಪ ವಿದೇಶಾಂಗ ಸಚಿವ ಸಯೀದ್‌ ಖತಿಬ್‌ಜಾದೆ ಹೇಳಿದ್ದಾರೆ. ನಡೆಯುತ್ತಿರುವ ಸಂಘರ್ಷದ ನಡುವೆ...

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

by Shwetha
March 7, 2026
0

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ...

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

by Shwetha
March 7, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್...

ಕರ್ನಾಟಕ ಬಜೆಟ್ 2026: 4.48 ಲಕ್ಷ ಕೋಟಿಯ ಐತಿಹಾಸಿಕ ಬಜೆಟ್ ಮಂಡನೆ,ಗ್ಯಾರಂಟಿ ಯೋಜನೆಗಳಿಗಿಲ್ಲ ಬ್ರೇಕ್ ;ಯಾವ ಇಲಾಖೆಗೆ ಒಲಿಯಿತು ಬಂಪರ್?

ಕರ್ನಾಟಕ ಬಜೆಟ್ 2026: 4.48 ಲಕ್ಷ ಕೋಟಿಯ ಐತಿಹಾಸಿಕ ಬಜೆಟ್ ಮಂಡನೆ,ಗ್ಯಾರಂಟಿ ಯೋಜನೆಗಳಿಗಿಲ್ಲ ಬ್ರೇಕ್ ;ಯಾವ ಇಲಾಖೆಗೆ ಒಲಿಯಿತು ಬಂಪರ್?

by Shwetha
March 7, 2026
0

ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು, ಒಟ್ಟು 4.48 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಗಾತ್ರದ ಆಯವ್ಯಯ ಇದಾಗಿದೆ. ಪ್ರಸಕ್ತ ಸಾಲಿನ ಬಜೆಟ್, ಸರ್ಕಾರದ ಬಹುಮಹತ್ವಾಕಾಂಕ್ಷೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram