ADVERTISEMENT
Wednesday, September 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಾಕೇಟ್ ವೇಗದಲ್ಲಿ ವ್ಯಾಪಿಸುತ್ತಿದೆ ಡೆಲ್ಟಾ ಪ್ಲಸ್..!

Mahesh M Dhandu by Mahesh M Dhandu
July 4, 2021
in National, Newsbeat, ದೇಶ - ವಿದೇಶ
Weekend Curfew Saaksha tv
Share on FacebookShare on TwitterShare on WhatsappShare on Telegram

ರಾಕೇಟ್ ವೇಗದಲ್ಲಿ ವ್ಯಾಪಿಸುತ್ತಿದೆ ಡೆಲ್ಟಾ ಪ್ಲಸ್..!

ಬೆಂಗಳೂರು : ದೇಶದಲ್ಲಿ ಡೆಲ್ಟಾ ರೂಪಾಂತರಿ ವೈರಸ್ ಊಹೆಗೂ ನಿಲುಕದ ರೀತಿಯಲ್ಲಿ ವ್ಯಾಪಿಸುತ್ತಿದೆ.

Related posts

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಲಿ ಎನ್ನುವುದು ಹೆಚ್ ಡಿ ಕುಮಾರಸ್ವಾಮಿ ಆಸೆ: ಕೇಂದ್ರ ಮಂತ್ರಿಯೋ ಅಥವಾ ಪಂಚಾಯ್ತಿ ಮೆಂಬರೋ? ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ

September 16, 2026
ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

September 16, 2026

ಡೆಲ್ಟಾ ರೂಪಾಂತರಿಯು ಆಲ್ಫಾ, ಬೀಟಾ, ಗಾಮಾ ರೂಪಾಂತರಿಗಳನ್ನು ಮೀರಿ ತನ್ನ ಕಬಂದ ಬಾಹುಗಳನ್ನು ರಾಕೇಟ್ ವೇಗದಲ್ಲಿ ಚಾಚುತ್ತಿದೆ.

ಕಳೆದ ನಾಲ್ಕು ವಾರಗಳಲ್ಲಿ ನಡೆಸಿದ ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟ್ ಇದು ಸಾಬೀತಾಗಿದೆ.

ದೇಶದಾದ್ಯಂತ ಈವರೆಗೆ 9,117 ಸ್ಯಾಂಪಲ್ ಗಳನ್ನ ಸೀಕ್ವೆನ್ಸಿಂಗ್ ಟೆಸ್ಟ್ ನಡೆಸಲಾಗಿದೆ.

Delta Plus

ಈ ಪೈಕಿ 424 ಡೆಲ್ಟಾ ಕೇಸ್ ಗಳು ಪತ್ತೆಯಾಗಿವೆ. 100 ಮಾದರಿಗಳನ್ನು ಟೆಸ್ಟ್ ಗೆ ಒಳಪಡಿಸಿದ್ರೆ 94 ಕೇಸ್‍ಗಳು ಡೆಲ್ಟಾ ವೈರಸ್ ನದ್ದಾಗಿದೆ ಎಂದು ಆರೋಗ್ಯ ಇಲಾಖೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ ಈ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳ ಅಗತ್ಯವಿದೆ ಎಂದು ಹೇಳಿದ್ದಾರೆ.

ಯಾವ್ಯಾವ ದೇಶದಲ್ಲಿ ಡೆಲ್ಟಾ ಶೇಕಡಾವಾರು ಎಷ್ಟು ಪ್ರಮಾಣದಲ್ಲಿದೆ ಅಂತ ನೋಡೋದಾದ್ರೆ, ಭಾರತದಲ್ಲಿ 94.5%, ಬಹ್ರೇನ್ ನಲ್ಲಿ 100%,

ನ್ಯೂಜಿಲೆಂಡ್‍ನಲ್ಲಿ 100%, ಯುಕೆ 95.2%, ಸಿಂಗಪುರದಲ್ಲಿ 95.3%, ಇಂಡೋನೇಷ್ಯಾದಲ್ಲಿ 91.7%, ರಷ್ಯಾದಲ್ಲಿ 89.3%, ಚೀನಾದಲ್ಲಿ 83.6% ರಷ್ಟಿದೆ.

Tags: Corona Virusdelta plusindia
ShareTweetSendShare
Join us on:

Related Posts

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಲಿ ಎನ್ನುವುದು ಹೆಚ್ ಡಿ ಕುಮಾರಸ್ವಾಮಿ ಆಸೆ: ಕೇಂದ್ರ ಮಂತ್ರಿಯೋ ಅಥವಾ ಪಂಚಾಯ್ತಿ ಮೆಂಬರೋ? ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ

by Shwetha
September 16, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಈಗ ಮತ್ತೊಂದು ಸ್ಫೋಟಕ ಹಂತಕ್ಕೆ ತಲುಪಿದೆ. ಪ್ರಜ್ವಲ್ ರೇವಣ್ಣ...

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

by Shwetha
September 16, 2026
0

ರಾಜ್ಯದ ಬಡ ಮತ್ತು ಅಗತ್ಯವಿರುವ ಜನರಿಗೆ ಆಹಾರ ಭದ್ರತೆ ಒದಗಿಸುವ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆಯಲ್ಲಿ ಎದುರಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ...

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ  ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

by Shwetha
September 16, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣ ಇಡೀ ರಾಜ್ಯವನ್ನೇ ನಡುಗಿಸಿದೆ. ಈ ಹಗರಣದ ರೂವಾರಿ, ವಿಧಾನಸೌಧದ ಕಾರಿಡಾರ್‌ಗಳಲ್ಲಿ ದರ್ಬಾರ್ ನಡೆಸುತ್ತಿದ್ದ ಬಸವರಾಜ್ ಕನ್ನಾಳೆ ಎಂಬ ಸಾಮಾನ್ಯ...

ಮಕ್ಕಳ ಆನ್‌ಲೈನ್ ಸುರಕ್ಷತೆಗೆ ಮಹತ್ವದ ಹೆಜ್ಜೆ: ಲೈಂಗಿಕ ದೌರ್ಜನ್ಯ ಪ್ರಕರಣ ವರದಿ ಮಾಡಲು ಮೆಟಾ ಒಪ್ಪಿಗೆ

ಮಕ್ಕಳ ಆನ್‌ಲೈನ್ ಸುರಕ್ಷತೆಗೆ ಮಹತ್ವದ ಹೆಜ್ಜೆ: ಲೈಂಗಿಕ ದೌರ್ಜನ್ಯ ಪ್ರಕರಣ ವರದಿ ಮಾಡಲು ಮೆಟಾ ಒಪ್ಪಿಗೆ

by Shwetha
September 16, 2026
0

ಮಕ್ಕಳನ್ನು ಆನ್‌ಲೈನ್‌ನಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಇತರ ಅಪಾಯಕಾರಿ ಚಟುವಟಿಕೆಗಳಿಂದ ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ...

ನನಗೆ ಮುಸ್ಲಿಮರೇ ಮೊದಲು: ಕಲಾವಿದನಿಗೆ ಒಂದು ಧರ್ಮದ ಹಂಗೇಕೆ? ಬಿಗ್ ಸ್ಟಾರ್ ಬೋಳಾರ್ ವಿರುದ್ಧ ತಿರುಗಿಬಿದ್ದ ಫ್ಯಾನ್ಸ್

ನನಗೆ ಮುಸ್ಲಿಮರೇ ಮೊದಲು: ಕಲಾವಿದನಿಗೆ ಒಂದು ಧರ್ಮದ ಹಂಗೇಕೆ? ಬಿಗ್ ಸ್ಟಾರ್ ಬೋಳಾರ್ ವಿರುದ್ಧ ತಿರುಗಿಬಿದ್ದ ಫ್ಯಾನ್ಸ್

by Shwetha
September 16, 2026
0

ಮಂಗಳೂರು: ತುಳು ಚಿತ್ರರಂಗ ಹಾಗೂ ನಾಟಕ ರಂಗದ ಧ್ರುವತಾರೆ, ಜನಪ್ರಿಯ ಹಾಸ್ಯ ನಟ ಅರವಿಂದ್ ಬೋಳಾರ್ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆ ಈಗ ಕರಾವಳಿ ಭಾಗದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram