ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಡೆಂಗ್ಯೂ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಎಚ್ಚರಿಕೆ ವಹಿಸುವಂತೆ ಸೂಚಿಸಿದ ಸರ್ಕಾರ

Author2 by Author2
July 11, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, (Dengue Cases) ಸಾವು-ನೋವುಗಳು ಸಂಭವಿಸುತ್ತಿವೆ. ಹೀಗಾಗಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿ (Health Department Guidelines) ಪ್ರಕಟಿಸಿದೆ.

ಕೊರೊನಾ ಸಂದರ್ಭದಲ್ಲಿ ವಾರ್‌ ರೂಮ್‌ ತೆರೆದಂತೆಯೇ ಜಿಲ್ಲಾ ಕೇಂದ್ರಗಳಲ್ಲಿ ಡೆಂಗ್ಯೂ ವಾರ್‌ ರೂಮ್‌ (Dengue War Room) ತೆರೆಯಲು ಸೂಚಿಸಲಾಗಿದೆ.

Related posts

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

March 18, 2026
ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

March 18, 2026

– ಒಂದೇ ಸ್ಥಳದಲ್ಲಿ ಎರಡು ಅಥವಾ ಮೂರು ಡೆಂಗ್ಯೂ ಕೇಸ್ ಕಂಡುಬಂದರೆ ಹಾಟ್ ಸ್ಪಾಟ್ ಘೋಷಣೆ.
– ಹಾಟ್‌ ಸ್ಪಾಟ್‌ ಗಳಲ್ಲಿ ಲಾರ್ವಾ ನಾಶ ಚಟುವಟಿಕೆ ತೀವ್ರಗೊಳಿಸುವುದು, ಒಳಾಂಗಣ/ಹೊರಾಂಗಣದಲ್ಲಿ ಲಾರ್ವಾನಾಶಕಗಳ ಬಳಕೆ ಹಾಗೂ ಒಳಾಂಗಣದಲ್ಲಿ ಡೆಂಗ್ಯೂ ನಾಶಕವನ್ನು ಸಿಂಪಡಿಸಲು ಸೂಚನೆ.
– ಡೆಂಗ್ಯೂ ಪಾಸಿಟಿವ್ ಆದ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್‌ ತುರ್ತಾಗಿ ಸಕ್ರೀಯಗೊಳಿಸಬೇಕು.
– ಹಾಟ್‌ಸ್ಪಾಟ್‌ ಪ್ರದೇಶಗಳಲ್ಲಿ ಬಿಪಿಎಲ್‌ ಕುಟುಂಬಗಳಿಗೆ ಸೊಳ್ಳೆ ನಿರೋಧಕ, ಬೇವಿನ ಎಣ್ಣೆ ವಿತರಣೆ ಖಚಿತಪಡಿಸಿಕೊಳ್ಳುವುದು ಹಾಗೂ ಕೈ, ಕಾಲು – ಕುತ್ತಿಗೆಯ ಭಾಗದಲ್ಲಿ ಹಚ್ಚಿಕೊಳ್ಳುವಂತೆ ತಿಳಿಸುವುದು.
– ಡೆಂಗ್ಯೂ ಪಾಸಿಟಿವ್ ಆದ ವ್ಯಕ್ತಿಯನ್ನ ಜ್ವರ ಕಾಣಿಸಿಕೊಂಡ ದಿನದಿಂದ 14 ದಿನಗಳ ಕಾಲ ಅನುಪಾಲನೆ ಮಾಡುವುದು
– ಬೇವಿನ ಎಣ್ಣೆ ಇಲ್ಲದೇ ಹೋದರೆ ಸಿಟ್ರೋನೆಲ್ ಆಯಿಲ್, ಲೆಮನ್ ಗ್ರೇಸ್ ಆಯಿಲ್ ಅಥವಾ ಡೀಟ್ ಆಧಾರಿತ ಕ್ರೀಂ ಆಯಿಲ್‌ಗಳನ್ನ ವಿತರಣೆ ಮಾಡಬೇಕು
– ಡೆಂಗ್ಯೂ ಪ್ರಕರಣಗಳ ನಿರ್ವಹಣೆಗಾಗಿ ತಾಲ್ಲೂಕು ಮತ್ತು ಜಿಲ್ಲಾ ಆಸ್ಫತ್ರೆಗಳಲ್ಲಿ 5 ರಿಂದ 10 ಹಾಸಿಗೆಗಳನ್ನು ಮೀಸಲಿಡಬೇಕು.
– ಡೆಂಗ್ಯೂ ಜ್ವರ ಪ್ರಕರಣಗಳ ಪರೀಕ್ಷೆ, ಚಿಕಿತ್ಸೆ ಹಾಗೂ ನಿರ್ವಹಣಾ ಸೌಲಭ್ಯವನ್ನು ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲಾ ಆರೋಗ್ಯ ಸಂಸ್ಥೆಗಳು ಎಲ್ಲರಿಗೂ ಸಂಪೂರ್ಣ ಉಚಿತವಾಗಿ ನೀಡಬೇಕು.
– ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಟೆಸ್ಟಿಂಗ್‌ ಕಿಟ್‌, ಅಗತ್ಯ ಪ್ರಮಾಣದ ಔಷಧಿ ಹಾಗೂ IV Fluids ಔಷಧ ದಾಸ್ತಾನು ಲಭ್ಯತೆಯನ್ನು ಖಚಿತಪಡಿಸಬೇಕು. ಜಿಲ್ಲಾವಾರು ಸರ್ಕಾರಿ ಹಾಗೂ ಖಾಸಗಿ ರಕ್ತನಿಧಿಗಳಿಂದ ಪ್ಲೇಟ್‌ಲೆಟ್‌, ಪ್ಲಾಸ್ಮಾ ಹಾಗೂ ಇತರ ಕಾಂಪೊನೆಂಟ್‌ಗಳ ಬಗ್ಗೆ ಪ್ರತಿದಿನ ಮಾಹಿತಿ ನೀಡಬೇಕು.
– ಕಡ್ಡಾಯವಾಗಿ ಡೆಂಗ್ಯೂ ಜ್ವರ ನಿರ್ವಹಣೆ ಸಂಬಂಧ ಶಿಷ್ಟಾಚಾರ ಪಾಲನೆ ಮಾಡುವಂತೆ ಸೂಚಿಸಲಾಗಿದೆ.

Tags: Dengue guidelines published by Govt
ShareTweetSendShare
Join us on:

Related Posts

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

by Shwetha
March 18, 2026
0

ನೈರುತ್ಯ ರೈಲ್ವೆ ನಡೆಸುತ್ತಿದ್ದ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದ ಹಿನ್ನೆಲೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ...

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

by Shwetha
March 18, 2026
0

ಬೆಂಗಳೂರು: ರಾಜ್ಯದ ಖಜಾನೆಯನ್ನು ಖಾಲಿ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ನಯಾಪೈಸೆ ನೀಡಲು ಸಾಧ್ಯವಾಗದ ಸ್ಥಿತಿಯಲ್ಲಿರುವ ರಾಜ್ಯ ಸರ್ಕಾರ, ಇದೀಗ ಕೇಂದ್ರ ಸರ್ಕಾರ ನೀಡಿದ ಅನುದಾನವನ್ನೂ ಸಕಾಲಕ್ಕೆ ಬಳಸಿಕೊಳ್ಳಲಾಗದೆ...

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

by Shwetha
March 18, 2026
0

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆಯನ್ನು ವಿಪರೀತವಾಗಿ ಏರಿಕೆ ಮಾಡಿರುವುದರಿಂದ ಯುವಜನತೆ ಮತ್ತು ಮಕ್ಕಳು ಅಗ್ಗದ ಅಮಲು ಪದಾರ್ಥವಾದ ಗಾಂಜಾ ಮೊರೆ ಹೋಗುತ್ತಿದ್ದಾರೆ ಎಂದು ಹಿರಿಯ ವಿಧಾನಪರಿಷತ್ ಸದಸ್ಯ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 18, 2026
0

ದಿನ ಭವಿಷ್ಯ: 18-03-2026 ಮೇಷ ರಾಶಿ (Aries) ಇಂದು ನಿಮಗೆ ಬಹಳ ಉತ್ಸಾಹದ ದಿನ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವೃತ್ತಿ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram