ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬಾಲಿವುಡ್ ನಟಿ ಕಂಗನಾ ರಣಾವತ್ ಗೆ ಸ್ವಾಗತ ಕೋರಿದ ದೇಶಿ ಅಪ್ಲಿಕೇಶನ್ ಕೂ

Shwetha by Shwetha
May 6, 2021
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Desi app koo welcomed the actress kangana
Share on FacebookShare on TwitterShare on WhatsappShare on Telegram

ಬಾಲಿವುಡ್ ನಟಿ ಕಂಗನಾ ರಣಾವತ್ ಗೆ ಸ್ವಾಗತ ಕೋರಿದ ದೇಶಿ ಅಪ್ಲಿಕೇಶನ್ ಕೂ

ಮಂಗಳವಾರ, ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಟ್ವಿಟ್ಟರ್ ಖಾತೆಯನ್ನು ಅನ್ನು ಮೈಕ್ರೋ ಬ್ಲಾಗಿಂಗ್ ವೆಬ್‌ಸೈಟ್ ಟ್ವಿಟರ್ ಶಾಶ್ವತವಾಗಿ ಅಮಾನತುಗೊಳಿಸಿದೆ. ಟ್ವಿಟ್ಟರ್ ನ ಈ ಕ್ರಮದ ನಂತರ, ದೇಶಿ ಅಪ್ಲಿಕೇಶನ್ ಕೂ ಕಂಗನಾ ಪರವಾಗಿ ನಿಂತಿದೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಕಂಗನಾ ಅವರ ಖಾತೆಯನ್ನು ಟ್ವಿಟರ್ ಅಮಾನತುಗೊಳಿಸಿದ್ದರೆ, ದೇಶಿ ಅಪ್ಲಿಕೇಶನ್ ಕೂ ನಟಿಯನ್ನು ಬಹಿರಂಗವಾಗಿ ಸ್ವಾಗತಿಸಿದೆ. ಕಂಗನಾ ವಿರುದ್ಧ ಕ್ರಮ ಕೈಗೊಂಡಿರುವ ಟ್ವಿಟರ್, ಕಂಗನಾ ಪದೇ ಪದೇ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಟ್ವಿಟರ್ ಹೇಳಿದೆ.

ಕೂ ಸಹ ಸಂಸ್ಥಾಪಕ ಮತ್ತು ಸಿಇಒ ಅನ್ಪರೇಮ್ ರಾಧಾಕೃಷ್ಣ ಅವರು ಮಂಗಳವಾರ ಕಂಗನಾ ಅವರ ಮೊದಲ ಕೂ ಪೋಸ್ಟ್‌ನ ಸ್ಕ್ರೀನ್‌ಶಾಟ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಯ ಮೂಲಕ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ‘ಕೂ ಅಪ್ನೆ ಘರ್ ಹೈ’ ಎಂದು ಹೇಳಿದ್ದಾರೆ. ಅದನ್ನು ಪೋಸ್ಟ್ ಮಾಡಿರುವ ಕಂಗನಾ ಸರಿಯಾಗಿದೆ ಎಂದು ಬಣ್ಣಿಸಿದ್ದು, ಕೂ ತನ್ನ ಮನೆಯಂತೆಯೇ ಇದ್ದರೆ ಉಳಿದವರು ಬಾಡಿಗೆಗೆ ಇದ್ದಾರೆ ಎಂದು ಹೇಳಿದ್ದಾರೆ.
Desi app koo welcomed the actress kangana

ಕೂ ನ ಈ ಸ್ವಾಗತದಿಂದ ಕಂಗನಾ ಅವರ ಅಭಿಮಾನಿಗಳು ತುಂಬಾ ಸಂತೋಷಪಟ್ಟಿದ್ದಾರೆ. ಕಂಗನಾ ಕೂಡ ಟ್ವಿಟರ್‌ನಲ್ಲಿ ತುಂಬಾ ಸಕ್ರಿಯವಾಗಿದ್ದರು. ಕೂ ಪ್ರಾರಂಭವಾದ ಕೂಡಲೇ ನಟಿ ಅದಕ್ಕೆ ಸೇರಿಕೊಂಡರು. ಕಂಗನಾ ಈ ಪ್ಲಾಟ್‌ಫಾರ್ಮ್‌ನಲ್ಲಿ ವರಫೈಟ್ ಪುಟವನ್ನು ಹೊಂದಿದ್ದು, ಆಕೆಗೆ 449k ಫಾಲೋವರ್ಸ್‌ ಕೂಡ ಇದ್ದಾರೆ.

ಟ್ವಿಟರ್ ನ ಕ್ರಮಕ್ಕೆ ನಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮತ್ತು ‘ಬಿಳಿ ಜನರು ಕಂದು ವ್ಯಕ್ತಿಗಳನ್ನು ಗುಲಾಮರು ಎಂದು ಪರಿಗಣಿಸುತ್ತಾರೆ’ ಎಂದು ಹೇಳಿದ್ದಾರೆ. ಸಿನೆಮಾ ಸೇರಿದಂತೆ ಹಲವು ವೇದಿಕೆಗಳಿವೆ. ಆದಾಗ್ಯೂ, ಸಾವಿರಾರು ವರ್ಷಗಳಿಂದ ದೌರ್ಜನ್ಯ, ಗುಲಾಮಗಿರಿ ಮತ್ತು ಸೆನ್ಸಾರ್ಶಿಪ್ಗೆ ಬಲಿಯಾದವರ ಬಗ್ಗೆ ನಾನು ಯೋಚಿಸುತ್ತಿದ್ದೇನೆ ಮತ್ತು ಇನ್ನೂ ಅವರ ನೋವು ಕೊನೆಗೊಳ್ಳುತ್ತಿಲ್ಲ ಎಂದು ಕಂಗನಾ ಹೇಳಿದ್ದಾರೆ.

ಇತ್ತೀಚೆಗೆ, ಪಶ್ಚಿಮ ಬಂಗಾಳದಲ್ಲಿ ಮತ್ತೊಮ್ಮೆ ಮಮತಾ ಬ್ಯಾನರ್ಜಿ ಸರ್ಕಾರ ರಚನೆಯಾಗಿದೆ. ಅದರ ನಂತರ ಕಂಗನಾ ಟಿಎಂಸಿ ವಿರುದ್ಧ ಅನೇಕ ಟ್ವೀಟ್‌ಗಳನ್ನು ಮಾಡುತ್ತಿದ್ದರು. ಕಂಗನಾ ಬಿಜೆಪಿಯನ್ನು ಬೆಂಬಲಿಸುತ್ತಾ ಟಿಎಂಸಿಯನ್ನು ಬಹಿರಂಗವಾಗಿ ಗುರಿಯಾಗಿಸಿಕೊಂಡಿದ್ದರು. ಕಂಗನಾ ಟಿಎಂಸಿಯಲ್ಲಿ ಸಾಮೂಹಿಕ ಅತ್ಯಾಚಾರ‌ ನಡೆಯುತ್ತಿದೆ ಎಂದು ಆರೋಪಿಸಿ ರಾಷ್ಟ್ರಪತಿ ಆಡಳಿತಕ್ಕೆ ಒತ್ತಾಯಿಸಿ ಟ್ವೀಟ್ ಮಾಡಿದ್ದು, ಆ ನಂತರ ಅವರ ಖಾತೆಯನ್ನು ಅಮಾನತುಗೊಳಿಸಲಾಗಿದೆ.
wearing masks

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ… ನಮ್ಮ ಮತ್ತು ನಮ್ಮ ‌ಕುಟುಂಬದ ಆರೋಗ್ಯ ನಮ್ಮ ‌ಕೈಯಲ್ಲಿದೆ. ಇದು ‌ಸಾಕ್ಷಾಟಿವಿ ಕಳಕಳಿ

ತರಕಾರಿ ಅಕ್ಕಿ ಮಸಾಲೆ ರೊಟ್ಟಿ#Saakshatv #cookingrecipe #masalaakkirotti https://t.co/qlPOrp0LVl

— Saaksha TV (@SaakshaTv) May 4, 2021

ಈ ಮೂರು ರೋಗಲಕ್ಷಣಗಳಲ್ಲಿ ಯಾವುದನ್ನಾದರೂ ನೀವು ಅನುಭವಿಸಿದರೆ ಕೂಡಲೇ ವೈದ್ಯರನ್ನು ಭೇಟಿ ಮಾಡಿ#Saakshatv #healthtips https://t.co/BDXBZbVuq4

— Saaksha TV (@SaakshaTv) May 4, 2021

ಕೊರೋನಾ‌ ವ್ಯಾಕ್ಸಿನೇಷನ್‌ ಪಡೆಯುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು#vaccination https://t.co/Abh7e07bGM

— Saaksha TV (@SaakshaTv) May 2, 2021

ವಿನೋದ್ ಖನ್ನಾ ಎಂಬ ಸೂಪರ್ ಸ್ಟಾರ್ ನ ಜೀವನಗಾಥೆ#Superstar #Vinodkhanna https://t.co/yToyWWi0Wa

— Saaksha TV (@SaakshaTv) May 1, 2021

#Desiapp #koo #actresskangana

Tags: actress kanganaDesi app koo
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram