ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಐಪಿಎಲ್‍ನತ್ತ ಚಿತ್ತವನ್ನಿಟ್ಟಿರುವ ದೇಸಿ ಸಿಕ್ಸರ್ ಹೀರೋ ಆಕಾಶ್ ಚೌಧರಿ

admin by admin
November 11, 2025
in Sports, ಕ್ರಿಕೆಟ್
Meghalaya's Akash Kumar Choudhary

Meghalaya's Akash Kumar Choudhary

Share on FacebookShare on TwitterShare on WhatsappShare on Telegram

Related posts

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026
neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026

ಆಕಾಶ್ ಕುಮಾರ್ ಚೌಧರಿ.. ಈ ಋತುವಿನ ದೇಸಿ ಕ್ರಿಕೆಟ್‍ನ ಹೀರೋ. ಮೇಘಾಲಯದ ವೇಗಿ ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ಇತಿಹಾಸವನ್ನೇ ನಿರ್ಮಿಸಿದ್ದಾನೆ. ಒಂದೇ ಓವರ್‍ನಲ್ಲಿ ಸತತ ಸಿಕ್ಸರ್ ಸಿಡಿಸಿದ್ದ ದಾಖಲೆ ಸದ್ಯ ಭಾರತದಲ್ಲಿ ರವಿಶಾಸ್ತ್ರಿ ಹೆಸರಿನಲ್ಲಿದೆ. ಇದೀಗ ಆಕಾಶ್ ಕುಮಾರ್ ಚೌಧರಿ ಸತತ ಆರು ಸಿಕ್ಸರ್ ಸಿಡಿಸಿದ್ದಲ್ಲದೇ, ಸತತ ಎಂಟು ಎಸೆತಗಳಲ್ಲಿ ಎಂಟು ಸಿಕ್ಸರ್ ಸಿಡಿಸಿದ್ದ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿದ್ದಾನೆ.
ಕಳೆದ ಭಾನುವಾರ ಅರುಣಾಚಲ ಪ್ರದೇಶದ ವಿರುದ್ಧ ನಡೆದ ಪಂದ್ಯದಲ್ಲಿ ಆಕಾಶ್ ಕುಮಾರ್ 11 ಎಸೆತಗಳಲ್ಲಿ 50 ರನ್ ದಾಖಲಿಸಿ ದೇಸಿ ಕ್ರಿಕೆಟ್‍ನಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾನೆ. ಈ ಹಿಂದೆ ದೇಸಿ ಕ್ರಿಕೆಟ್‍ನಲ್ಲಿ ವೆಸ್ಟ್ ಇಂಡೀಸ್‍ನ ಸರ್ ಗ್ಯಾರಿಫೀಲ್ಡ್ ಸೋಬರ್ಸ್ ಮತ್ತು ಭಾರತದ ಪರ ರವಿಶಾಸ್ತ್ರಿ ದೇಸಿ ಕ್ರಿಕೆಟ್‍ನಲ್ಲಿ ಆರು ಎಸೆತಗಳಲ್ಲಿ ಸತತ ಆರು ಸಿಕ್ಸರ್‍ಗಳನ್ನು ಸಿಡಿಸಿದ್ದರು.
ಇದೀಗ ಆಕಾಶ್ ಕುಮಾರ್ ಚೌಧರಿ ಐಪಿಎಲ್‍ನತ್ತ ಚಿತ್ತವನ್ನಿಟ್ಟಿದ್ದಾನೆ. ಐಪಿಎಲ್‍ನ ಯಾವುದಾದ್ರೂ ಒಂದು ಫ್ರಾಂಚೈಸಿಯಲ್ಲಿ ಆಡುವ ಅವಕಾಶ ಸಿಗಬಹುದು ಎಂಬ ಆಶಾಭಾವನೆಯಲ್ಲಿದ್ದಾನೆ ಆಕಾಶ್ ಕುಮಾರ್
ಐಪಿಎಲ್‍ನಲ್ಲಿ ಆಡಿದ್ರೆ ನಿಮ್ಮ ಹೆಸರು ದಾಖಲಾಗುತ್ತದೆ. ಐಪಿಎಲ್‍ನಲ್ಲಿ ಆಡುವುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸು. ಅದೇ ರೀತಿ ನನಗೂ ಐಪಿಎಲ್‍ನಲ್ಲಿ ಆಡಬೇಕು ಎಂಬ ಆಸೆ ಇದೆ ಎಂದು ಆಕಾಶ್ ಕುಮಾರ್ ಹೇಳಿಕೊಂಡಿದ್ದಾನೆ.
ಈಗಾಗಲೇ ನಾರ್ತ್‍ಈಸ್ಟ್‍ನಿಂದ ರಿಯಾನ್ ಪರಾಗ್ ಮಾತ್ರ ಐಪಿಎಲ್‍ನಲ್ಲಿ ಆಡುವ ಅವಕಾಶ ಪಡೆದುಕೊಂಡಿದ್ದಾನೆ. ಅಲ್ಲದೆ ಭಾರತ ತಂಡದಲ್ಲಿ ಅವಕಾಶ ಪಡೆದ ಮೊದಲ ನಾರ್ತ್ ಆಟಗಾರ. ಈಗಾಗಲೇ ರಿಯಾನ್ ಪರಾಗ್ 9 ಟಿ-20 ಪಂದ್ಯಗಳಲ್ಲಿ ಭಾರತದ ಪರ ಆಡಿದ್ದಾನೆ.
ನಾನು ದಾಖಲೆಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಬಿಹಾರ ವಿರುದ್ಧದ ಪಂದ್ಯದಲ್ಲೂ ನಾನು ನಾಲ್ಕು ಸಿಕ್ಸರ್‍ಗಳ ಸಹಾಯದಿಂದ 60 ರನ್ ಗಳಿಸಿದ್ದೇನೆ. ಅಂದ ಹಾಗೇ ನೆಟ್ಸ್‍ನಲ್ಲಿ ನಾನು ಬೀಸು ಹೊಡೆತಗಳ ಬಗ್ಗೆ ಗಮನ ಹರಿಸುತ್ತಿದ್ದೆ. ನಮ್ಮ ತಂಡ ಈಗ ಉತ್ತಮ ಸ್ಥಿತಿಯಲ್ಲಿದೆ. ನಾನು ಆಟದ ಕಡೆ ಹೆಚ್ಚಿನ ಗಮನಹರಿಸುತ್ತಿದ್ದೇನೆ. ಅದರಲ್ಲೂ ಬೀಸು ಹೊಡೆತದ ಕಡೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇನೆ. ಅಷ್ಟೇ ಅಲ್ಲ, ಪ್ರತಿಯೊಬ್ಬ ಕ್ರಿಕೆಟಿಗನಿಗೂ ಒತ್ತಡಗಳು ಇರುವುದು ಸಹಜ. ನನ್ನ ಗುರಿ ತಂಡಕ್ಕೆ ಉತ್ತಮ ಪ್ರದರ್ಶನ ನೀಡುವುದು. ತಂಡದ ಗೆಲುವಿಗೆ ಸಹಕರಿಸುವುದು ಎಂದು ಆಕಾಶ್ ಚೌಧರಿ ಹೇಳಿಕೊಂಡಿದ್ದಾನೆ.
ಒಟ್ಟಿನಲ್ಲಿ ಆಕಾಶ್ ಕುಮಾರ್ ಚೌಧರಿ ಮುಂದಿನ ಐಪಿಎಲ್‍ನಲ್ಲಿ ಫ್ರಾಂಚೈಸಿಗಳು ಕಣ್ಣೀಟ್ಟಿರುವುದಂತೂ ಸುಳ್ಳಲ್ಲ. ವೇಗದ ಬೌಲಿಂಗ್ ಜೊತೆ ಬ್ಯಾಟಿಂಗ್ ಆಲೌರೌಂಡರ್ ಆಗಿ ತಂಡಕ್ಕೆ ಆಧಾರವಾಗಬಹುದು. ಒಂದು ವೇಳೆ ಆಕಾಶ್ ಕುಮಾರ್ ಇದೇ ರೀತಿಯ ಪ್ರದರ್ಶನ ಮುಂದುವರಿದ್ರೆ, ಹಾರ್ದಿಕ್ ಪಾಂಡ್ಯನಿಗೆ ರಿಪ್ಲೇಸ್ ಆಗೋ ಅವಕಾಶವೂ ಇದೆ. ಯಾವೂದಕ್ಕೂ ಕಾದು ನೋಡೋಣ.

Source: Desi sixer hero Akash Chaudhary has his sights set on IPL
Via: Desi sixer hero Akash Chaudhary has his sights set on IPL
Tags: #Akash Kumar Choudhary#cricket latest#cricket newsCricketIPLipl2025Meghalayaranajiteam india
ShareTweetSendShare
Join us on:

Related Posts

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram